ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರ ನೇಮಕಕ್ಕೆ ಅರ್ಜಿ…
ಬೆಂಗಳೂರು: 2021-22ನೇ ಸಾಲಿನಲ್ಲಿ ರಾಜ್ಯದ ವಿವಿಧ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳೋದಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು,ತಾತ್ಕಾಲಿಕವಾಗಿ 4 ಸಾವಿರ ಅತಿಥಿ ಶಿಕ್ಷಕರನ್ನು 2ನೇ ಹಂತದಲ್ಲಿ!-->…