Browsing Category

ಬೆಂಗಳೂರು

ಅತಿಥಿ ಉಪನ್ಯಾಸಕರ ನೇಮಕಕ್ಕೆ ಭಾರೀ ಸ್ಪಂದನೆ | 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿ

ಬೆಂಗಳೂರು : 2021-22ನೇ ಶೈಕ್ಷಣಿಕ ಸಾಲಿಗೆ ಅನ್ವಯವಾಗುವಂತೆ ರಾಜ್ಯದಲ್ಲಿ ಆರಂಭಿಸಿರುವ ಅತಿಥಿ ಉಪನ್ಯಾಸಕರ ನೇಮಕ ಪ್ರಕ್ರಿಯೆಗೆ ಭಾರೀ ಸ್ಪಂದನೆ ವ್ಯಕ್ತವಾಗಿದೆ. ಗುರುವಾರದವರೆಗೆ 30 ಸಾವಿರಕ್ಕೂ ಹೆಚ್ಚು ಅರ್ಹ ಅಭ್ಯರ್ಥಿಗಳು ಆನ್-ಲೈನ್ ಮೂಲಕ ಅರ್ಜಿ ಹಾಕಿಕೊಂಡಿದ್ದಾರೆ ಎಂದು ಕಾಲೇಜು

ಈ ಗ್ರಾಮದ ಸುತ್ತಲೂ 9 ದಿನಗಳ ಕಾಲ ಮುಳ್ಳಿನ ಬೇಲಿ | ಕೊರೊನಾ ಕಾರಣಕ್ಕಾಗಿ ಅಲ್ಲ ,ಶತ ಶತಮಾನಗಳಿಂದಲೂ ನಡೆಯುತ್ತಿದೆ ಈ…

ಕೊರೋನ ಮೂರನೇ ಅಲೆ ಹಿನ್ನೆಲೆಯಲ್ಲಿ ಲಾಕ್ ಡೌನ್ ಭೀತಿಯಲ್ಲಿ ಇಡೀ ರಾಜ್ಯವಿದ್ದರೆ, ಈ ಗ್ರಾಮದಲ್ಲಿ ಊರಿಗೆ ಊರೇ ಬೇಲಿ ಹಾಕಿಕೊಂಡಿದೆ. ಶತ ಶತ ಮಾನಗಳಿಂದಲೂ ತನ್ನದೇ ಆಚರಣೆ ಮೂಲಕ ಮನ ಮಾತಾಗಿರುವ ಗ್ರಾಮವೊಂದು ದಾವಣಗೆರೆ ತಾಲೂಕಿನಲ್ಲಿದೆ. ಇಲ್ಲಿ ಕಕ್ಕರಗೊಳ್ಳ ಗ್ರಾಮದ ಗ್ರಾಮ ದೇವತೆ ಶ್ರೀ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸ್ವಲ್ಪದರಲ್ಲೇ ತಪ್ಪಿತು ಭಾರೀ ಅಪಘಾತ!!

ಬೆಂಗಳೂರು: ಇಲ್ಲಿನ ಕೆಂಪೇಗೌಡ ಇಂಟರ್ ನ್ಯಾಷನಲ್ ವಿಮಾನ ನಿಲ್ದಾಣದಲ್ಲಿ ಕೂದಲೆಳೆ ಅಂತರದಲ್ಲಿ ಭಾರೀ ದುರಂತವೊಂದು ತಪ್ಪಿದ್ದು, ಅದೃಷ್ಟವಶಾತ್ 400 ಮಂದಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ವಿಮಾನಗೆಳೆರಡು ಟೇಕ್ ಆಫ್ ಆಗುವ ವೇಳೆ ಒಂದೇ ದಿಕ್ಕಿನಲ್ಲಿ ಮುಖಾಮುಖಿಯಾಗಿದ್ದರಿಂದ ಈ ಘಟನೆ

ರೈಲಿನಲ್ಲಿ ದುರ್ವಾಸನೆ ತಾಳಲಾರದೆ ದೂರು ಸಲ್ಲಿಸಿದ ಪ್ರಯಾಣಿಕ | ಸಹ ಪ್ರಯಾಣಿಕನ ಬ್ಯಾಗ್ ಒಳಗಿತ್ತು 7 ರಣಹದ್ದುಗಳು !

ಮಧ್ಯಪ್ರದೇಶ : ಖಾಂಡ್ವಾ ರೈಲು ನಿಲ್ದಾಣದಲ್ಲಿ ರಣಹದ್ದು ಮಾರುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ರಣಹದ್ದು ಹಿಡಿದುಕೊಂಡು ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಹತ್ತಿರದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕೋರ್ವರು ದುರ್ವಾಸನೆ ತಾಳಲಾರದೇ ಟಿಕೆಟ್ ಪರಿವೀಕ್ಷಕರಿಗೆ ಮಾಹಿತಿ

ಆತ್ಮಗಳ ಜೊತೆ ಮಾತನಾಡುತ್ತೇನೆಂದು ಮನೆಬಿಟ್ಟು ತೆರಳಿದ್ದ ಯುವತಿ ಎರಡು ತಿಂಗಳ ಬಳಿಕ ಪತ್ತೆ !! | ಅಷ್ಟಕ್ಕೂ ಆಕೆ ಇಷ್ಟು…

ಎಂದಿಗೂ ಒಬ್ಬಂಟಿಯಾಗಿ ಹೊರಗೆ ಹೋಗದ 17 ವರ್ಷದ ಬಾಲಕಿ ಅನುಷ್ಕಾ ವರ್ಮ ಮಾಟ ಮಂತ್ರದ ಆಕರ್ಷಣೆಗೊಳಗಾಗಿ ಮನೆ ಬಿಟ್ಟು ಹೋಗಿದ್ದು, ಇದೀಗ 2 ತಿಂಗಳ ನಂತರ ಮನೆಗೆ ಮರಳಿದ್ದಾಳೆ ಎಂದು ತಿಳಿದುಬಂದಿದೆ. ಶಮನಿಸಂ ಆಚರಣೆಯೆಡೆಗೆ ಆಕರ್ಷಿತಳಾಗಿದ್ದ ಬಾಲಕಿ ಕಳೆದ ಅ. 31ರಂದು ಮನೆಬಿಟ್ಟು

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಪ್ಪಿದ ಭಾರೀ ಅನಾಹುತ | ಕೂದಲೆಳೆ ಅಂತರದಲ್ಲಿ ತಪ್ಪಿದ 2 ವಿಮಾನಗಳ ನಡುವಿನ ಡಿಕ್ಕಿ

ಇತ್ತೀಚೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಹತ್ತಿರ ಎರಡು ಇಂಡಿಗೋ ದೇಶೀಯ ವಿಮಾನಗಳು ಹಾರಾಟ ನಡೆಸುತ್ತಿರುವಾಗ ಡಿಕ್ಕಿ ಹೊಡೆದು ಸಂಭವಿಸಬಹುದಾಗಿದ್ದ ಅಪಘಾತ ತಪ್ಪಿದ ಘಟನೆ ನಡೆದಿದೆ. ಆದರೆ ವಿಪರ್ಯಾಸವೆಂದರೆ, ಈ ಘಟನೆಯನ್ನು ವಿಮಾನ ನಿಲ್ದಾಣದ ಲಾಗ್‌ಬುಕ್‌ಗಳಲ್ಲಿ

ರಾಕೇಶ್ ರೈ ಕೆಡೆಂಜಿ ಅವರ ಫೇಸ್‌ಬುಕ್‌ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ

ಸುಳ್ಯ ವಿಧಾನ ಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿ ಸದಸ್ಯ,ಸುಳ್ಯ ಮಂಡಲ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಕೇಶ್ ರೈ ಕೆಡೆಂಜಿ ಅವರ ಹೆಸರಿನಲ್ಲಿ ಫೇಸ್‌ಬುಕ್‌ ನಲ್ಲಿ ನಕಲಿ ಖಾತೆ ಸೃಷ್ಟಿಸಿ ಹಣಕ್ಕೆ ಬೇಡಿಕೆ ಇಡುತ್ತಿದ್ದಾರೆ. ರಾಕೇಶ್ ರೈ ಕೆಡೆಂಜಿ ಅವರ ಹೆಸರು,ಪೋಟೋ ಬಳಸಿ ಪೇಸ್ ಬುಕ್ ನಲ್ಲಿ

ಬ್ಯಾಂಕ್ ದರೋಡೆಗೆ ಬಂದು ಸಿಕ್ಕಿಬಿದ್ದ ಕಳ್ಳ ಮದುಮಗ | ಹಸೆಮಣೆ ಏರಬೇಕಾದವ ಸೆರೆಮನೆಗೆ

ಮದುವೆಗೆ ಇನ್ನೆರಡು ದಿನವಷ್ಟೇ ಬಾಕಿ ಇತ್ತು. ಆದರೂ ತನ್ನ ಕೈಚಳಕ ತೋರಲು ಮುಂದಾಗಿದ್ದ ಕಳ್ಳ ಪೊಲೀಸರ ಅತಿಥಿಯಾಗಿದ್ದಾನೆ. ಹಸೆಮಣೆ ಏರಬೇಕಿದ್ದ ಮದುಮಗ ಈಗ ಕಂಬಿ ಎಣಿಸುತ್ತಿದ್ದಾನೆ. ಹೌದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಿ ಪರಾರಿಯಾಗುತ್ತಿದ್ದ