Browsing Category

ಬೆಂಗಳೂರು

ಕೋವಿಡ್ ನಾಲ್ಕನೇ ಅಲೆ ಪ್ರಾರಂಭ ! ಇಲ್ಲಿದೆ ಮಹತ್ವದ ಮಾಹಿತಿ

ಹಿಂದೆ ತ್ರೇತಾಯುಗ , ದ್ವಾಪರಯುಗ ಎಂದು ಇತ್ತು. ಈಗ ಕೊರೊನಾ ಯುಗ ಡೆಲ್ಟಾ ಯುಗ ಎಂದಾಗಿದೆ. ಕೊರೊನಾ ೩ ಅಲೆಯೆಬ್ಬಿಸಿ, ಈಗ ನಾಲ್ಕನೇ ಅಲೆಗೆ ಸಜ್ಜಾಗುತ್ತಿದೆ.ಈ ಮೊದಲು ಮೂರನೇ ಅಲೆ ಕಾಣಿಸಿಕೊಳ್ಳುವ ಮುನ್ಸೂಚನೆ ನೀಡಿದ ಸಂಸ್ಥೆಯೇ ನಾಲ್ಕನೇ ಅಲೆಯ ಮುನ್ಸೂಚನೆಯನ್ನೂ ನೀಡಿದೆ. ಬಹುತೇಕ ಆಗಸ್ಟ್

ಪೋಸ್ಟ್ ಮ್ಯಾನ್ ವೃತ್ತಿ ಮಾಡುತ್ತಲೇ ಬಿಎ ಯಲ್ಲಿ ಸೆಕೆಂಡ್ ರ್ಯಾಂಕ್ ಪಡೆದ ಯುವಕ !

ಮಾರ್ಚ್ 17 ರಂದು ಬೆಂಗಳೂರು ಸಿಟಿ ವಿಶ್ವವಿದ್ಯಾಲಯವು ವಿವಿಧ ಪರೀಕ್ಷೆಯ ಫಲಿತಾಂಶ ಪ್ರಕಟಿಸಿತ್ತು. ಈ ಫಲಿತಾಂಶ ಒಬ್ಬರ ಬಾಳಲ್ಲಿ ಬೆಳಕು ಮೂಡಿಸಿದೆ. ಅವರೇ ಸಂಜಯ್, ಸುಂಕದಕಟ್ಟೆ ಅಂಚೆ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ 25 ವರ್ಷದ ಸಂಜಯ್ ವಿವಿ ಪುರಂ ಸಂಜೆ ಕಾಲೇಜಿನಲ್ಲಿ ಓದುತ್ತಿದ್ದರು.ಇದೀಗ

ಕಲಾವಿದೆ ಮೇಲೆ ಆಸಿಡ್ ದಾಳಿ !

ಕಲಾವಿದೆಯೊಬ್ಬರ ಮೇಲೆ ಆಸಿಡ್ ದಾಳಿ ನಡೆಸಿರುವ ಘಟನೆ ನಂದಿನಿ ಲೇಔಟ್​ನ ಗಣೇಶ ಬ್ಲಾಕ್​ನಲ್ಲಿ ನಡೆದಿದೆ. ರಂಗಭೂಮಿ ಕಲಾವಿದೆ ದೇವಿ ಎಂಬುವವರ ಮೇಲೆ‌ ಮಾರ್ಚ್​ 18ರಂದು ಆಯಸಿಡ್ ದಾಳಿ ನಡೆದಿದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಬಿಎಂಟಿಸಿಯಲ್ಲಿ ಕೆಲಸ ನಿರ್ವಹಿಸಿದ್ದ ದೇವಿ,ಅನಾರೋಗ್ಯ

ಎಲ್ಲಾ ಖಾಸಗಿ ಬಸ್ ಪರವಾನಗಿ ರದ್ದು ಎಂದ ಸಾರಿಗೆ ಸಚಿವ ಶ್ರೀರಾಮುಲು !

ತುಮಕೂರು ಜಿಲ್ಲೆ ಪಾವಗಡ ತಾಲೂಕಿನಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಜನರ ಸಾವಾಗಿ, 25 ಜನರಿಗೆ ಗಾಯವಾಗಿದೆ. ಹಾಗಾಗಿ ಪಾವಗಡ ವ್ಯಾಪ್ತಿಯ ಎಲ್ಲ ಖಾಸಗಿ ಬಸ್ ಪರವಾನಗಿ ರದ್ದು ಮಾಡುತ್ತೇವೆ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ. ಅಲ್ಲಿನ ಬಸ್‌ಗಳಿಗೆ ಪರ್ಮಿಟ್

ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ ಡಿವೈಡರ್ ಗೆ ಡಿಕ್ಕಿ| ಭೀಕರ ಅಪಘಾತದಲ್ಲಿ ಮೃತರೆಲ್ಲರೂ ಶಾಲಾ – ಕಾಲೇಜು…

ಶನಿವಾರ ಬೆಳಗ್ಗೆ ಪಾವಗಡ ತಾಲೂಕಿನ ಪಳವಳ್ಳಿ ಕಟ್ಟೆ ಬಳಿ ಚಾಲಕನ ನಿಯಂತ್ರಣ ತಪ್ಪಿದ ಬಸ್ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದ್ದು, ಭೀಕರ ಅಪಘಾತ ನಡೆದಿದೆ‌. ಈ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 8ಕ್ಕೇರಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಮೃತರೆಲ್ಲರೂ ಶಾಲಾ ಕಾಲೇಜು

ಪಡಿತರ ಚೀಟಿದಾರರೇ ಗಮನಿಸಿ : ಎಪ್ರಿಲ್ ನಿಂದ ಗೋಧಿ ವಿತರಣೆ ಇಲ್ಲ | ಗೋಧಿ ಬದಲು ಹೆಚ್ಚುವರಿ ಅಕ್ಕಿ ವಿತರಣೆ

ನ್ಯಾಯಬೆಲೆ ಅಂಗಡಿಗಳಲ್ಲಿ ವಿತರಿಸಲಾಗುತ್ತಿದ್ದ ಗೋಧಿ ಇನ್ನು ಮುಂದೆ ಪಡಿತರ ಚೀಟಿದಾರರಿಗೆ ಸದ್ಯಕ್ಕೆ ಸಿಗುವುದಿಲ್ಲ. ಮಾರ್ಚ್ ತಿಂಗಳಲ್ಲೇ ಈ ಗೋಧಿ ವಿತರಣೆ ಕೊನೆಯಾಗಲಿದೆ. ಇದರ ಬದಲು ಏಪ್ರಿಲ್‌ನಿಂದ ಹೆಚ್ಚುವರಿಯಾಗಿ ಪ್ರತಿ ಸದಸ್ಯನಿಗೆ 1 ಕೆ.ಜಿ. ಅಕ್ಕಿ ವಿತಣೆಯಾಗಲಿದೆ. ಇಲ್ಲಿಯವರೆಗೂ

SSLC ವಿದ್ಯಾರ್ಥಿಗಳೇ ನಿಮಗೊಂದು ಸಿಹಿ ಸುದ್ದಿ | ಮುಂಚಿತವಾಗಿ ಸಿಗಲಿದೆ ಪರೀಕ್ಷಾ ಕೊಠಡಿ ಮಾಹಿತಿ!

ಇನ್ನೇನು ಎಸ್ ಎಸ್ ಎಲ್ಸಿ ಪರೀಕ್ಷೆ ಬರಲಿದೆ. ವಿದ್ಯಾರ್ಥಿಗಳು ಪರೀಕ್ಷೆಯ ತಯಾರಿ ಮಾಡುವ ಜೊತೆಗೆ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲಿರುವ ಕೊಠಡಿ ಸಂಖ್ಯೆ, ಆಸನಗಳ ಕುರಿತಾಗಿ ಮುಂಚಿತವಾಗಿ ಎಸ್‌ಎಂಎಸ್ ಮೂಲಕ ಮಾಹಿತಿ ನೀಡಲು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ತೀರ್ಮಾನಿಸಿದೆ. ಪರೀಕ್ಷಾ

‘ಕ್ಯಾಚ್ ಮಿ ಇಫ್ ಯೂ ಕ್ಯಾನ್ ‘ ಎಂದು ಪೊಲೀಸರಿಗೆ ಸವಾಲು ಹಾಕಿಹೋಗುತ್ತಿದ್ದ ಖತರ್ನಾಕ್ ಕಾರು ಕಳ್ಳ…

ಬೆಂಗಳೂರು:ಅದೆಷ್ಟೇ ಪದವೀಧರರಾದರು ತನ್ನ ಶ್ರೀಮಂತಿಕೆ ಹೆಚ್ಚಿಸಿಕೊಳ್ಳಲು ಅಡ್ಡ ದಾರಿ ಹಿಡಿಯುವಂತಹ ಘಟನೆಗಳನ್ನ ನಾವು ನೋಡಿದ್ದೇವೆ. ಅದೇ ರೀತಿ ಇಲ್ಲೊಬ್ಬ ಐಷಾರಾಮಿ ಜೀವನ ಶೈಲಿಗಾಗಿ ಕಾರುಗಳನ್ನು ಕಡಿಯುತ್ತಿದ್ದು, ಅಷ್ಟು ಮಾತ್ರ ಅಲ್ಲದೆ ಪೊಲೀಸರಿಗೆ ಸವಾಲು ಹಾಕಿ ಹೋಗುತ್ತಿದ್ದ. ಅನೇಕ