Browsing Category

ಬೆಂಗಳೂರು

ಕ್ಷುಲ್ಲಕ ಕಾರಣಕ್ಕೆ ಗರ್ಭಿಣಿ ಪತ್ನಿಗೆ ಡೀಸೆಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ ಪತಿ|ಮೊದಲ ಪತಿಯಿಂದ ಆಕೆಗೆ…

ಕುಡಿಯಲು ಹಣ ನೀಡದಕ್ಕೆ ಕೋಪಗೊಂಡ ಪತಿ ಗರ್ಭಿಣಿಯೆಂದು ನೋಡದೆ ಪತ್ನಿಗೆ ಡೀಸೆಲ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದೂ ಅಲ್ಲದೇ ಮಗುವನ್ನು ಕಚ್ಚಿ ಕೊಲೆಗೆ ಯತ್ನಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೈಯಪ್ಪನಹಳ್ಳಿಯಲ್ಲಿ ವಾಸವಾಗಿದ್ದ ಎರಡೂವರೆ ತಿಂಗಳ ಗರ್ಭಿಣಿ ಮೀನಾ (23)

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಬಿಕಾಂ ಪರೀಕ್ಷೆ ಬರೆಯಲು ಅನುಮತಿ ನೀಡಿದ ಹೈಕೋರ್ಟ್ !! | ಹಲವು…

ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ಬಿಕಾಂ ಪರೀಕ್ಷೆ ಬರೆಯಲು ಹೈಕೋರ್ಟ್ ಅನುಮತಿ ನೀಡಿದ್ದು, ಹಲವು ಷರತ್ತುಗಳನ್ನು ಹಾಕಿ ಹೈಕೋರ್ಟ್ ತನ್ನ ನಿಲುವು ಪ್ರಕಟಿಸಿದೆ. ಮಾರ್ಚ್ 15 ರಿಂದ ಪರೀಕ್ಷೆ ಬರೆಯಲು 19 ವರ್ಷದ ವಿದ್ಯಾರ್ಥಿಗೆ ರಾಜ್ಯ ಉಚ್ಛ ನ್ಯಾಯಾಲಯ ಸಮ್ಮತಿ ಸೂಚಿಸಿದೆ.

Re Exam : ಪರೀಕ್ಷೆ ಬರೆಯದೇ ಪಾಸ್ ಆದ ವಿದ್ಯಾರ್ಥಿಗಳಿಗೆ ಶಾಕ್ | ಪರೀಕ್ಷೆ ಮತ್ತೆ ಬರೆಯಲು ಸೂಚನೆ

ಶಿವಮೊಗ್ಗದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ 2019-20 ನೇ ಸಾಲಿನಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸದೇ ಪಾಸ್ ಮಾಡಲಾಗಿತ್ತು. ಪರೀಕ್ಷೆ ನಡೆಸದೇ ಪಾಸ್ ಮಾಡಿದ್ದಕ್ಕೆ ಸಿಂಡಿಕೇಟ್ ಸಭೆಯಲ್ಲಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸ ಬೇಕೆಂದು ಕುಲಪತಿ

ಕಾಂಗ್ರೆಸ್ ಕಥೆ ಮುಗೀತಲ್ಲಾ, ಖಾದರ್ ಅವರೇ, ಜೈ ಶ್ರೀರಾಮ್ | ವಿಧಾನಸಭೆಯಲ್ಲಿ ಬಿಜೆಪಿ ಸದಸ್ಯರ ಘೋಷಣೆ

ಬೆಂಗಳೂರು : ವಿಧಾನಸಭೆಯಲ್ಲಿ ಕಲಾಪ ಆರಂಭ ಆಗುತ್ತಿದ್ದಂತೆಯೇ ಪಂಚ ರಾಜ್ಯ ಚುನಾವಣಾ ಫಲಿತಾಂಶ ಪ್ರತಿಧ್ವನಿಸಿದೆ. ಕಲಾಪದಲ್ಲಿ ವಿಪಕ್ಷ ಉಪನಾಯಕ ಯು ಟಿ ಖಾದರ್ ಅವರು ಎದ್ದು ನಿಂತು ಮಾತನಾಡಲು ಮುಂದಾದ ವೇಳೆ, " ಖಾದರ್ ಅವರೇ ಕಾಂಗ್ರೆಸ್ ಕಥೆ ಮುಗೀತಲ್ಲಾ, ಜೈ ಶ್ರೀರಾಮ್" ಎಂದು ಬಿಜೆಪಿ ಸದಸ್ಯರು

ಬಂಟ್ವಾಳ: ವಿದ್ಯುತ್ ಶಾಕ್ ಗೆ ನವಿಲು ಬಲಿ| ಸರಕಾರಿ ಗೌರವಗಳೊಂದಿಗೆ ಅಂತಿಮ ಸಂಸ್ಕಾರ

ಬಂಟ್ವಾಳ : ತಾಲೂಕಿನ ಜಕ್ರಿಬೆಟ್ಟುವಿನಿಂದ ಅಗ್ರಾರ್ ಸಾಗುವ ದಾರಿಯ ಒಳರಸ್ತೆಯ ಮಧ್ಯೆ ನವಿಲೊಂದರ ಮೃತದೇಹ ಪತ್ತೆಯಾಗಿದ್ದು, ವಿದ್ಯುತ್ ಶಾಕ್ ಹೊಡೆದು ನವಿಲು ಮೃತಪಟ್ಟಿರುವುದಾಗಿ ಬಂಟ್ವಾಳ ಅರಣ್ಯ ಇಲಾಖೆಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ಸತ್ತಿರುವ ನವಿಲು ಪತ್ತೆಯಾಗಿರುವ ಕುರಿತು ಅರಣ್ಯ

ಇನ್ನೇನು ಬೆಂಗಳೂರು ತಲುಪಬೇಕು ಎಂದು ಹೊರಟಿದ್ದ ಮೂವರು ಗೆಳೆಯರ ದುರಂತ ಅಂತ್ಯ!!! ರೈಲು ತಡವಾಯಿತು-ಮೂವರ ಸಾವು…

ಕೆರೆ ಬಳಿಗೆ ಪಾರ್ಟಿ ಮಾಡಲು ತೆರಳಿದ್ದ ಮೂವರು ಸ್ನೇಹಿತರು ತೆಪ್ಪ ಮಗುಚಿ ಮೃತಪಟ್ಟ ಘಟನೆ ಬೆಳಕಿಗೆ ಬಂದಿದೆ. ಉದ್ಯೋಗದ ನಿಮಿತ್ತ ಬೆಂಗಳೂರಿಗೆ ತೆರಳಲು ರೈಲು ನಿಲ್ದಾಣಕ್ಕೆ ಬಂದಿದ್ದಾಗ ರೈಲು ತಡವಾಗುತ್ತದೆ ಎಂಬ ಮಾಹಿತಿ ಬಂದಿದ್ದು,ಈ ಹಿನ್ನೆಲೆಯಲ್ಲಿ ಕೆರೆ ಬಳಿಗೆ ತೆರಳಿದ್ದ ವೇಳೆ ಘಟನೆ

ಮೇಕೆದಾಟು ಯೋಜನೆಗೆ ನಟ ಚೇತನ್ ವಿರೋಧ!

ಬೆಂಗಳೂರು : ಇಂದು ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದಂತ ಅವರು, ಅರಣ್ಯ ಪ್ರದೇಶವನ್ನು ನಾಶ ಮಾಡಿ, ಆ ಪ್ರದೇಶದಲ್ಲಿ ಮೇಕೆದಾಟು ಅಣೆಕಟ್ಟು ಕಟ್ಟೋದಕ್ಕೆ ನಮ್ಮ ವಿರೋಧವಿದೆ ಎಂದು ನಟ ಚೇತನ್ ಹೇಳಿದ್ದಾರೆ. ಮೇಕೆದಾಟು ಅಣೆಕಟ್ಟನ್ನು ಹೊಸದಾಗಿ ಕಟ್ಟೋದಕ್ಕೆ ನಮ್ಮ

ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ಸಿಹಿ ಸುದ್ದಿ !! | ಕಂತು ಪಾವತಿ ಮೂಂದೂಡಿದ ಜೊತೆಗೆ ಬಡ್ಡಿ ಸಹಾಯಧನ

ಬೆಂಗಳೂರು : ರಾಜ್ಯ ಸರ್ಕಾರ ಸಹಕಾರಿ ಸಂಸ್ಥೆಗಳಲ್ಲಿ ಸಾಲ ಪಡೆದ ರೈತರಿಗೆ ಸಿಹಿಸುದ್ದಿ ನೀಡಿದ್ದು, ಸಾಲ ಮರುಪಾವತಿಗೆ ಅವಧಿಯನ್ನು ವಿಸ್ತರಣೆ ಮಾಡುವುದಲ್ಲದೆ ಬಡ್ಡಿ ಸಹಾಯವನ್ನು ನೀಡಲಿದೆ. ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಈ ಬಗ್ಗೆ ಮಾಹಿತಿ ನೀಡಿದ್ದು, ಕೋವಿಡ್ ಎರಡನೇ ಅಲೆಯ