Browsing Category

ಬೆಂಗಳೂರು

ಪಿಯುಸಿ , ಪದವಿ ಕಾಲೇಜುಗಳಿಗೆ ಫೆ.16 ರವರೆಗೂ ರಜೆ|ಡಾ.ಸಿ ಎನ್ ಅಶ್ವತ್ಥ್ ನಾರಾಯಣ ಘೋಷಣೆ

ಬೆಂಗಳೂರು : ರಾಜ್ಯಾದ್ಯಂತ ನಡೆದಿರುವ ಹಿಜಾಬ್ ಪ್ರಕರಣದ ಹಿನ್ನೆಲೆಯಲ್ಲಿ ಉನ್ನತ ಶಿಕ್ಷಣ ಇಲಾಖೆ ಹಾಗೂ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಸಂಸ್ಥೆಗಳಿಗೆ ನೀಡಿದ್ದ ರಜೆಯ ಫೆ. 16 ರವರೆಗೂ ಮುಂದುವರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ಯುವತಿಯೊಬ್ಬಳಿಗೆ ವೆಬ್ ಸಿರೀಸ್ ನಲ್ಲಿ ನಟಿಸಲು ಕಾಟ| ಯುವತಿ ದೂರಿನ ಮೇರೆಗೆ ನಕಲಿ ಡೈರಕ್ಟರ್ ಬಂಧನ

ಬೆಂಗಳೂರು : ಯುವತಿಯೋರ್ವಳನ್ನು ವೆಬ್ ಸಿರೀಸ್ ಹೀರೋಯಿನ್ ಆಗುವಂತೆ ಒತ್ತಾಯಿಸುತ್ತಿದ್ದ ನಕಲಿ ಡೈರೆಕ್ಟರ್ ನ್ನು ಪರಪ್ಪನ ಅಗ್ರಹಾರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮನೀಶ್ ಬಂಧಿತ ಆರೋಪಿ. ನಾನು ವೆಬ್ ಸಿರೀಸ್ ಡೈರೆಕ್ಟರ್ ಎಂದು ಪರಿಚಯ ಮಾಡಿಕೊಂಡು ತನ್ನ ನಿರ್ದೇಶನದ ವೆಬ್ ಸಿರೀಸ್ ನಲ್ಲಿ

ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು!

ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಾರಾಯಣ ಹೆಲ್ತ್ ಸಿಟಿಗೆ ದಾಖಲಾಗಿದ್ದಾರೆ‌. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಬಳಿ ಇರುವ ನಾರಾಯಣ ಹೆಲ್ತ್ ಸಿಟಿಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದಾಖಲಾಗಿದ್ದು, ಆರೋಗ್ಯ ತಪಾಸಣೆಗೊಳಗಾಗಿದ್ದಾರೆ.

ರಾಜ್ಯಾದ್ಯಂತ ಶಾಲೆ ಪ್ರಾರಂಭದ ಬಗ್ಗೆ ಸಿಎಂ ಬಸವರಾ ಬೊಮ್ಮಾಯಿ ಮಹತ್ವದ ಮಾಹಿತಿ | ಮೊದಲನೇ ಹಂತದಲ್ಲಿ ಸೋಮವಾರದಿಂದ 8-10…

ರಾಜ್ಯದಲ್ಲಿ ಹಿಜಾಬ್ ವಿವಾದ ಭುಗಿಲೆದ್ದಿದೆ. ಒಂದು ಕಡೆ ಹಿಜಾಬ್ ನಮ್ಮ ಹಕ್ಕು ಅಂತ ಮುಸ್ಲಿಂ ವಿದ್ಯಾರ್ಥಿನಿಯರು ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ಹಿಜಾಬ್ ಧರಿಸುವವರೆಗೂ ಕೇಸರಿ ಶಾಲು ಧರಿಸುತ್ತೇವೆ ಎಂದು ವಿದ್ಯಾರ್ಥಿಗಳು ಪಟ್ಟು ಹಿಡಿದ್ದರು. ಈ ಹಿನ್ನೆಲೆಯಲ್ಲಿ ಸರಕಾರ ಮೂರು ದಿನಗಳ

‘ಅಮ್ಮಾ ಬೇಗ ಬಾ ಎಲ್ಲರೂ ಸೇರಿಸಿ ನನ್ನನ್ನು ಸಾಯಿಸಿ ಬಿಡುತ್ತಾರೆ’ಎಂದ ಮಗಳು ಮರುಕ್ಷಣದಲ್ಲೇ…

ನೆಲಮಂಗಲ:ವರದಕ್ಷಿಣೆಗಾಗಿ ಅಪ್ಪನ ಜೊತೆ ಪತಿ ಸೇರಿ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ದಾಬಸ್ ಪೇಟೆಯಲ್ಲಿ ನಡೆದಿದೆ. 30 ವರ್ಷದ ರೇಖಾ ಎಂಬುವವರು ಕೊಲೆಯಾಗಿದ್ದು,ಮೃತರ ಮಾವ ನಾರಯಣಪ್ಪ ಮತ್ತು ಪತಿ ಗಿರೀಶ್​ನನ್ನು ಪೊಲೀಸರು

ಹಿಜಾಬ್ ವಿವಾದ : ಶಾಲಾ ಕಾಲೇಜಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ! ಫೆ.22 ರವರೆಗೆ ಜಾರಿಗೆ ಬರುವಂತೆ ಪೊಲೀಸ್…

ಬೆಂಗಳೂರು : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಗೆ ಬರುವ ಶಾಲಾ ಕಾಲೇಜುಗಳ ಸುತ್ತಲೂ 200 ಮೀಟರ್ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಈ ಕುರಿತು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶಿಸಿದ್ದಾರೆ. ಫೆ.22 ರವರೆಗೆ ಜಾರಿಗೆ

ಕೆಲಸದ ನಿಮಿತ್ತ ಹೊರ ಹೋಗುತ್ತಿದ್ದ ಪತಿಯ ಮೇಲೆ ಪತ್ನಿಯ ಅನುಮಾನ!! ಕಾರಿನ ಜಿ.ಪಿ.ಎಸ್ ನಿಂದಾಗಿ ಬಯಲಾಯಿತು ಸತ್ಯ

ಪುಣೆ: ಕೆಲಸದ ನಿಮಿತ್ತ ಹೊರ ಊರುಗಳಿಗೆ ತೆರಳುತ್ತಿದ್ದ ಪತಿಯ ಮುಖದಲ್ಲಿ ಇರುತ್ತಿದ್ದ ಖುಷಿಯನ್ನು ಕಂಡು ಅನುಮಾನ ಪಟ್ಟ ಪತ್ನಿ ಕೊನೆಗೂ ಪತಿಯನ್ನು ರೆಡ್ ಹಾಂಡ್ ಆಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾಳೆ. ಹೌದು, ಇಂತಹದೊಂದು ಘಟನೆ ನಡೆದದ್ದು ಪುಣೆಯಲ್ಲಿ. ಸದಾ ಆಫೀಸ್ ಕೆಲಸದ ನಿಮಿತ್ತ

ಟ್ರಾಫಿಕ್ ಪೊಲೀಸರಿಗೆ ಇನ್ನು ಮುಂದೆ ಕಡ್ಡಾಯವಾಗಿ ‘ ಬಾಡಿ ಕ್ಯಾಮೆರಾ ‘ : ರಾಜ್ಯ ಸರಕಾರಕ್ಕೆ ಹೈಕೋರ್ಟ್…

ಬೆಂಗಳೂರು : ಟ್ರಾಫಿಕ್ ಪೊಲೀಸರು ಕಡ್ಡಾಯವಾಗಿ ಇನ್ನು ಮುಂದೆ ಬಾಡಿ ಕ್ಯಾಮೆರಾ ಧರಿಸಬೇಕು ಎಂದು ಹೈಕೋರ್ಟ್ ಸೂಚಿಸಿದೆ. ಭ್ರಷ್ಟಾಚಾರ ಆರೋಪ ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಈ ಸೂಚನೆ ನೀಡಲಾಗಿದೆ. ಈ ಕುರಿತು ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದ್ದು, ಬೆಂಗಳೂರಿನ