Browsing Category

ಬೆಂಗಳೂರು

ಸಮವಸ್ತ್ರ ಧರಿಸದಿದ್ದರೆ ಕಾಲೇಜಿಗೆ ಪ್ರವೇಶವಿಲ್ಲ| ದಯವಿಟ್ಟು ಶಿಕ್ಷಣ ಕ್ಷೇತ್ರವನ್ನು ಹಾಳುಮಾಡಬೇಡಿ ಎಂದು ಸಿದ್ದರಾಮಯ್ಯ…

ಬೆಂಗಳೂರು : ಸರಕಾರ ನಿಗದಿ ಮಾಡಿರುವ ಸಮವಸ್ತ್ರ ಧರಿಸಿ ತರಗತಿಗಳಿಗೆ ವಿದ್ಯಾರ್ಥಿಗಳು ಹಾಜರಾಗಲಿ. ನಿಯಮ ಉಲ್ಲಂಘಿಸಿದರೆ ಕಾಲೇಜು ಪ್ರವೇಶಕ್ಕೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಎಚ್ಚರಿಸಿದ್ದಾರೆ. ಶಾಲೆಗೆ ಶಿಕ್ಷಣಕ್ಕಾಗಿ ಬರಬೇಕು‌. ಧರ್ಮ ಪಾಲನೆಗೆ ನಮ್ಮ‌ವಿರೋಧವಿಲ್ಲ.

ಚಿನ್ನ ಖರೀದಿಸುವ ಮುನ್ನ ಎಚ್ಚರ ಗ್ರಾಹಕರೇ | “ಪ್ಯೂರ್ ಗೋಲ್ಡ್” ಮಾರ್ಕ್ ನೋಡಿ ಮೋಸ ಹೋಗಬೇಡಿ

ಚಿನ್ನ ಅತ್ಯಮೂಲ್ಯ ವಸ್ತು. ಇದನ್ನು ಬೇಕಾಬಿಟ್ಟಿಯಾಗಿ ಖರೀದಿಸಲು ಸಾಧ್ಯವೇ ಇಲ್ಲ. ಎಷ್ಟು ಜಾಗ್ರತೆವಹಿಸಿ ಕೊಂಡುಕೊಂಡರು ಕೆಲವೊಂದು ಬಾರಿ ಮೋಸ ಹೋಗುವ ಸಾಧ್ಯತೆಗಳೇ ಹೆಚ್ಚಾಗಿರುತ್ತದೆ. ಜ್ಯುವೆಲ್ಲರಿ ಶಾಪ್​ಗೆ ಹೋಗಿ ಚಿನ್ನದ ಆಭರಣಗಳನ್ನು ಖರೀದಿಸಿದ್ರೆ ಒಮ್ಮೆ ಮತ್ತೆ ಪರೀಕ್ಷೆ ಮಾಡಿ ನೋಡಲೇ

ಬೆಂಗಳೂರಿನಲ್ಲಿ ವೈಫ್ ಸ್ವಾಪಿಂಗ್ ದಂಧೆ | ಟ್ವಿಟ್ಟರ್ ಮೂಲಕ ಆಹ್ವಾನ | ಪತ್ನಿಯನ್ನು ಇನ್ನೊಬ್ಬನ ಪಲ್ಲಂಗಕ್ಕೆ…

ಆತನಿಗೆ ವಿಚಿತ್ರವಾದ ಒಂದು ಆಸೆ ಇತ್ತು. ಅದುವೇ ತನ್ನ ಹೆಂಡತಿ ಪರಪುರುಷನ ಜೊತೆ ಮಿಲನ ಹೊಂದುವುದನ್ನು ವೀಡಿಯೋ ಮಾಡಿ ಅದನ್ನು ನೋಡಿ ತನ್ನ ಕಾಮತೃಷೆ ತಣಿಸುವ ಹುಚ್ಚಾಸೆ. ಇದನ್ನು ಮೊಬೈಲ್ ನಲ್ಲಿ ಲೈವ್ ವೀಡಿಯೋ ಮಾಡಿ ನೋಡುವ ಹುಚ್ಚು ಈಗ ಈತನನ್ನು ಪೊಲೀಸ್ ಕಂಬಿಗಳ ಹಿಂದೆ ತಂದು ನಿಲ್ಲಿಸಿದೆ‌.

ದ್ವಿತೀಯ ಪಿಯುಸಿ ಪಠ್ಯವನ್ನು ಕಡಿಮೆ ಮಾಡಿ ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಿದ ವಿದ್ಯಾರ್ಥಿಗಳು | ಎಸ್ ಎಸ್ ಎಲ್ ಸಿ…

ಕೊರೊನಾ ಮಾಹಾಮಾರಿ ಹಿನ್ನೆಲೆಯಲ್ಲಿ ಈ ಬಾರಿ ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಗೆ ಪಠ್ಯಕ್ರಮದಲ್ಲಿ ಶೇ‌.20 ರಷ್ಟನ್ನು ಕಡಿತ ಮಾಡಿತ್ತು ಶಿಕ್ಷಣ ಇಲಾಖೆ‌. ಹಾಗಾಗಿ ಈ ಬಾರಿ ದ್ವಿತೀಯ ಪಿಯು ವಿದ್ಯಾರ್ಥಿಗಳು ನಮಗೂ ಪಠ್ಯ ಕಡಿಮೆ ಮಾಡಿ ಎಂದು ಶಿಕ್ಷಣ ಇಲಾಖೆಗೆ ಮನವಿ ಮಾಡಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಹೊತ್ತಿ ಉರಿದ ಗ್ಯಾರೇಜ್ : 3 ಬೈಕ್,5 ಕಾರು ಬೆಂಕಿಗಾಹುತಿ

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಕಾರು ಗ್ಯಾರೇಜ್ ಹೊತ್ತಿ ಉರಿದಿರುವ ಘಟನೆ ಬೆಂಗಳೂರಿನ ವಿವೇಕನಗರದ ವನ್ನರ್ ಪೇಟ್ ನೆಡೆದಿದೆ. ನಿನ್ನೆ ತಡರಾತ್ರಿ 2 ಗಂಟೆಯ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಗ್ಯಾರೇಜ್‌ನಲ್ಲಿರುವ 3 ಬೈಕ್, 5 ಕಾರು ಬೆಂಕಿಗಾಹುತಿಯಾಗಿದೆ. ನಾಸೀರ್ ಅವರ ಮಾಲೀಕತ್ವದ

ಇನ್ನು ಮುಂದೆ ಯಾರೂ ಶಾಲಾ-ಕಾಲೇಜುಗಳಿಗೆ ಹಿಜಾಬ್, ಕೇಸರಿ ಶಲ್ಯ ಧರಿಸಿ ಬರುವಂತಿಲ್ಲ – ಗೃಹ ಸಚಿವ ಆರಗ…

ಉಡುಪಿಯ ಹಿಜಾಬ್ ವಿವಾದ ಕುರಿತು ಕೊನೆಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಮೌನ ಮುರಿದಿದ್ದಾರೆ. ಧರ್ಮ ಆಚರಣೆ ಮಾಡಲು ಶಾಲಾ-ಕಾಲೇಜುಗಳು ಇಲ್ಲ. ಈ ಬಗ್ಗೆ ಆಡಳಿತ ಮಂಡಳಿಗಳು ಕ್ರಮವಹಿಸಬೇಕು ಎಂದು ಉಡುಪಿಯ ಹಿಜಾಬ್ ಗೊಂದಲ ವಿಚಾರವಾಗಿ ಗೃಹ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ

ಬೆಂಗಳೂರು ರೈಲ್ವೇ ನಿಲ್ದಾಣದೊಳಗೆ ತಲೆಎತ್ತಿದ ಮಸೀದಿ ತೆರವು !!!

ಬೆಂಗಳೂರು : ಬೆಂಗಳೂರಿನ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ನಮಾಜ್‌ಗೆಂದು‌ ಬಳಕೆ ಮಾಡುತ್ತಿದ್ದ ತಾತ್ಕಾಲಿಕ ಕೊಠಡಿಯನ್ನು‌ ಇದೀಗ ತೆರವುಗೊಳಿಸಿ ನೌಕರರ ವಿಶ್ರಾಂತಿಗೃಹಕ್ಕೆ ಮೀಸಲು ಇಡಲಾಗಿದೆ. ಕೆಲವು ದಿನಗಳ ಹಿಂದೆ ದೂರು ಬಂದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

ಮುಸ್ಲಿಂ ಧರ್ಮದ ಪ್ರಾರ್ಥನಾ ಕೊಠಡಿಯಾಗಿ ಬದಲಾದ ರೈಲ್ವೆ ನಿಲ್ದಾಣದ ಕೂಲಿಗಳ ಕೋಣೆ !! | ಹಿಂದೂ ಪರ ಸಂಘಟನೆಗಳಿಂದ ವ್ಯಾಪಕ…

ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದ ಪ್ಲಾಟ್ ಫಾರ್ಮ್ ನಂ.6ರಲ್ಲಿರುವ ಕೂಲಿಗಳ ಕೊಠಡಿಯೊಂದು ಮುಸ್ಲಿಮರ ಪ್ರಾರ್ಥನಾ ಕೊಠಡಿಯಾಗಿ ಮಾರ್ಪಾಡಾಗಿರುವ ಬಗ್ಗೆ ಹಿಂದೂ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಘಟನೆ ಕುರಿತಾದ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು,