ರಾಜ್ಯದಲ್ಲೂ ಬುಲ್ಡೋಜರ್ ಕಾರ್ಯಾಚರಣೆ ಅವಶ್ಯಕ
ಬೆಂಗಳೂರು : ಗಲಭೆ ಮಾಡುವವರನ್ನು ಬಂಧಿಸಿ ಜೈಲಿಗೆ ಕಳುಹಿಸಿದರೆ ಜಾಮೀನು ತಗೊಂಡು ಬಂದು ಮತ್ತೆ ಅದೇ ಕೆಲಸ ಮಾಡ್ತಾರೆ. ಹುಬ್ಬಳ್ಳಿಯಲ್ಲಿ ಅರೆಸ್ಟ್ ಆದವರೆಲ್ಲಾ ರೌಡಿ ಶೀಟರ್ ಗಳು. ಆಚೆ ಬಂದು ಮತ್ತೆ ಒಂದು ವಾರಕ್ಕೆ ಕಥೆ ಶುರು ಮಾಡಿದ್ದಾರೆ. ಈ ತರದ ಮನಸ್ಥಿತಿ ಇರುವವರಿಗೆ ಉತ್ತರ ಪ್ರದೇಶ ಮಾದರಿಯ!-->…