ನಂದಿಬೆಟ್ಟದಲ್ಲಿ ಟ್ರಕ್ಕಿಂಗ್ ಗೆ ಹೋಗಿ 200 ಅಡಿ ಆಳಕ್ಕೆ ಬಿದ್ದ ಯುವಕ| ರಕ್ಷಣೆಗೆ ಬಂತು ವಾಯುಪಡೆ ಹೆಲಿಕಾಪ್ಟರ್!
ಚಿಕ್ಕಬಳ್ಳಾಪುರ : ಟ್ರಕ್ಕಿಂಗ್ ಗೆ ಎಂದು ಬಂದಿದ್ದ ಯುವಕ ನಂದಿಬೆಟ್ಟದ ತಪ್ಪಲಿನ ಬ್ರಹ್ಮಗಿರಿ ಬೆಟ್ಟದಲ್ಲಿ ದುರ್ಗಮ ಪ್ರದೇಶಕ್ಕೆ ಜಾರಿ ಬಿದ್ದ ಘಟನೆ ನಡೆದಿದೆ.
ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪಡೆ( SDRF) ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದು, ಹೆಲಿಕಾಪ್ಟರ್ ನಿಂದ ಹಗ್ಗ!-->!-->!-->…