Browsing Category

ಬೆಂಗಳೂರು

ಯತ್ನಾಳ್ ಗೆ 200 ಕೋಟಿ ಮಾನ ನಷ್ಟ ಮೊಕದ್ದಮೆ ಹೂಡಿಕೆ ಹಿನ್ನೆಲೆ | ಮಾನ ಇಲ್ಲದವರಿಗೆ ನಷ್ಟ ಏನಾಗತ್ತೆ ? ರೌಡಿ ಕೊತ್ವಾಲ್…

ಬೆಂಗಳೂರು:ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ 200 ಕೋಟಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಯತ್ನಾಳ್, ಮಾನ ಇಲ್ಲದವರಿಗೆ ಮಾನನಷ್ಟವೇನಾಗುತ್ತೆ ಎಂದು ಪ್ರಶ್ನಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸನಗೌಡ

ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ಸ್ಯಾಂಡಲ್‌ವುಡ್‌ ಪೋಷಕ ನಟಿಗೆ ಅಪಘಾತ!!

ಬೆಂಗಳೂರು:ಸ್ಯಾಂಡಲ್‌ವುಡ್‌ ಪೋಷಕ ನಟಿ ಶೂಟಿಂಗ್ ಮುಗಿಸಿ ಮನೆಗೆ ತೆರಳುತ್ತಿದ್ದ ವೇಳೆ ದ್ವಿಚಕ್ರ ವಾಹನ ಅಪಘಾತಕ್ಕೀಡಾಗಿ,ಗಾಯಗೊಂಡ ಘಟನೆ ಎನ್ ಆರ್ ಕಾಲೋನಿ 9 ನೇ ಅಡ್ಡ ರಸ್ತೆಯಲ್ಲಿ ನಡೆದಿದೆ. ಗಾಯಾಳು ನಟಿ ಸುನೇತ್ರಾ(40)ರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಅಪಘಾತದ ರಭಸಕ್ಕೆ

‘ಪುಣ್ಯಕೋಟಿ ದತ್ತು ಯೋಜನೆ’ ಪ್ರಾರಂಭಿಸುವ ಮೂಲಕ ಗೋವುಗಳನ್ನು ದತ್ತು ತೆಗೆದುಕೊಳ್ಳಲು ನಿರ್ಧಾರ-ಸಿ.ಎಂ…

ಬೆಂಗಳೂರು : ಗೋವುಗಳನ್ನು ರಕ್ಷಣೆ ಮಾಡುವ ನಿಟ್ಟಿನಿಂದ,ಪುಣ್ಯಕೋಟಿ ದತ್ತು ಯೋಜನೆಯನ್ನು ಪ್ರಾರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಇಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ವತಿಯಿಂದ ಕಿರುಚಿತ್ರ ಪ್ರದರ್ಶನ, ಫಲಾನುಭವಿಗಳಿಗೆ ವಿವಿಧ ಸವಲತ್ತುಗಳ

ಘಟಾನುಘಟಿ ನಾಯಕರು ‘ಬಿಜೆಪಿ ಸೇರ್ಪಡೆ’, ‘ಕಾಂಗ್ರೆಸ್-ಜೆಡಿಎಸ್’ನಲ್ಲಿ ಹೆಚ್ಚಿದ ಆತಂಕ!

ಇನ್ನೇನು ರಾಜ್ಯ ವಿಧಾನಸಭಾ ಚುನಾವಣೆಗೆ ಬಾಕಿಯಿರುವಾಗಲೇ, ಈ ಬೆನ್ನಲ್ಲೇ ಬೇರೆ ಪಕ್ಷಗಳಿಂದ ರಾಜಕೀಯ ನಾಯಕರನ್ನು ಸೆಳೆಯುವ ಕಾರ್ಯವನ್ನು ಬಿಜೆಪಿ ಮುಂದುವರೆಸಿದೆ. ಪಕ್ಷ ಬಲಪಡಿಸೋ ನಿಟ್ಟಿನಲ್ಲಿ ಮಂಡ್ಯ ಹಾಗೂ ಕೋಲಾರ ಜಿಲ್ಲೆಯಲ್ಲಿ ಬಿಜೆಪಿ ಮಹತ್ವದ ಬಲೆ ಹೆಣೆದಿದೆ. ಈ ನಿಟ್ಟಿನಲ್ಲಿಯೇ ಇಂದು

ಇಡೀ ವಿಶ್ವದಲ್ಲಿಯೇ ಪ್ರಪ್ರಥಮ ಬಾರಿಗೆ ಶವವನ್ನು ನೂರು ವರ್ಷಗಳವರೆಗೂ ಸಂರಕ್ಷಿಸುವಲ್ಲಿ ಯಶಸ್ವಿಯಾದ ವೈದ್ಯಕೀಯ ಲೋಕ!

ನಮ್ಮ ಜಗತ್ತು ಎಷ್ಟು ಮುಂದುವರಿದಿದೆ ಅಂದರೆ ಯಾವುದೇ ಕೆಲಸಕ್ಕೂ ಸಾಧ್ಯವಿಲ್ಲ ಎಂಬ ಮಾತು ಹೇಳಲು ಅಸಾಧ್ಯ ಎಂಬುವಷ್ಟರ ಮಟ್ಟಿಗೆ. ಇಂದಿನ ಟೆಕ್ನಾಲಜಿ ಯುಗದಲ್ಲಿ ಯಾವುದೇ ಕಷ್ಟಕರವಾದ ಕೆಲಸವನ್ನು ಥಟ್ಟನೆ ಮಾಡಿ ಮುಗಿಸಬಹುದು. ಅದರಲ್ಲೂ ವೈದ್ಯಕೀಯ ಕ್ಷೇತ್ರದಲ್ಲಿ ಒಂದೊಂದೇ ಸಾಧನೆಗಳು ಮಾಡುತ್ತಲೇ

ಮೇ.10ರೊಳಗೆ ಸಂಪುಟ ವಿಸ್ತರಣೆ ಇಲ್ಲವೇ ಪುನರಾಚನೆ – ಬಿ.ಎಸ್.ವೈ

ಬೆಂಗಳೂರು : ಮೇ.10ರೊಳಗೆ ರಾಜ್ಯದಲ್ಲಿ ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯಾಗಲಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಮಾಹಿತಿ ನೀಡಿದರು. ದುಬೈಗೆ ತೆರಳುವ ಮುನ್ನ ಬೆಂಗಳೂರಿನಲ್ಲಿರುವ ತಮ್ಮ ಅಧಿಕೃತ ನಿವಾಸ ಕಾವೇರಿಯಲ್ಲಿ ಮಾತನಾಡಿದ ಅವರು, ಮುಂದಿನ ಮೂರು ದಿನಗಳಲ್ಲಿ ಬೊಮ್ಮಾಯಿ

ಬೊಮ್ಮಾಯಿ ಸರ್ಕಾರದಿಂದ ವಸತಿ ರಹಿತರಿಗೆ ಗುಡ್ ನ್ಯೂಸ್| ಡಿಸೆಂಬರ್ ಒಳಗೆ ಒಟ್ಟು 6 ಲಕ್ಷ ಮನೆಗಳ ನಿರ್ಮಾಣ

ಬೆಂಗಳೂರು : ವಸತಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ,ವಸತಿ ರಹಿತರಿಗೆ ಗುಡ್ ನ್ಯೂಸ್ ನೀಡಿದ್ದಾರೆ.ಅಮೃತ ಯೋಜನೆಯ ಮನೆಗಳನ್ನೂ ಒಳಗೊಂಡಂತೆ ಒಟ್ಟು 6 ಲಕ್ಷ ಮನೆಗಳನ್ನು ಡಿಸೆಂಬರ್ ಮಾಹೆಯೊಳಗೆ ಪೂರ್ಣಗೊಳಿಸುವಂತೆ ಸೂಚಿಸಿದ್ದಾರೆ. 2022-23 ನೇ

ಚಿತ್ರನಟ ಮೋಹನ್ ಜುನೆಜ ವಿಧಿವಶ

ಬೆಂಗಳೂರು : ಚಿತ್ರನಟ ಮೋಹನ್ ಜುನೇಜಾ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು ಎಂದು ತಿಳಿದುಬಂದಿದೆ. ಬಾಯಿ ತುಂಬಾ ಏನಾದರೂ ಜಗಿಯುತ್ತಾ, ಪೊಲೀಸ್ ಪಾತ್ರದಲ್ಲೂ ನಗುವಿನ ಚಿಲುಮೆ ಮೂಡಿಸಿದ, ಕಾಮಿಡಿ ಪಾತ್ರಗಳಲ್ಲಿ ಕೂಡಾ ತನ್ನ ಒರಟುತನ ತೋರಿಸದೇ ನಗೆಗಡಲಲ್ಲಿ ತೇಲಿಸಿದ ನಟ ಇಂದು ನಮ್ಮೊಂದಿಗಿಲ್ಲ.