Browsing Category

ಬೆಂಗಳೂರು

LPG ಗ್ರಾಹಕರಿಗೆ ಮತ್ತೆ ಶಾಕ್ ನೀಡಿದ ಕೇಂದ್ರ ಸರ್ಕಾರ!

ನವದೆಹಲಿ: ಎಲ್ ಪಿಜಿ ಸಿಲಿಂಡರ್ ಬೆಲೆಗೆ ತತ್ತರಿಸಿ ಹೋದ ಜನತೆಗೆ ಮತ್ತೊಮ್ಮೆ ಕೇಂದ್ರ ಸರ್ಕಾರ ಶಾಕ್ ನೀಡಿದ್ದು, ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳಿಗೆ ಸಬ್ಸಿಡಿ ನೀಡಲಾಗುವುದಿಲ್ಲ ಎಂದು ಅಧಿಕೃತವಾಗಿ ಘೋಷಿಸಿದೆ. ಇಂಧನ ಇಲಾಖೆಯ ಕಾರ್ಯದರ್ಶಿ ಪಂಕಜ್ ಚೌಧರಿ ಮಾತನಾಡಿ, ಕೋವಿಡ್ ಶುರುವಾದ

100 ಅಡಿ ಆಳದ ಗುಂಡಿಗೆ ಬಿದ್ದ ಶಾಲಾ ಬಸ್

ಬೆಂಗಳೂರು : ಹೆಚ್‌ಎಸ್ಎಆರ್ ಲೇಔಟ್‌ನ ಫ್ರೀಡಂ ಇಂಟರ್‌ನ್ಯಾಷನಲ್ ಸ್ಕೂಲ್‌ಗೆ ಸೇರಿದ ಶಾಲಾ ಬಸ್ಸೊಂದು ಬೊಮ್ಮನಹಳ್ಳಿ ಸಮೀಪದ ಕೂಡ್ಲು ಬಳಿ ನೂರು ಅಡಿ ಆಳದ ಗುಂಡಿಗೆ ಉರುಳಿಬಿದ್ದಿದೆ. ಘಟನೆ ವೇಳೆ ಬಸ್‌ನಲ್ಲಿ ಮಕ್ಕಳಿರಲಿರದ ಕಾರಣ ಭಾರೀ ದೊಡ್ಡ ಅನಾಹುತ ತಪ್ಪಿದೆ. ಶಾಲೆಯ ಮಕ್ಕಳನ್ನು ಕರೆತರಲು

‘ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ’ದ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ: ಪಿಯು ಬೋರ್ಡ್

ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ ಎನ್ನುವ ನಿರೀಕ್ಷೆಯಲ್ಲಿದ್ದಂತ ವಿದ್ಯಾರ್ಥಿಗಳಿಗೆ, ಪಿಯು ಬೋರ್ಡ್ ಮಹತ್ವದ ಮಾಹಿತಿ ನೀಡಿದೆ. ಜೂನ್ 24 ರಿಂದ 28ರೊಳಗೆ ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟಿಸೋದಾಗಿ ತಿಳಿಸಿದೆ. ಈಗಾಗಲೇ ಜೂನ್ 3ನೇ ವಾರದಲ್ಲಿ ದ್ವಿತೀಯ ಪಿಯು

ವಿನಾಕಾರಣ ಟ್ರಾಫಿಕ್ ಪೊಲೀಸರು ವಾಹನ ತಡೆದು ನಿಲ್ಲಿಸುವಂತಿಲ್ಲ!

ರಸ್ತೆಯಲ್ಲಿ ಓಡಾಡುತ್ತಿರುವ ವಾಹನಗಳನ್ನು ವಿನಾಕಾರಣ ಟ್ರಾಫಿಕ್ ಪೊಲೀಸರು ತಡೆದು ನಿಲ್ಲಿಸುವಂತಿಲ್ಲ. ಯಾವುದೇ ಕಾನೂನು, ಸಂಚಾರ ನಿಯಮ ಉಲ್ಲಂಘಿಸಿದರೆ ಮಾತ್ರ ಪೊಲೀಸರು ವಾಹನಗಳನ್ನು ತಡೆಯಬೇಕು ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಸಂಚಾರಿ ಪೊಲೀಸರು ವಾಹನ ತಪಾಸಣೆ ಮಾಡುವ ಕುರಿತು ಜನರು

ಅರ್ಹತಾ ವಯಸ್ಸನ್ನು ಇಳಿಕೆ ಮಾಡುವ ಜೊತೆಗೆ ನಗದು ಪ್ರೋತ್ಸಾಹವನ್ನು ಘೋಷಿಸಿದ ಏರ್ ಇಂಡಿಯಾ!

ನವದೆಹಲಿ: ಏರ್ ಇಂಡಿಯಾ ತನ್ನ ಉದ್ಯೋಗಿಗಳು ಸ್ವಯಂ ಪ್ರೇರಿತವಾಗಿ ನಿವೃತ್ತಿಯಾಗುವಂತೆ ಉತ್ತೇಜಿಸುವ ನಿಟ್ಟಿನಿಂದ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಅರ್ಹತಾ ವಯಸ್ಸನ್ನು ಇಳಿಕೆ ಮಾಡುವ ಜೊತೆಗೆ ನಗದು ಪ್ರೋತ್ಸಾಹವನ್ನು ಘೋಷಿಸಿದೆ. ಏರ್‌ ಇಂಡಿಯಾ ಏಳು ದಶಕಗಳ ನಂತರ ಟಾಟಾ ಸಮೂಹದ

ದ್ವಿತೀಯ ಪಿಯುಸಿ ಪರೀಕ್ಷಾ ಮೌಲ್ಯಮಾಪಕರಿಗೆ ಭರ್ಜರಿ ಗುಡ್ ನ್ಯೂಸ್ !!!

ಈಗಾಗಲೇ ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯಗೊಂಡಿದೆ. ಶಿಕ್ಷಣ ಇಲಾಖೆ ಪರೀಕ್ಷಾ ಮೌಲ್ಯಮಾಪಕರಿಗೆ ಗುಡ್ ನ್ಯೂಸ್ ನೀಡಿದೆ. ಅದೇನೆಂದರೆ, ದ್ವಿತೀಯ ಪಿಯುಸಿ ಪರೀಕ್ಷಾ ಕಾರ್ಯ ಮತ್ತು ಉತ್ತರ ಪತ್ರಿಕೆ ಮೌಲ್ಯಮಾಪನ ಕೆಲಸದಲ್ಲಿ ಭಾಗಿಯಾಗಿರುವ ಸಿಬ್ಬಂದಿಗೆ ನೀಡಲಾಗುವ ಸಂಭಾವನೆ ದರವನ್ನು

ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರು ಪೊಲೀಸ್ ವಶ!

ತುಮಕೂರು: ಇಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆ ಮೇಲೆ ದಾಳಿ ನಡೆಸಿದವರ ಪೈಕಿ ಹದಿನೈದು ಜನರನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಈ ಕುರಿತು ಮಾತನಾಡಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಈ ಘಟನೆಯನ್ನು ಖಂಡಿಸುತ್ತೇವೆ ಎಂದಿದ್ದಾರೆ. ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮನೆ ಮೇಲೆ, ಭಾರತ

ರಾಜ್ಯದಲ್ಲೊಂದು ಗ್ಯಾಂಗ್ ರೇಪ್ |ವಿಕಲಚೇತನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿದ ಕಾಮಾಂಧರರು

ಮಹಿಳೆಯರ ಮೇಲೆ ರೇಪ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಸರಕಾರ ಯಾವುದೇ ಕಾನೂನು ಜಾರಿಗೆ ತಂದರೂ, ಕಾಮಾಂಧರರು ತಮ್ಮ ಅಟ್ಟಹಾಸ ಮೆರೆಯುತ್ತಲೇ ಇರುತ್ತಾರೆ. ರಾಜ್ಯದಲ್ಲಿ ಈಗ ಮತ್ತೊಂದು ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದಿದೆ. ಹಾವೇರಿಯಲ್ಲಿ ವಿಕಲಚೇತನ ಯುವತಿಯ ಮೇಲೆ