Browsing Category

ಬೆಂಗಳೂರು

ಕೇವಲ 40 ಪೈಸೆಗಾಗಿ ಹೈಕೋರ್ಟ್ ನಲ್ಲಿ ಸಮರ ಹೂಡಿದ ವಕೀಲ್ ಸಾಬ್ !!|ಬಿರಿಯಾನಿ ಬೆಲೆ 40 ಪೈಸೆ ಜಾಸ್ತಿ ತಗೊಂಡ್ರೆಂದು…

ಬೆಂಗಳೂರು : ಸಾಮಾಜಿಕ ಕಾಳಜಿಗೆ, ಮಾನವ ಹಕ್ಕುಗಳ ರಕ್ಷಣೆಗೆ ತನ್ನ ಸೇವೆ ಸೀಮಿತಗೊಳಿಸಿರುವ ವಕೀಲ, ಸಾಮಾಜಿಕ‌ ಕಾರ್ಯಕರ್ತ ನರಸಿಂಹಮೂರ್ತಿ ಅವರು ಎಂಪೈರ್ ಹೋಟೆಲ್ ವಿರುದ್ಧ ಮೊಕದ್ದಮೆ ಹೂಡಿದ್ದಾರೆ. ಒಂದು ಬಿರಿಯಾನಿಗೆ ಹೆಚ್ಚುವರಿ 40 ಪೈಸೆ ಪಡೆದ ಎಂಪೈರ್ ಹೋಟೆಲ್ ವಿರುದ್ಧ ಗ್ರಾಹಕ ವೇದಿಕೆಯ

ಗಂಡನ ಡಾಬಾಗೆ ಬೆಂಕಿ ಹಚ್ಚಲು ಹೆಂಡತಿಯಿಂದಲೇ ಸುಪಾರಿ, ಗಂಡ ಹೆಂಡತಿ ಜಗಳದಲ್ಲಿ ಕೂಸು ಬಡವಾಯಿತು ಅನ್ನುವ ಹಾಗೆ ಅಮಾಯಕನ…

ಬೆಂಗಳೂರು ಹೊರವಲಯದಲ್ಲಿರುವ ಸೋಲದೇವನಹಳ್ಳಿಯ ಡಾಬಾಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಡಿ.24 ರಂದು, 2021 ರಂದು ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅರ್ಪಿತ್ ಎಂಬುವವರಿಗೆ ಸೇರಿದ ಯು ಟರ್ನ್ ಹೆಸರಿನ ಡಾಬಾಗೆ ಬೆಂಕಿ ಹಚ್ಚಲಾಗಿತ್ತು. ಈ ವೇಳೆ

‘ನಮ್ಮಮ್ಮ ಸೂಪರ್ ಸ್ಟಾರ್’ ಸ್ಪರ್ಧಿ ಬಾಲಕಿ ಸಮನ್ವಿ ದುರಂತ ಸಾವು : ‘ ನನ್ನನ್ನು ಕ್ಷಮಿಸು ಮಗಳೇ,…

ಬೆಂಗಳೂರು : ಖಾಸಗಿ ರಿಯಾಲಿಟಿ ಶೋ ಸ್ಪರ್ಧಿ ಸಮನ್ವಿ ಸಾವನ್ನಪ್ಪಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ತನ್ನ ಮುದ್ದಿನ ಮಗಳನ್ನು ಕಳೆದುಕೊಂಡ ತಂದೆ ರೂಪೇಶ್ ಕಿಮ್ಸ್ ಆಸ್ಪತ್ರೆಯಲ್ಲಿ ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ನನ್ನನ್ನು ಕ್ಷಮಿಸು ಮಗಳೇ ನಿನ್ನನ್ನು ಉಳಿಸಿಕೊಳ್ಳಲು

ಬೆಂಗಳೂರು : ಭೀಕರ ಅಪಘಾತದಲ್ಲಿ ಧಾರವಾಹಿ ನಟಿಯ ಮಗಳ ದಾರುಣ ಸಾವು : ಕಳೆದವಾರವಷ್ಟೇ ‘ ರಿಯಾಲಿಟಿ ಶೋ’…

ಬೆಂಗಳೂರಿನ ಕೋಣನಕುಂಟೆ ವಾಜರಹಳ್ಳಿಯಲ್ಲಿ ಇಂದು ಸಂಜೆ ದ್ವಿಚಕ್ರ ವಾಹನದಲ್ಲಿ ತಾಯಿ ಮಗಳು ಪ್ರಯಾಣಿಸುತ್ತಿದ್ದ ಗಾಡಿಯು ಟಿಪ್ಪರ್ ಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಆರು ವರ್ಷದ ಸಮನ್ವಿ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ರಿಯಾಲಿಟಿ ಶೋ ಒಂದರಲ್ಲಿ ಭಾಗಿಯಾಗಿದ್ದ, ತಾಯಿ ಅಮೃತ

ಕಡಲ ಕಿನಾರೆಯಲ್ಲಿ ಕಳವಳ | ದಕ್ಷಿಣ ಕನ್ನಡ ಸೇರಿ ಈ ಎಲ್ಲಾ ಜಿಲ್ಲೆಗಳಲ್ಲಿ ಭಾರಿ ಕೋರೋನಾತಂಕ

ರಾಜ್ಯದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದ್ದು, ಬೆಂಗಳೂರಿನಲ್ಲಿ ಇಂದು ಹೊಸದಾಗಿ 18,374 ಜನರಿಗೆ ಸೋಂಕು ತಗಲಿದ್ದು, ಮೂವರು ಮೃತಪಟ್ಟಿದ್ದಾರೆ. 1132 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 90,893 ಸಕ್ರಿಯ ಪ್ರಕರಣಗಳು ಇವೆ.ದಕ್ಷಿಣ ಕನ್ನಡದಲ್ಲಿ 625 ಮಂದಿಗೆ ಕೋವಿಡ್ ಸೋಂಕು

ರಾಜ್ಯದಲ್ಲಿ 24 ಗಂಟೆಯಲ್ಲಿ 25 ಸಾವಿರ ಹೊಸ ಕೋವಿಡ್ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಒಮಿಕ್ರಾನ್ ಆರ್ಭಟ ಮುಂದುವರೆದಿದೆ. ಕಳೆದ 24 ಗಂಟೆಗಳಲ್ಲಿ 25,005 ಹೊಸ ಪ್ರಕರಣಗಳು ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಅತ್ಯಧಿಕ 18,374 ಹೊಸ ಪ್ರಕರಣ ದೃಢಪಟ್ಟಿರುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಇಂದು ಟ್ವೀಟ್ ಮಾಡಿರುವ ಸಚಿವರು, 2,363

ಹಾಡಹಗಲೇ ಕಣ್ಣಿಗೆ ಖಾರದ ಪುಡಿ ಎರಚಿ ಯುವಕನಿಂದ ನಾಲ್ಕು ಲಕ್ಷ ದರೋಡೆ!! ಹಣ ಕಳೆದುಕೊಂಡ ಯುವಕನಿಂದ ಠಾಣೆಗೆ…

ಬೆಂಗಳೂರು: ಸಂಸ್ಥೆಯೊಂದರ ಮಾಲೀಕನ ಹಣವನ್ನು ತೆಗೆದುಕೊಂಡು ಹೋಗುತ್ತಿದ್ದ ಯುವಕನೋರ್ವನಿಗೆ ಖಾರದ ಪುಡಿ ಎರಚಿ ನಾಲ್ಕು ಲಕ್ಷ ದೋಚಿದ್ದಾರೆ ಎಂಬ ನಾಟಕದ ಮುಖವೊಂದು ಠಾಣೆಯಲ್ಲಿ ಕಳಚಿಬಿದ್ದಿದ್ದು,ದೂರು ನೀಡಿದಾತನನ್ನೇ ಬಂಧಿಸಲಾಗಿದೆ.ಬಂಧಿತ ಆರೋಪಿಯನ್ನು ಅರುಣ್ ಎಂದು ಗುರುತಿಸಲಾಗಿದ್ದು, ಈತನೇ

ಕೋವಿಡ್ ಪಾಸಿಟಿವಿಟಿ ದರ ಶೇ.5 ಮೀರಿದರೆ ಶಾಲೆಗಳು ಬಂದ್ -ಸಚಿವ ನಾಗೇಶ್

ರಾಜ್ಯದಲ್ಲಿ ಶಾಲೆಗಳ ಬಂದ್ ಇಲ್ಲ. ಬೆಂಗಳೂರಿನಲ್ಲಿ ಮಾತ್ರ ಜ.31ರವರೆಗೆ ಬಂದ್ ಮುಂದುವರಿಯಲಿದ್ದು, ಸೋಂಕಿನ ಪ್ರಕರಣಗಳು ಹೆಚ್ಚಿರುವ ಭಾಗದಲ್ಲಿ ಹೆಚ್ಚಿನ ನಿಗಾ ವಹಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಕೋವಿಡ್ ವೇಳೆ ಶಾಲೆಗಳ ಪರಿಸ್ಥಿತಿ ಅವಲೋಕಿಸಲು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ