Browsing Category

ಬೆಂಗಳೂರು

ತಲಕಾವೇರಿಯಲ್ಲಿ ಕ್ಯಾಮೆರಾಗಳಿಗೆ ಅಡ್ಡ ಬೀಳುವ ಭರದಲ್ಲಿ ಬ್ರಹ್ಮಕುಂಡಿಕೆಗೆ ಕುಂಡೆ ತಿರುಗಿಸಿ ಬಗ್ಗಿದ ಡಿಕೆಶಿ |…

ತಲಕಾವೇರಿ ತೀರ್ಥ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬ್ರಹ್ಮಕುಂಡಿಕೆಗೆ ಕುಂಡೆ ತಿರುಗಿಸಿ ಬಗ್ಗಿ ಕ್ಯಾಮೆರಾಗಳಿಗೆ ನಮಸ್ಕರಿಸಿರುವುದಕ್ಕೆ ಇದೀಗ  ಮಡಿಕೇರಿಯಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿ.ಕೆ.ಶಿವಕುಮಾರ್ ಅವರು ಸೂತಕದ ಕಾರಣದಿಂದ ಪೂಜಾ ಕಾರ್ಯಕ್ರಮದಲ್ಲಿ

ನೈಟ್ ಕರ್ಫ್ಯೂ ನಲ್ಲಿ ಕುಡಿದ ಮತ್ತಿನಲ್ಲಿ ಬ್ರಿಗೇಡ್ ರೋಡ್ ನಲ್ಲಿ ಬಿಗ್‍ಬಾಸ್ ಸ್ಪರ್ಧಿ ದಿವ್ಯಾ ಸುರೇಶ್ ರಂಪಾಟ

ಬೆಂಗಳೂರು: ಬಿಗ್‍ಬಾಸ್ ಸೀಸನ್ 8ರಲ್ಲಿ ಸ್ಪರ್ಧಿಯಾಗಿದ್ದ ದಿವ್ಯ ಸುರೇಶ್ ಬ್ರಿಗೇಡ್ ರೋಡ್‍ನಲ್ಲಿ ರೋಡ್ ರಂಪಾಟ ಮಾಡಿದ ಘಟನೆ ನೈಟ್ ಕರ್ಫ್ಯೂ ಮೊದಲ ರಾತ್ರಿಯಲ್ಲಿ ನಡೆದಿದೆ. ನಿನ್ನೆ ರಾತ್ರಿ ಬ್ರಿಗೇಡ್ ರೋಡ್‍ನಲ್ಲಿ ಸ್ನೇಹಿತರೊಂದಿಗಿದ್ದ ದಿವ್ಯ ಸುರೇಶ್ ಕುಡಿದ ಅಮಲಿನಲ್ಲಿ ಕಿರಿಕ್ ಶುರು

ಬೆಂಗಳೂರಲ್ಲಿ ರೋಡಿಗಿಳಿದ ಎಲೆಕ್ಟ್ರಿಕ್ ಬಸ್‌ಗಳು | ಮಾಲಿನ್ಯ ನಿಯಂತ್ರಣ ಉದ್ದೇಶಿತ ‘ಕ್ಲೀನ್ ಬಸ್‌’…

ಇದು ಎಲೆಕ್ಟ್ರಿಕ್ ಯುಗ. ಎಲೆಕ್ಟ್ರಿಕ್ ಸೈಕಲ್ ಬೀದಿಗೆ ಬಂತು, ನಂತರ ಎಲೆಕ್ಟ್ರಿಕ್ ಬೈಕ್ ಬೀದಿ ಸವಾರಿ ಮಾಡಿ ಆಯ್ತು. ಆಮೇಲೆ ಅವುಗಳ ಜಾಗಕ್ಕೆ ಕಾರ್ ಇಳಿಯಿತು, ಇದೀಗ ಎಲೆಕ್ಟ್ರಿಕ್ ಬಸ್‌ಗಳು ರೋಡಿಗಿಳಿಯುವ ಕಾಲ. ಸಾರ್ವಜನಿಕ ಸಾರಿಗೆಯಲ್ಲಿ ಎಲೆಕ್ಟ್ರಿಕ್ ವಾಹನಗಳನ್ನು ಬಳಸಿ ಪೊಳ್ಯೋಷನ್ ಕಮ್ಮಿ

ಹಾಡುಹಗಲೇ ಮಹಿಳೆಯ ಬರ್ಬರ ಕೊಲೆಗೆ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ | ಹೆದ್ದಾರಿಯಲ್ಲಿ ಮಹಿಳೆಯನ್ನು ಅಡ್ಡಗಟ್ಟಿ…

ಬೆಂಗಳೂರು: ಮಹಿಳೆಯೊಬ್ಬರನ್ನು ಹೆದ್ದಾರಿಯಲ್ಲೇ ಮಾನವೀಯತೆಯೂ ಇಲ್ಲದೆ ದುಷ್ಕರ್ಮಿಗಳು ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಕೊಲೆ ಮಾಡಿರುವ ಭಯಾನಕ ಘಟನೆ ನಗರದ ಹೊಸೂರು ರಸ್ತೆಯ ಹೊಸರೋಡ್ ಜಂಕ್ಷನ್ ಬಳಿ ನಡೆದಿದೆ. ಅರ್ಚನಾ ರೆಡ್ಡಿ ಕೊಲೆಯಾದ ಮಹಿಳೆಯಾಗಿದ್ದು,ಆನೇಕಲ್ ತಾಲ್ಲೂಕಿನ ಜಿಗಣಿ ನಿವಾಸಿ

ಇನ್ಮುಂದೆ ಆಟೋ ಟ್ಯಾಕ್ಸಿ ಹತ್ತಲೂ ಬೇಕಾಗತ್ತೆ ಡಬ್ಬಲ್ ಡೋಸ್ ಲಸಿಕೆ – ಚಿಂತನೆಯಲ್ಲಿ ಬಿಬಿಎಂಪಿ

ಬೆಂಗಳೂರು: ಕೊರೋನಾ ಸೋಂಕಿನ ಹಾವಳಿ ಇದೇ ರೀತಿ ಮುಂದುವರಿದರೆ, ಇನ್ನು ಮುಂದೆ ಮನೆಯಿಂದ ಹೊರಗೆ ಕಾಲಿಟ್ಟು ಆಟೋ ಟ್ಯಾಕ್ಸಿ ಹತ್ತಲು ಎರಡು ಡೋಸ್ ಕಡ್ಡಾಯ ಆಗಲಿದೆ. ಮಾಲ್‌ಗ‌ಳು, ವಾಣಿಜ್ಯ ಸಂಕೀರ್ಣಗಳು ಮತ್ತು ಚಿತ್ರಮಂದಿರಗಳಿಗೆ ಭೇಟಿ ನೀಡುವವರಿಗೆ ಈಗಾಗಲೇ ಎರಡು ಡೋಸ್‌

ರಾಜ್ಯ ಬಿಜೆಪಿಯಲ್ಲಿ ಮೇಜರ್ ಆಪರೇಷನ್ !! | ರಾಜ್ಯಾಧ್ಯಕ್ಷರಿಂದ ವಿವಿಧ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರ ನೇಮಿಸಿ ಆದೇಶ

ಬೆಂಗಳೂರು:ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ಪಕ್ಷದಲ್ಲಿ ಹೊಸ ನೇಮಕಾತಿಯ ಆದೇಶವನ್ನು ಬಿಜೆಪಿ ರಾಜ್ಯಾಧ್ಯಕ್ಷರು ನಳೀನ್ ಕುಮಾರ್ ಕಟೀಲ್ ಹೊರಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷರು ವಿವಿಧ ಪದಾಧಿಕಾರಿಗಳನ್ನು ಹಾಗೂ ಪ್ರಕೋಷ್ಠಾಧಿಕಾರಿಗಳನ್ನು ನೇಮಕ ಮಾಡಿದ್ದು,ರಾಜ್ಯ

ಓಮಿಕ್ರಾನ್ ಅಬ್ಬರಕ್ಕೆ ಬಟ್ಟೆ ಮಾಸ್ಕ್ ಸೇಫ್ ಅಲ್ಲ !

ವಿಶ್ವದಾದ್ಯಂತೆ ಓಮಿಕ್ರಾನ್ ವೈರಸ್ ಆರ್ಭಟಿಸುತ್ತಿದೆ. ಓಮಿಕ್ರಾನ್ ನಿಂದ ರಕ್ಷಣೆ ಪಡೆಯೋ ಸಂಬಂಧ ಅನೇಕರು ಈ ಹಿಂದೆ ಬಳಕೆ ಮಾಡಲಾಗುತ್ತಿದ್ದಂತ ಬಟ್ಟೆ ಮಾಸ್ಕ್‌ಗಳನ್ನೇ ಮುಖವಾಡಗಳಾಗಿ ಧರಿಸೋದಕ್ಕೆ ಮುಂದುವರೆಸಿದ್ದಾರೆ. ಆದೇ ಬಟ್ಟೆ ಮಾಸ್ಕ್ ಬಳಸುವ ಜನರಿಗೆ ತಜ್ಞರು ಶಾಕಿಂಗ್ ಮಾಹಿತಿಯನ್ನು

ಕಳ್ಳರನ್ನು ಹಿಡಿಯಬೇಕಾದ ಪೊಲೀಸ್ ಕಾನ್‌ಸ್ಟೇಬಲೇ ದೊಡ್ಡ ಕಳ್ಳ !! | ಅಪ್ರಾಪ್ತರನ್ನು ಬಳಸಿಕೊಂಡು ಬೈಕ್ ಕಳ್ಳತನ…

ಜನರಿಗೆ ರಕ್ಷಣೆ ಒದಗಿಸಬೇಕಾದ ಹಾಗೂ ಸಾರ್ವಜನಿಕರ ಸ್ವತ್ತಿನ ಮೇಲೆ ಕಳ್ಳಕಾಕರ ಕಣ್ಣು ಬೀಳದಂತೆ ಕಾವಲು ಕಾಯಬೇಕಾದ ಪೊಲೀಸಪ್ಪನೇ ಕಳ್ಳತನಕ್ಕೆ ಸಾಥ್ ನೀಡಿ ಪೊಲೀಸ್ ಇಲಾಖೆ ತಲೆತಗ್ಗಿಸುವಂತೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಹೌದು, ಅಪ್ರಾಪ್ತರನ್ನು ಬಳಸಿಕೊಂಡು ಬೈಕ್‌ಗಳನ್ನು