KPSC : 362 ಗೆಜೆಟೆಡ್ ಪ್ರೊಬೇಷನರಿಗಳ ನೇಮಕಾತಿ ಸಕ್ರಮಕ್ಕೆ ರಾಜ್ಯಪಾಲರ ಅಂಕಿತ! ಸರಕಾರದಿಂದ ರಾಜ್ಯಪತ್ರ ಬಿಡುಗಡೆ
ಬೆಂಗಳೂರು: 'ಕರ್ನಾಟಕ ಸಿವಿಲ್ ಸೇವೆಗಳ (2011ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಗಳ ಆಯ್ಕೆ ಮತ್ತು ನೇಮಕಾತಿಯ ಸಿಂಧುಗೊಳಿಸುವಿಕೆ) ಮಸೂದೆ-2022' ಗೆ ರಾಜ್ಯಪಾಲರ ಅಂಕಿತ ಬಿದ್ದಿದೆ. ಈ ಮೂಲಕ ಎಂಟು ವರ್ಷಗಳಿಂದ ಅತಂತ್ರ ಸ್ಥಿತಿಯಲ್ಲಿದ್ದ ಈ ಆಯ್ಕೆಪಟ್ಟಿಗೆ ಅಂಗೀಕಾರ ದೊರಕಿದಂತಾಗಿದೆ.
!-->!-->!-->!-->!-->…