ಆನ್ಲೈನ್ ಗೇಮಿಂಗ್ ಗೆ ಹೈಕೋರ್ಟ್ ನಿಂದ ಗ್ರೀನ್ ಸಿಗ್ನಲ್| ರಾಜ್ಯ ಸರಕಾರದ ಆದೇಶ ರದ್ದುಪಡಿಸಿದ ಹೈಕೋರ್ಟ್
ಬೆಂಗಳೂರು : ರಾಜ್ಯದಲ್ಲಿ ನಿಷೇಧಗೊಂಡಿದ್ದ ಆನ್ಲೈನ್ ಗೇಮಿಂಗ್ ಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.
ಇತ್ತೀಚೆಗಷ್ಟೇ ರಾಜ್ಯ ಸರಕಾರ ಆನ್ಲೈನ್ ಗೇಮಿಂಗ್ ನಿಷೇಧ ಮಾಡಿ ಆದೇಶ ಹೊರಡಿಸಿತ್ತು.
ಈ ಬಗ್ಗೆ ನಿಷೇಧ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ವಿಚಾರಣೆ!-->!-->!-->!-->!-->…