Browsing Category

ಬೆಂಗಳೂರು

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹ -ಸುಪ್ರೀಂಕೋರ್ಟ್

ನವದೆಹಲಿ : ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಡೆಯಲು ಅರ್ಹ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ. ಅಂಗನವಾಡಿಗಳು ಶಾಸನಬದ್ಧ ಕರ್ತವ್ಯವನ್ನು ನಿರ್ವಹಿಸುತ್ತಿದ್ದು,ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಗ್ರಾಚ್ಯುಟಿ ಪಾವತಿ ಕಾಯ್ದೆ 1972 ರ

ಟ್ವಿಟರ್ ಕಂಪನಿಯನ್ನು ಸುಮಾರು 3 ಲಕ್ಷ ಕೋಟಿ ರೂ.ಗೆ ಖರೀದಿ ಮಾಡಿದ ವಿಶ್ವದ ನಂ.1 ಶ್ರೀಮಂತ!

ನ್ಯೂಯಾರ್ಕ್ : ಸಾಮಾಜಿಕ ಜಾಲತಾಣ ಟ್ವಿಟರ್ ಕಂಪನಿಯನ್ನು ವಿಶ್ವದ ನಂ.1 ಶ್ರೀಮಂತ ಎಲಾನ್ ಮಸ್ಕ್ ಅವರು ಸುಮಾರು 3 ಲಕ್ಷ ಕೋಟಿ ರೂ.ಗೆ ಖರೀದಿ ಮಾಡಿದ್ದು, ಒಪ್ಪಂದ ಅಂತಿಮಗೊಂಡಿದೆ ಎಂದು ಟ್ವಿಟರ್ ಘೋಷಣೆ ಮಾಡಿದೆ. ಮಸ್ಕ್ ಈಗಾಗಲೇ ಶೇ.9.1 ರಷ್ಟು ಷೇರುಗಳನ್ನು ಹೊಂದುವ ಮೂಲಕ ಅತಿದೊಡ್ಡ

ಎರಡು ಮದುವೆಯಾದವ ವಿಚ್ಛೇದಿತೆ ಜೊತೆ ಲಿವಿಂಗ್ ಟುಗೆದರ್ ರಿಲೇಷನ್ ಶಿಪ್! ಕೊನೆಗೆ ಆಕೆಗೆ ಕೈ ಕೊಟ್ಟು, ಮೂರನೇ ಮದುವೆ!…

ಇಲ್ಲೊಬ್ಬ ಭೂಪ ವಿಚ್ಛೇದಿತೆ ಜೊತೆ ನಾಲ್ಕು ವರ್ಷ ಲಿವಿಂಗ್ ಟುಗೆದರ್ ಸಂಬಂಧ ಹೊಂದಿದ್ದು, ಆಕೆಯನ್ನೇ ಮದುವೆ ಆಗುತ್ತೇನೆಂದು ಮಾತು ಕೊಟ್ಟು, ಕೈಕೊಟ್ಟಿದ್ದು ಈ ಕುರಿತು ಪ್ರಕರಣ ದಾಖಲಾಗಿದ್ದು, ಆರೋಪಿ ಜೈಲುಪಾಲಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ದಾಬಸ್

ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ: ಸಿಎಂ ನೇತೃತ್ವದ ಸಭೆಯಲ್ಲಿ ಮಹತ್ವದ ತೀರ್ಮಾನ

ಬೆಂಗಳೂರು: ಇನ್ಮುಂದೆ ರಾಜ್ಯದಲ್ಲಿ ಮಾಸ್ಕ್ ಕಡ್ಡಾಯ ಎಂದು ರಾಜ್ಯ ಸರ್ಕಾರದಿಂದ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ. ಈ ಕುರಿತು ಇಂದು ನಡೆದ ಸಿಎಂ ನೇತೃತ್ವದ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಾಗಿದೆ. 'ಲಸಿಕೆ ಅಭಿಯಾನಕ್ಕೆ ಒತ್ತು ನೀಡಲಾಗುವುದು, ಇದಲ್ಲದೇ ಸೋಂಕು ಹೆಚ್ಚು ಇರುವ

ಬೆಳ್ಳಂಬೆಳಗ್ಗೆ ನಡೆದ ದುರಂತ: ಹಬ್ಬ ಮುಗಿಸಿ ವಾಪಸ್ ಬರುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರ ಸಾವು, ಮೂವರ ಸ್ಥಿತಿ…

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದ ಪರಿಣಾಮ ಸ್ಥಳದಲ್ಲೇ ಇಬ್ಬರು ದುರ್ಮರಣಕ್ಕೀಡಾದ ಘಟನೆಯೊಂದು ಇಂದು ಬೆಳಂಬೆಳಗ್ಗೆ ನಡೆದಿದೆ. ಸುಂದ್ರಶ್ (49) ಮತ್ತು ತನ್ಮಯ್ (9) ಮೃತ ದುದೈವಿಗಳು. ರಾಮನಗರದ ಕುಂಭಾಪುರ ಗೇಟ್ ಬಳಿ ಇಂದು ( ಸೋಮವಾರ) ಬೆಳಗ್ಗೆ 6 ಗಂಟೆಗೆ ಸಂಭವಿಸಿದೆ. ಐವರು

ಶಾಲೆಯಲ್ಲಿ ಕ್ರೈಸ್ತ ಧರ್ಮ ಹೇರಿಕೆ ಆರೋಪ, ವಿದ್ಯಾರ್ಥಿಗಳು ಬೈಬಲ್ ಓದಲು ಕಡ್ಡಾಯ ನಿಯಮ: ಹಿಂದೂ ಜನಜಾಗೃತಿ ಸಮಿತಿ…

ಶಾಲೆಯಲ್ಲಿ ದಿನನಿತ್ಯ ಬೈಬಲ್ ಓದುವುದು ಕಡ್ಡಾಯಗೊಳಿಸಿರುವ ಘಟನೆಯೊಂದು ನಡೆದಿದ್ದು,ಈ ಮೂಲಕ ವಿದ್ಯಾರ್ಥಿಗಳ ಮೇಲೆ ಕ್ರೈಸ್ತ ಧರ್ಮವನ್ನು ಹೇರಲಾಗುತ್ತಿದೆ ಎಂದು ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಬೆಂಗಳೂರಿನ ರಿಚರ್ಡ್ ಟೌನ್‌ನಲ್ಲಿರುವ ಕ್ಲಾರೆನ್ಸ್ ಪ್ರೌಢಶಾಲೆಯಲ್ಲಿ

ರಾತ್ರಿ ವೇಳೆ ಬೊಗಳುತ್ತದೆ ಎಂದು ಅನ್ನದಲ್ಲಿ ವಿಷ ಹಾಕಿ ಇಟ್ಟ ದುರುಳರು | ಅನ್ನ ತಿಂದ 10ಕ್ಕೂ ಹೆಚ್ಚು ನಾಯಿ ಸಾವು!!!

ರಾತ್ರಿ ವೇಳೆ ಮನೆಯ ಬಳಿ ನಾಯಿಗಳು ಬೊಗಳುತ್ತವೆ ಎಂಬ ಕ್ಷುಲ್ಲಕ ಕಾರಣಕ್ಕೋಸ್ಕರ ವಿಷ ಮಿಶ್ರಿತ ಆಹಾರ ಕೊಟ್ಟು, 10 ಬೀದಿ ನಾಯಿಗಳನ್ನು ಹತ್ಯೆ ಮಾಡಿರುವಂತ ಅಮಾನವೀಯ ಘಟನೆಯೊಂದು ಬೆಂಗಳೂರಿನ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ

ಎ.27 ರಂದು ಕೋವಿಡ್ ಮಾರ್ಗಸೂಚಿ ಕುರಿತು ಸ್ಪಷ್ಟ ಸೂಚನೆ- ಬೊಮ್ಮಾಯಿ

ಕೊರೊನಾ ನಾಲ್ಕನೇ ಅಲೆ ಬಗ್ಗೆ ಜಾಗೃತವಾಗಿರಬೇಕೆಂದು ಕೇಂದ್ರ ಸರಕಾರ ಈಗಾಗಲೇ ಸೂಚಿಸಿದೆ. ಎ. 27ರಂದು ಪ್ರಧಾನಿ ಮೋದಿ ದೇಶದಲ್ಲಿನ ಕೋವಿಡ್‌ ಪರಿಸ್ಥಿತಿ ಮತ್ತು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್‌ ನಡೆಸಲಿದ್ದಾರೆ. ಅವರೊಂದಿಗಿನ