Browsing Category

ಬೆಂಗಳೂರು

‘ಮಹಿಳೆ ಒಂದು ಕಾಮದ ವಸ್ತು’ ಬಗ್ಗೆ ಪ್ರಬಂಧ ಬರೆ | ವಿದ್ಯಾರ್ಥಿಗಳು ಪ್ರಶ್ನೆ ನೋಡಿ ಶಾಕ್ !

ರಾಜೀವಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು (ಆರ್‌ಜಿಯುಎಚ್‌ಎಸ್) ಬುಧವಾರ ನಡೆಸಿದ ಬ್ಯಾಚುಲರ್ ಆಫ್ ಆಯುರ್ವೇದ, ಮೆಡಿಸಿನ್ ಮತ್ತು ಸರ್ಜರಿ (ಬಿಎಎಂಎಸ್) ಕೋರ್ಸಿನ ಅಂತಿಮ ವರ್ಷದ ಪರೀಕ್ಷೆಯಲ್ಲಿ 'ಮಹಿಳೆ ಕಾಮೋತ್ತೇಜಕ ವಸ್ತು' ವಿಷಯ ಕುರಿತು ಕಿರು ಪ್ರಬಂಧ ಬರೆಯಿರಿ ಅಂತ ಕೇಳಿರುವುದು

ರಾಜ್ಯಾದ್ಯಂತ “ಕೊರೊನಾ” ಮಹಾಮಾರಿ ಹೆಚ್ಚಳ : ‘ಶಿಕ್ಷಣ ಇಲಾಖೆ’ಯಿಂದ ಹೊಸ ಮಾರ್ಗಸೂಚಿ…

ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯದ ಶಾಲೆಗಳಲ್ಲಿ ಕೋವಿಡ್-19 ಸೋಂಕು ಹರಡದಂತೆ ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳನ್ನು ಶಿಕ್ಷಣ ಇಲಾಖೆ ಬಿಡುಗಡೆ ಮಾಡಿದೆ. ಅಲ್ಲದೇ ಕಡ್ಡಾಯವಾಗಿ ಪಾಲಿಸುವಂತೆ ಖಡಕ್ ಎಚ್ಚರಿಕೆ ನೀಡಿದೆ. ರಾಜ್ಯದ ಶಾಲೆಗಳಲ್ಲಿ

3 ತಿಂಗಳ ಹಿಂದೆ ಮದುವೆಯಾಗಿದ್ದ ಡಾಕ್ಟರ್ 11 ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ | ಅಂಥಾದ್ದೇನಾಗಿತ್ತು?

ಬೆಂಗಳೂರು: ಬೆಂಗಳೂರಿನಲ್ಲಿ 11ನೇ ಮಹಡಿಯಿಂದ ಜಿಗಿದು ವೈದ್ಯರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ನಡೆದಿದೆ. ಮುಂಜಾನೆ 5ರ ಸುಮಾರಿಗೆ ಗೋದ್ರೇಜ್ ಅಪಾರ್ಟ್ಮೆಂಟ್ ನಿಂದ ಕೆಳಗೆ ಹಾರಿ ಡಾ.ಪೃಥ್ವಿರಾಜ್ ರೆಡ್ಡಿ(31) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೂರು ತಿಂಗಳ ಹಿಂದಷ್ಟೇ ಇವರು

ಆಸ್ತಿ ತೆರಿಗೆ ಪಾವತಿಗೆ ಅಲೆದಾಡಬೇಕಿಲ್ಲ | ಎಲ್ಲಾ ನಗರಗಳಲ್ಲೂ ಬರಲಿದೆ ‘ಡಿಜಿಟಲ್ ಪೇ’ ಸೌಲಭ್ಯ |…

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹೊರತುಪಡಿಸಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸಾರ್ವಜನಿಕರು ಇನ್ನು ಮುಂದೆ ಆಸ್ತಿ ತೆರಿಗೆ, ಸೇವಾ ಶುಲ್ಕಗಳನ್ನು ಕುಳಿತಲ್ಲೇ ಆನ್‌ಲೈನ್ ಮೂಲಕ ಪಾವತಿಸುವ ಏಕರೂಪ ವ್ಯವಸ್ಥೆ ಸದ್ಯದಲ್ಲೇ ಜಾರಿಯಾಗಲಿದೆ. ಪೌರಾಡಳಿತ ಇಲಾಖೆ ಈ ಬಗ್ಗೆ ಎಲ್ಲಾ‌ ಕ್ರಮ

ಮೇಲುಕೋಟೆ “ಬಾಹುಬಲಿ”, ರಾಮಸ್ವಾಮಿ ಅಯ್ಯಂಗಾರ್ ನಿಧನ

ಮಂಡ್ಯ: ಮೇಲುಕೋಟೆ ಬಾಹುಬಲಿ ಖ್ಯಾತಿಯ ರಾಮಸ್ವಾಮಿ ಅಯ್ಯಂಗಾರ್ ಅವರು ಮಂಗಳವಾರ ನಿಧನರಾದರು. 6 ದಶಕಗಳಿಂದಲೂ ಪಾಂಡವಪುರ ತಾಲೂಕಿನ ಮೇಲುಕೋಟೆ ಬೆಟ್ಟದ ಮೇಲಿನ ಯೋಗನರಸಿಂಹ ಸ್ವಾಮಿ ದೇಗುಲಕ್ಕೆ ರಾಮಸ್ವಾಮಿ ಅಯ್ಯಂಗಾರ್ ನೀರನ್ನು ಹೊತ್ತೊಯ್ಯುತ್ತಿದ್ದರು. ದೇವರ ಅಭಿಷೇಕ ಮತ್ತು ಪ್ರಸಾದ

ಕೊರೊನಾ ಆರ್ಭಟ | ಎರಡು ಶಾಲೆ ಬಂದ್!!!

ಬೆಂಗಳೂರಿನಲ್ಲಿ ಕೊರೋನಾ ಸೊಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಅದರಲ್ಲೂ ನಗರದ ಎರಡು ಖಾಸಗಿ ಶಾಲೆಯ ಮಕ್ಕಳಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಹೌದು….ದಾಸರಹಳ್ಳಿಯ ಎರಡು ಖಾಸಗಿ ಶಾಲೆಗಳ ಮಕ್ಕಳಿಗೆ ಕೊರೋನಾ ವಕ್ಕರಿಸಿದೆ. 4 ಮತ್ತು 5 ತರಗತಿಯ ಒಟ್ಟು 21 ಮಕ್ಕಳಿಗೆ

ಚಾರ್ಲಿ 777 ವೀಕ್ಷಿಸಿ ಕಣ್ಣೀರು ಹಾಕಿದ ಸಿಎಂ ಬೊಮ್ಮಾಯಿ !
ಕಾರಣ ಯಾಕಿರಬಹುದು ?!

ನಿನ್ನೆ ಜೂನ್ 13 ರಂದು ರಕ್ಷಿತ್ ಶೆಟ್ಟಿಯವರ ಹೊಸ ಚಿತ್ರ 777 ಚಾರ್ಲಿಯನ್ನು ವೀಕ್ಷಿಸಿದ ನಂತರ ಒಂದು ಕ್ಷಣಗಳು ದಾಖಲಾಗಿತ್ತು. ಚಾರ್ಲಿ ಸಿನಿಮಾ ವೀಕ್ಷಿಸಿ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕಣ್ಣೀರು ಕೆಡವಿದ್ದಾರೆ. ಚಾರ್ಲಿ 777 ಮನುಷ್ಯ ಮತ್ತು ಅವನ ನಾಯಿಯ ನಡುವಿನ

ಬೆಳ್ತಂಗಡಿ : ಇಂಟರ್ವ್ಯೂಗೆಂದು ಬೆಂಗಳೂರಿಗೆ ತೆರಳಿದ್ದ ಕಾಯರ್ತಡ್ಕದ ಶಿಕ್ಷಕಿ ಹೃದಯಾಘಾತದಿಂದ ನಿಧನ!

ಬೆಳ್ತಂಗಡಿ : ಕಾಯರ್ತಡ್ಕ ದಿವ್ಯಜ್ಯೋತಿ ಆಂಗ್ಲ ಮಾಧ್ಯಮಶಾಲೆಯ ಶಿಕ್ಷಕಿ, ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿರುವ ಘಟನೆ ನಡೆದಿದೆ. ಮೃತರು ಕಳೆಂಜ ಗ್ರಾಮದ ಉದ್ರಾಜೆ ನಿವಾಸಿ ಭಾರತಿ ಎಸ್(42ವ). ಇವರು ಜೂ.12ರಂದು ಬೆಂಗಳೂರಿನಲ್ಲಿ ಇಂಟರ್ವ್ಯೂಗೆ ತೆರಳಿದ್ದು, ಈ ವೇಳೆ ಬೆಳಗ್ಗೆ