Browsing Category

ಬೆಂಗಳೂರು

ಸಾರ್ವಜನಿಕರೇ ಇತ್ತ ಗಮನಿಸಿ | ಸಬ್ ರಿಜಿಸ್ಟ್ರಾರ್ ಕಚೇರಿಯ ಸೇವಾ ಸಮಯ ಮತ್ತೆ ಬದಲಾವಣೆ!

ಉಪನೋಂದಣಾಧಿಕಾರಿ ಕಚೇರಿ ಸಮಯವನ್ನು ಮರು ಪರಿಷ್ಕರಣೆ ಮಾಡಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ ಆದೇಶ ಹೊರಡಿಸಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಆದೇಶದ ಪ್ರಕಾರ, ಸಬ್ ರಿಜಿಸ್ಟ್ರಾರ್ ಕಚೇರಿಗಳು ಪ್ರತಿದಿನ ಬೆಳಗ್ಗೆ 10 ರಿಂದ ಸಂಜೆ 5.30 ರವರೆಗೆ ತೆರೆದಿರುತ್ತವೆ. 2 ಮತ್ತು 4 ನೇ

ವಿದ್ಯುತ್ ದರ ಏರಿಕೆಗೆ ರಾಜ್ಯಸರ್ಕಾರ ಮುಂದಾಗಿದೆ ಎಂಬ ಮಾಹಿತಿ ಕುರಿತು ಸ್ಪಷ್ಟನೆ ನೀಡಿದ ವಿ.ಸುನೀಲ್ ಕುಮಾರ್

ಬೆಂಗಳೂರು : ವಿದ್ಯುತ್‌ ದರ ಹೆಚ್ಚಳಮಾಡಲು ಸರ್ಕಾರ ನಿರ್ಧರಿಸಿದೆ ಎಲ್ಲೆಡೆ ತಪ್ಪು ಸಂದೇಶ ರವಾನೆಯಾಗಿದ್ದು, ಇದೀಗ ಬೆಲೆ ಹೆಚ್ಚಳಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಯಾವುದೇ ರೀತಿಯ ಸೂಚನೆಯನ್ನು ನೀಡಿಲ್ಲ ಎಂದು ಇಂಧನ ಸಚಿವ ವಿ.ಸುನೀಲ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ವಿದ್ಯುತ್ ದರ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್, ರಿಯಾಯಿತಿ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳಿಗೆ ಈಗಾಗಲೇ ವಿತರಿಸಿರುವಂತ ವಿದ್ಯಾರ್ಥಿ ಉಚಿತ, ರಿಯಾಯಿತಿ ಬಸ್ ಪಾಸ್ ಅವಧಿಯನ್ನು ವಿಸ್ತರಿಸಿ, ಕೆ ಎಸ್ ಆರ್ ಟಿ ಸಿ ಆದೇಶಿಸಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2021-22ನೇ ಸಾಲಿನಲ್ಲಿ ಪದವಿ,

ಸಿಲಿಕಾನ್ ಸಿಟಿಯಲ್ಲಿ ಘರ್ಜಿಸಿದ ಜೆಸಿಬಿ : 100 ಕೋಟಿ ರೂ.ಮೌಲ್ಯದ ಬಿಡಿಎ ಆಸ್ತಿ ವಶ !

ಬೆಂಗಳೂರು : ಬಿಡಿಎ ಅಧಿಕಾರಿಗಳು ಬೆಳ್ಳಂಬೆಳಗ್ಗೆ ಜೆಸಿಬಿಗಳನ್ನು ಬಳಸಿ ಬಿಡಿಎಗೆ ಸೇರಿದ ಜಾಗದಲ್ಲಿ ನಿರ್ಮಿಸಲಾಗಿದ್ದ 15ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳು ಮತ್ತು ಶೆಡ್ ಗಳನ್ನು ತೆರವುಗೊಳಿಸಿ ಸುಮಾರು 100 ಕೋಟಿ ರೂ. ಮೌಲ್ಯದ ಒಂದೂಕಾಲು ಎಕರೆ ಜಾಗವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎಚ್

ದೇಶದಲ್ಲಿ ಪ್ರತೀ ಗಂಟೆಗೆ 17 ಮಂದಿ ಅಪಘಾತದಲ್ಲಿ ಸಾವು !! | ವಾಹನಗಳಿಗೆ ಇನ್ನು ಮುಂದೆ 6 ಏರ್ ಬ್ಯಾಗ್ ಕಡ್ಡಾಯ

ನವದೆಹಲಿ: ವಾಹನಗಳ ಪ್ರಯಾಣಿಕರ ಸುರಕ್ಷತೆಗೆ ಅತಿ ಹೆಚ್ಚಿನ ಆದ್ಯತೆ ನೀಡುತ್ತಿರುವ ಕೇಂದ್ರ ಸರ್ಕಾರ, ಕಳೆದ ಕೆಲ ವರ್ಷಗಳಲ್ಲಿ ಹಲವು ಹೊಸ ರಸ್ತೆ ಸುರಕ್ಷತಾ ನಿಯಮಗಳನ್ನು ಜಾರಿಗೆ ತಂದಿದೆ. ಇದೀಗ ಮತ್ತೊಂದು ನಿಯಮ ಜಾರಿಗೊಳಿಸಲು ಮುಂದಾಗಿದ್ದು, ಎಂಟು ಸೀಟಿನ ವಾಹನಗಳಿಗೆ ಆರು ಏರ್‌ಬ್ಯಾಗ್

ರಾಜ್ಯದ ಜನತೆಗೆ ಭರ್ಜರಿ ಸಿಹಿ ಸುದ್ದಿ | ಯಶಸ್ವಿನಿ ಯೋಜನೆ ಮರು ಜಾರಿ

ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ ಮರು ಜಾರಿ ಮಾಡುವ ಚಿಂತನೆ ನಡೆಸಿದೆ. ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ ಕ್ಷೇತ್ರದ 41 ಲಕ್ಷ ಸದಸ್ಯರು ಮತ್ತು ಅವರ ಕುಟುಂಬವನ್ನು

ರಾಜ್ಯದಲ್ಲಿ ಮತ್ತೆ ಮಾಸ್ಕ್ ಕಡ್ಡಾಯ; ತಪ್ಪಿದ್ದಲ್ಲಿ ದಂಡ!

ಬೆಂಗಳೂರು : ಕೋವಿಡ್ ಪ್ರಕರಣದ ಜೊತೆಗೆ, ಒಮಿಕ್ರಾನ್ ಉಪತಳಿಗಳು ರಾಜ್ಯದಲ್ಲಿ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದವರಿಗೆ ದಂಡ ವಿಧಿಸಲು ಕರ್ನಾಟಕದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ತಜ್ಞರು ಆರೋಗ್ಯ ಇಲಾಖೆಗೆ ಶಿಫಾರಸು ಮಾಡಿದ್ದಾರೆ. ಕರ್ನಾಟಕದ

ದರ ಏರಿಕೆಯ ಬರೆ | ರಾಜ್ಯದ ಜನತೆಗೆ ವಿದ್ಯುತ್ ದರ ಹೆಚ್ಚಳದ ಬಿಸಿ !!!

ಪೆಟ್ರೋಲ್, ಡೀಸೆಲ್, ದಿನಸಿ, ತರಕಾರಿ, ಅಡುಗೆ ಎಣ್ಣೆ, ಗ್ಯಾಸ್, ಅಕ್ಕಿ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಜುಲೈ 1 ರಿಂದ ಮತ್ತೊಂದು ಬರೆ ಬೀಳಲಿದೆ. ಜುಲೈ 1 ರಿಂದ ಪ್ರತಿ ತಿಂಗಳ ವಿದ್ಯುತ್ ದರ ಮತ್ತಷ್ಟು ಏರಿಕೆಯಾಗಲಿದೆ. ಮಾಸಿಕ 100 ಯೂನಿಟ್ ವಿದ್ಯುತ್