Browsing Category

ಬೆಂಗಳೂರು

ಪರಪ್ಪನ ಅಗ್ರಹಾರ : ರೌಡಿಶೀಟರ್ ಗೆ ಜೈಲಿನ ಅಧಿಕಾರಿಗಳಿಂದ ವಿಶೇಷ ಆರೈಕೆ|ಸೂಕ್ತ ಕ್ರಮ ಕೈಗೊಳ್ಳುತ್ತೇವೆ -ಗೃಹ ಸಚಿವ ಆರಗ…

ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿರುವ ರೌಡಿ ಶೀಟರ್ ಗೆ ಜೈಲು ಅಧಿಕಾರಿಗಳಿಂದ ವಿಶೇಷ ಆರೈಕೆ ನೀಡಲಾಗುತ್ತಿರುವ ವಿಡಿಯೋ ಇತ್ತೀಚೆಗೆ ವೈರಲ್ ಆಗಿತ್ತು.ಈ ಕುರಿತು ಪ್ರತಿಕ್ರಿಯೆ ನೀಡಿರುವ ಗೃಹಸಚಿವ ಆರಗ ಜ್ಞಾನೇಂದ್ರ ಅವರು,ಪರಪ್ಪನ ಅಗ್ರಹಾರದಲ್ಲಿ ಅಕ್ರಮ ಚುಟುವಟಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿ

ಉಸ್ತುವಾರಿ ಸಚಿವರ ನೇಮಕದಲ್ಲಿ ಅಸಮಾಧಾನಗೊಂಡ ಸಚಿವರು|ತವರು ಜಿಲ್ಲೆಯದ್ದೇ ಉಸ್ತುವಾರಿ ನೀಡುವಂತೆ ಬೊಮ್ಮಾಯಿಗೆ…

ಬೆಂಗಳೂರು : ಜಿಲ್ಲಾ ಉಸ್ತುವಾರಿ ಸಚಿವರ ಪಟ್ಟಿ‌ ಪ್ರಕಟವಾದ ಬೆನ್ನಲ್ಲೇ, ಕೆಲವೊಂದು ಸಚಿವರು ಅಸಮಾಧಾನ ಹೊರಹಾಕಿದ್ದಾರೆ. ತವರು ಜಿಲ್ಲೆಯ ಉಸ್ತುವಾರಿ ನೀಡುವಂತೆ ಸಚಿವರು ಸಿಎಂ ಮೇಲೆ ಒತ್ತಡ ಹಾಕುತ್ತಿದ್ದಾರೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು

ಮದುವೆಯಾಗುವ ಭರವಸೆ ನೀಡಿ ಉಲ್ಲಂಘನೆ ಮಾಡಿದರೆ ಅದು ವಂಚನೆಯಲ್ಲ- ಹೈಕೋರ್ಟ್

ಬೆಂಗಳೂರು: ಮದುವೆಯಾಗುವ ಭರವಸೆ ನೀಡಿ ಅದನ್ನು ಉಲ್ಲಂಘನೆ ಮಾಡಿದರೆ ವಂಚನೆಯಲ್ಲ ಎಂದು ಕೇಸ್ ರದ್ದುಗೊಳಿಸಿ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ನೀಡಿದೆ. ವೆಂಕಟೇಶ್ ಎಂಬಾತನ ವಿರುದ್ಧ ಯುವತಿ ನೀಡಿದ ದೂರು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಯುವತಿಯನ್ನು ಪ್ರೀತಿಸಿ ನಂತರ

ಶೈಕ್ಷಣಿಕ ಪ್ರಮಾಣಪತ್ರಗಳ ಪೂರೈಕೆಗೆ ‘ ಇ- ಸಹಮತಿ’ ಗೆ ಉನ್ನತ ಶಿಕ್ಷಣ ಸಚಿವ ಚಾಲನೆ |…

ಬೆಂಗಳೂರು : ಪರೀಕ್ಷಾ ತಂತ್ರಾಂಶ ಮತ್ತು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಮಾಣಪತ್ರ ಇತ್ಯಾದಿಗಳನ್ನು ಸುಗಮವಾಗಿ ಒದಗಿಸುವ 'ಇ ಸಹಮತಿ' ಉಪಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ಅವರು ಇಂದು ಚಾಲನೆ ನೀಡಿದರು. ಸಮಗ್ರ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳ ನಿರ್ವಹಣಾ

ವಿದೇಶದಿಂದ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ ವ್ಯಕ್ತಿಗಳು ವಶಕ್ಕೆ!!ಒಟ್ಟು 300 ಕೆಜಿ ಚಿನ್ನವನ್ನು ಮುಟ್ಟುಗೋಲು…

ದುಬೈನಿಂದ ಅಕ್ರಮ ಚಿನ್ನ ಸಾಗಾಟ ನಡೆಸುತ್ತಿದ್ದ ವಿಮಾನ ಪ್ರಯಾಣಿಕರಿಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದುಕೊಂಡಿದ್ದು,ಒಟ್ಟು 300 ಕೆಜಿ ಚಿನ್ನವನ್ನು ಮುಟ್ಟುಗೊಲು ಹಾಕಿಕೊಳ್ಳಲಾಗಿದೆ. ವಿದೇಶದಿಂದ ಬೆಂಗಳೂರಿಗೆ

ಸಚಿವ ಎಸ್.ಅಂಗಾರರಿಗೆ ಕೈತಪ್ಪಿದ ದಕ ಜಿಲ್ಲಾ ಉಸ್ತುವಾರಿ!! ಮುಂದಿನ ಜಿಲ್ಲಾ ಉಸ್ತುವಾರಿ ಸಚಿವರು ಯಾರು!?

ಕರ್ನಾಟಕ ಸರಕಾರ ಕೋವಿಡ್ ಪರಿಸ್ಥಿತಿ ನಿರ್ವಹಣೆ ಮಾಡಲು ಜಿಲ್ಲೆಗೆ ಉಸ್ತುವಾರಿ ಸಚಿವರನ್ನು ನೇಮಕ ಮಾಡಿದೆ. ಕೋವಿಡ್ ಪ್ರಕರಣಗಳು ರಾಜ್ಯದಲ್ಲಿ ಹೆಚ್ಚಾಗುತ್ತಿರುವುದರಿಂದ ಭಾನುವಾರ 50 ಸಾವಿರಕ್ಕೂ ಅಧಿಕ ಪ್ರಕರಣ ದಾಖಲಾಗಿದೆ. ಕರ್ನಾಟಕ ರಾಜ್ಯಪಾಲರ ಆದೇಶನುಸಾರ ಮತ್ತು ಅವರ ಹೆಸರಿನಲ್ಲಿ ಬಿ

ಪಿಯು ಪರೀಕ್ಷಾ ನೋಂದಣಿಗೆ ದಿನಾಂಕ ವಿಸ್ತರಣೆ | ಜನವರಿ 31, 2022 ರವರೆಗೆ ಅವಕಾಶ

ಕರ್ನಾಟಕ ರಾಜ್ಯ ಪದವಿ ಪೂರ್ವ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗೆ ಖಾಸಗಿ ವಿದ್ಯಾರ್ಥಿಗಳು ನೋಂದಣಿ ಪಡೆಯಲು ದಿನಾಂಕ ವಿಸ್ತರಣೆ ಮಾಡಿದೆ. ವಿದ್ಯಾರ್ಥಿಗಳು ಕಾಲೇಜುಗಳಲ್ಲಿ ಶುಲ್ಕ ಪಾವತಿಸಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ರಿಜಿಸ್ಟ್ರೇಶನ್

ಬೆಕ್ಕು ಕಳ್ಳತನ ಆಗಿದೆ ಅಂತ ಬೆಂಗಳೂರಿನಲ್ಲಿ ಎಫ್‌ಐಆರ್ !

ಬೆಂಗಳೂರು : ಮನೆಯಲ್ಲಿ ವಯಸ್ಸಾಗಿರೋ ತಂದೆ-ತಾಯಿನೋ, ಅಜ್ಜನೋ ಮಿಸ್ಸಾದ್ರೆ ಹುಡುಕೋ ಪ್ರಯತ್ನ ಮಾಡದ ಈ ಕಾಲದಲ್ಲಿ, ಮನೆಯಲ್ಲಿ ಸಾಕಿದ ಬೆಕ್ಕು ಮಿಸ್ಸಾಗಿದೆ ಅಂತಾ ಕುಟುಂಬವೊಂದು ಠಾಣೆ ಮೆಟ್ಟಿಲೇರಿದೆ. ಈ ಆಸಕ್ತಿಕರ ಕಥೆಯೊಂದರ ವಿವರ ಇಲ್ಲಿದೆ. ಹೌದು, ಬೆಂಗಳೂರಿನಲ್ಲಿ ಬೆಕ್ಕು ಕಳೆದು