Browsing Category

ಬೆಂಗಳೂರು

ನಾಡಿನೆಲ್ಲೆಡೆ ರಾಮನವಮಿ ಸಂಭ್ರಮ! ಹಿಂದೂ – ಮುಸ್ಲಿಂರು ಒಟ್ಟು ಸೇರಿ ಆಚರಿಸಿದರು ರಾಮ ನವಮಿ!!!

ಎಲ್ಲೆಡೆ ಇಂದುಶ್ರೀರಾಮ ನವಮಿ ಸಂಭ್ರಮ ತುಂಬಿ ತುಳುಕುತ್ತಿದೆ. ಹಿಂದೂಗಳು ರಾಮನವಮಿಯ ಭಕ್ತಿಯ ಪರಾಕಾಷ್ಠೆ ಮೆರೆಯುತ್ತಿದ್ದಾರೆ. ಹಿಜಾಬ್ ವಿವಾದ ಇತ್ತೀಚೆಗೆ ದೊಡ್ಡ ಮಟ್ಟದಲ್ಲಿ ಜನರಲ್ಲಿ ವಿಷ ಬೀಜ ಬಿತ್ತಿತ್ತು. ಜನರು ಇನ್ನೂ ಕೂಡಾ ಈ ಘಟನೆಯಿಂದ ಹೊರಬರಲು ಸಾಧ್ಯವಾಗಲಿಲ್ಲ.ಆದರೆ ಇಲ್ಲೊಂದು

2 ವರ್ಷದ ಕಂದಮ್ಮನ ಮೇಲೆ ಅತ್ಯಾಚಾರ ಮಾಡಿದ ದೊಡ್ಡಪ್ಪ ಜೈಲಿನಲ್ಲೇ ಆತ್ಮಹತ್ಯೆಗೆ ಶರಣು !!!

ಎರಡು ವರ್ಷದ ಹೆಣ್ಣುಮಗುವಿನ ಮೇಲೆ ಅತ್ಯಾಚಾರ ಎಸಗಿ ಆ ಪುಟ್ಟ ಕಂದನನ್ನು ಕೊಂದು, ಬಂಧನಕ್ಕೊಳಗಾಗಿದ್ದ ವ್ಯಕ್ತಿ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಜೈಲಿನಲ್ಲೇ ಶನಿವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತ್ತಿಬೆಲೆ ನೆರಳೂರಿನ ನಿವಾಸಿ ದೀಪು (31) ಮೃತ ವ್ಯಕ್ತಿ. ಮಾ.28ರಂದು ಪೋಕ್ಸೋ

ಆಕ್ಸಿಜನ್ ಕೊರತೆಯಿಂದ ಆಂಬುಲೆನ್ಸ್ ನಲ್ಲಿಯೇ ಕೊನೆಯುಸಿರೆಳೆದ ನವಜಾತ ಶಿಶು!

ಆಕ್ಸಿಜನ್ ಕೊರತೆಯಿಂದಾಗಿ ನವಜಾತಶಿಶು ಆಂಬುಲೆನ್ಸ್ ನಲ್ಲಿಯೇ ಕೊನೆಯುಸಿರೆಳೆದ ಘಟನೆಯೊಂದು ದಾವಣಗೆರೆ ಜಿಲ್ಲೆ ಚೆನ್ನಗಿರಿ ತಾಲೂಕಿನ ಬಸವಪಟ್ಟಣದಲ್ಲಿ ನಡೆದಿದೆ. ಬಸವಪಟ್ಟಣದ ಶೃಂಗಾಯಬಾಬು ತಾಂಡಾದ ಹಾಲೇಶ್ ನಾಯಕ್ ಹಾಗೂ ಸ್ವಾತಿ ದಂಪತಿಯ ಕೂಸೇ ಸಾವನ್ನಪ್ಪಿದ ಮಗು. ಉಸಿರಾಟದ ಸಮಸ್ಯೆ

SSLC ಪರೀಕ್ಷೆ ಭಯ-ಬಾಯ್ ಫ್ರೆಂಡ್ ಜೊತೆ ಓಡಿ ಹೋದ ವಿದ್ಯಾರ್ಥಿನಿ!!!

ಪರೀಕ್ಷೆ ಭಯ ಕಾಡಿದ ವಿದ್ಯಾರ್ಥಿನಿಯೊಬ್ಬಳು ಬಾಯ್ ಫ್ರೆಂಡ್ ಜೊತೆ ಓಡಿ ಹೋಗಿರುವ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ. ಮೈಸೂರಿನಲ್ಲಿ ಹತ್ತನೇ ತರಗತಿಯ ಬಾಲಕಿಯೊಬ್ಬಳು ಸಮಾಜ ವಿಜ್ಞಾನ ಪರೀಕ್ಷೆಗೆ ಹೆದರಿ ಬುಧವಾರ ತನ್ನ ಪ್ರೇಮಿಯೊಂದಿಗೆ ಬೆಂಗಳೂರಿಗೆ ಓಡಿ ಹೋಗಿದ್ದು ಈ ಘಟನೆ ಬುಧವಾರ

16 ವರ್ಷದ ಬಾಲಕಿ ಮೇಲೆ 8 ಜನರಿಂದ ಗ್ಯಾಂಗ್ ರೇಪ್ !

8 ಜನ ಕಾಮುಕರು 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆಯೊಂದು ನಡೆದಿದೆ. ಈ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬಾಲಕಿ ಮೇಲೆ 8 ಜನರು ನಿರಂತರ ಲೌಂಗಿಕ ದೌರ್ಜನ್ಯ ಎಸಗಿದ್ದಾರೆ. ವಿಡಿಯೋ ಮಾಡಿ ಈ ವಿಚಾರವನ್ನು ಯಾರಿಗಾದ್ರೂ ತಿಳಿಸಿದರೆ ಕೊಲೆ ಮಾಡುವುದಾಗಿ ಬೆದರಿಸಿ

ನಾಳೆ ಯಾವುದೇ ಮಾಂಸದ ಅಂಗಡಿ ತೆರೆಯುವಂತಿಲ್ಲ-ಬಿಬಿಎಂಪಿಯಿಂದ ಮಹತ್ವದ ಆದೇಶ!

ಬೆಂಗಳೂರು :ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಯಾವುದೇ ಪ್ರದೇಶದಲ್ಲಿ ನಾಳೆ ರಾಮನವಮಿ ಹಬ್ಬದ ಪ್ರಯುಕ್ತ ಯಾವುದೇ ಮಾಂಸದಂಗಡಿ ತೆರೆಯುವಂತಿಲ್ಲ ಎಂದು ಬಿಬಿಎಂಪಿ ಶುಕ್ರವಾರ ನೀಡಿದ ಆದೇಶದಲ್ಲಿ ತಿಳಿಸಿದೆ. ವಿವಿಧ ಹಬ್ಬ ಹರಿದಿನಗಳಂದು ಅನೇಕ ಮಾಂಸದಂಗಡಿಗಳು ಸ್ವಯಂ ಆಗಿ ಬಂದ್ ಮಾಡುತ್ತಿದ್ದರು,

ಪೊಲೀಸರಿಂದ ಎಸ್ಕೇಪ್ ಆಗಲು ಹೋಗಿ ರೈಲಿಗೆ ಸಿಲುಕಿ ಮೃತಪಟ್ಟ ರೌಡಿ ಶೀಟರ್!

ರಾಮನಗರ: ಪೊಲೀಸರಿಂದ ತಪ್ಪಿಸಿಕೊಳ್ಳಲು ಹೋಗಿ ರೈಲಿಗೆ ಸಿಲುಕಿ ರೌಡಿ ಶೀಟರ್ ಸಾವು ಕಂಡಿರುವ ಘಟನೆ ರಾಮನಗರದ ಬಸವನಪುರ ಗ್ರಾಮದ ಬಳಿ ನಡೆದಿದೆ. ಸಾವನ್ನಪ್ಪಿದ ರೌಡಿಶೀಟರ್ ಮಾದನಾಯಕನಹಳ್ಳಿಯ ದಿಲೀಪ್ ಎಂದು ಗುರುತಿಸಲಾಗಿದೆ. ದಿಲೀಪ್ ಬಸವನಪುರ ಬಳಿ ನಿನ್ನೆ ಬೆಂಗಳೂರು-ಮೈಸೂರು

ಬೇರೆ ರಾಜ್ಯದವರು ಪರಸ್ಪರ ಸಂವಹನ ನಡೆಸುವಾಗ ಹಿಂದಿಯಲ್ಲೇ ಮಾತಾಡಬೇಕು|ವಿದ್ಯಾರ್ಥಿಗಳಿಗೆ ಹಿಂದಿಯ ಪ್ರಾಥಮಿಕ ಜ್ಞಾನವನ್ನು…

ನವದೆಹಲಿ: ಬೇರೆ ಬೇರೆ ರಾಜ್ಯದವರು ಪರಸ್ಪರ ಸಂವಹನ ನಡೆಸುವಾಗ ಹಿಂದಿಯಲ್ಲಿ ಮಾತಾಡಬೇಕೆ ಹೊರತು ಇಂಗ್ಲೀಷ್ ನಲ್ಲಿ ಅಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುವ ವೇಳೆ ಹೇಳಿದ್ದಾರೆ. ಸರ್ಕಾರವನ್ನು ನಡೆಸುವ ಮಾಧ್ಯಮವೇ