Browsing Category

ಬೆಂಗಳೂರು

ಅಕ್ರಮ ಸಕ್ರಮ ಅರ್ಜಿ ಸಲ್ಲಿಸಲು ಕಾಲಾವಕಾಶ ವಿಸ್ತರಣೆ | ಕೊನೆಯ ದಿನಾಂಕ ಗಮನಿಸಿ

ಬೆಂಗಳೂರು :ಸರಕಾರಿ ಜಮೀನುಗಳಲ್ಲಿ ಹಲವು ವರ್ಷಗಳಿಂದ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು, ಸಣ್ಣ ರೈತರು ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷದ ಅವಧಿಗೆ ಮುಂದೂಡುವ ಮೂಲಕ ರಾಜ್ಯ ಸರಕಾರ ರೈತರಿಗೆ ಸಿಹಿ ಸುದ್ದಿ ನೀಡಿದೆ. ಸರಕಾರಿ ಜಮೀನುಗಳಲ್ಲಿ

ರಾಜ್ಯದಲ್ಲಿ ಬೆಳ್ಳಂಬೆಳಗ್ಗೆ ಮೊಳಗಿದ “ಬುಲ್ಡೋಜರ್” ಸದ್ದು | ಯಾಕಾಗಿ?

ರಾಜ್ಯದಲ್ಲಿ ಬುಲ್ಡೋಜರ್ ಸದ್ದು ಇಂದು ಬೆಳ್ಳಂಬೆಳಗ್ಗೆ ಶುರುವಾಗಿದೆ. ಕಲಬುರಗಿ ನಗರದ ಜಾಫರಾಬಾದ್ ಪ್ರದೇಶದಲ್ಲಿ ಸರ್ಕಾರಿ ಜಮೀನು ಒತ್ತುವರಿ ಮಾಡಿಕೊಂಡು ಅಕ್ರಮವಾಗಿ ನಿರ್ಮಿಸಲಾಗಿರುವ ಮನೆಗಳನ್ನು ಇಂದು ಬೆಳಗಿನ ಜಾವ ಜಿಲ್ಲಾಡಳಿತ ಕಾರ್ಯಾಚರಣೆ ಆರಂಭಿಸುವ ಮೂಲಕ ಅಕ್ರಮ ಮನೆಗಳನ್ನು ನೆಲಸಮ

ನಾಳೆ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿ ಹಿನ್ನೆಲೆ ; ಕಾಲೇಜುಗಳಿಗೆ ರಜೆ ಘೋಷಣೆ !!

ಸೋಮವಾರ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಆಯ್ದ ಮಾರ್ಗಗಳ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಹೌದು. ನರೇಂದ್ರ ಮೋದಿ ಅವರು ಜೂನ್ 20 ರಂದು ನಗರಕ್ಕೆ ಆಗಮಿಸುತ್ತಿದ್ದಾರೆ. ಅನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುತ್ತಿರುವುದರಿಂದ ಅವರು

ನಾಳೆ SSLC ಪೂರಕ ಪರೀಕ್ಷೆ

ಬೆಂಗಳೂರು: 2021-22 ನೇ ಸಾಲಿನ ಎಸ್ ಎಸ್ ಎಲ್ ಸಿ ಪೂರಕ ಪರೀಕ್ಷೆ ದಿನಾಂಕ 27-06-2022ರಿಂದ 04-07-2022ರವರೆಗೆ ನಡೆಯಲಿದೆ ಎಂದು ಕರ್ನಾಟಕ ರಾಜ್ಯ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ತಿಳಿಸಿದೆ. ಪರೀಕ್ಷೆಗೆ 11,415 ಶಾಲೆಗಳಿಂದ 63,363 ವಿದ್ಯಾರ್ಥಿ ಗಳು, 31,283 ವಿದ್ಯಾರ್ಥಿನಿಯರು ಹಾಗೂ

ಅಡಕೆ ಬೆಳೆಗಾರರೇ ಗಮನಿಸಿ | ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷ, ಗೃಹಸಚಿವ ಅರಗ ಜ್ಞಾನೇಂದ್ರ ರಿಂದ ನಿಮಗೊಂದು…

ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಅಡಕೆಗೆ ನಿಗದಿಪಡಿಸಿರುವ ಬೆಲೆಯನ್ನು ಪರಿಷ್ಕರಿಸಿ ಹೆಚ್ಚಳ ಮಾಡುವಂತೆ ಒತ್ತಾಯಿಸಲು ಕೇಂದ್ರ ಸರ್ಕಾರಕ್ಕೆ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದು ರಾಜ್ಯ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರೂ ಆದ ಸಚಿವ ಅರಗ ಜ್ಞಾನೇಂದ್ರ ಹೇಳಿದ್ದಾರೆ. ರೈತರು ಯಾವುದೇ

ಕನ್ನಡ ಚಿತ್ರನಟನಿಗೆ ಚಾಕುವಿನಿಂದ ಇರಿದು ಹತ್ಯೆ

ಬೆಂಗಳೂರು : ಚಾಕುವಿನಿಂದ ಇರಿದು ನಟನೊಬ್ಬನನ್ನು ಕೊಲೆಗೈದಿರುವ ಘಟನೆ ಆರ್‌ ಆರ್‌ ನಗರದ ಪಟ್ಟಣಗೆರೆಯಲ್ಲಿ ಶನಿವಾರ ( ಜೂ. 18) ರಂದು ನಡೆದಿದೆ. ಸತೀಶ್‌ ವಜ್ರ (36) ಕೊಲೆಯಾದ ನಟ. ಕೌಟುಂಬಿಕ ವಿಚಾರಕ್ಕೆ ಸತೀಶ್‌ ಕೊಲೆಯಾಗಿದೆ ಎಂದು ಶಂಕಿಸಲಾಗಿದೆ. ಮನೆಯಲ್ಲಿ ಚಾಕುವಿನಿಂದ ಇರಿದು

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಈ ಬಾರಿ 61.88 % ಫಲಿತಾಂಶ, ಈ ಬಾರಿ ಕೂಡಾ ಬಾಲಕಿಯರೇ ಮೇಲುಗೈ

ಕರ್ನಾಟಕ 2nd ಪಿಯುಸಿ ಫಲಿತಾಂಶ 2022: ಇಂದು (ಜೂನ್ 18) ದ್ವಿತೀಯ ಪಿಯುಸಿ ಫಲಿತಾಂಶ ಇಂದು ಬೆಳಿಗ್ಗೆ 11 ಗಂಟೆಗೆ www.karresults.nic.in ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ದಕ್ಷಿಣ ಕನ್ನಡ ಪ್ರಥಮ, ಉಡುಪಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ. ಪ್ರಾಥಮಿಕ ಮತ್ತು

ಕಿರುತೆರೆ ನಟಿ ಚೇತನ ರಾಜ್ ನಂತರ ಮತ್ತೊಂದು ನಟಿಯ ಪಾಲಿಗೆ ವಿಲನ್ ಆದ ವೈದ್ಯೆ!!

ಇತ್ತೀಚೆಗಷ್ಟೇ ಬೊಜ್ಜು ಕರಗಿಸುವ ಶಸ್ತ್ರ ಚಿಕಿತ್ಸೆ ವೇಳೆ ಕಿರುತೆರೆ ನಟಿ ಚೇತನಾ ರಾಜ್ (21) ಅನುಮಾನಾಸ್ಪದವಾಗಿ ಮೃತಪಟ್ಟಿದ್ದ ಘಟನೆ ಭಾರೀ ಸುದ್ದಿ‌‌ ಮಾಡಿತ್ತು. ಈ ಬಗ್ಗೆ ನಟ ನಟಿಯರು ಮಾತ್ರವಲ್ಲದೇ ಸಾರ್ವಜನಿಕರು ಕೂಡಾ ಎಚ್ಚೆತ್ತುಕೊಳ್ಳಲು ಒಂದು ಮೆಸೇಜ್ ಕೂಡಾ ದೊರಕಿದಂತಾಯ್ತು ಎಂದೇ