Browsing Category

ಬೆಂಗಳೂರು

ಜೈಲಿನಲ್ಲಿದ್ದೇ ಸಂಪಾದಿಸಿದ 215 ಕೋಟಿ ರೂ! | ಯಾರೀತ ಇಂತಹ ಖತರ್ನಾಕ್ ಕಿಲಾಡಿ

ಸುಕೇಶ್ ಚಂದ್ರಶೇಖರ್…ಈ ಹೆಸರು ಕಳೆದ ಕೆಲದಿನಗಳಿಂದ ಭಾರಿ ಸದ್ದು ಮಾಡುತ್ತಿದೆ. 215 ಕೋಟಿ ಸುಲಿಗೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ವಿಚಾರಣೆ ಎದುರಿಸುತ್ತಿರುವ ಈ ಖದೀಮನ ಜೀವನ ಚರಿತ್ರೆಯೇ ಭಾರೀ ರೋಚಕವಾಗಿದೆ. ಬೆಂಗಳೂರಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಈ ಖದೀಮ 12ನೇ ಕ್ಲಾಸಿಗೆ

ನಕಲಿ ಆಭರಣ ಮಾರಾಟ ಮಾಡುತ್ತಿದ್ದ ಇಬ್ಬರು ಮಹಿಳೆಯರ ಬಂಧನ

ಬಾಗಲಕೋಟೆ: ಚಿನ್ನದ ವ್ಯಾಪಾರಿಗೆ ನಕಲಿ ಆಭರಣಗಳನ್ನು ಮಾರಾಟ ಮಾಡಿ ಹಣ, ಆಭರಣ ಪಡೆದು ವಂಚಿಸುತ್ತಿದ್ದ,ಬೆಂಗಳೂರು ಮೂಲದ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಘಟನೆ ಜಿಲ್ಲೆಯ ಇಲಕಲ್ಲ ಪಟ್ಟಣದಲ್ಲಿ ನಡೆದಿದೆ. ಬೆಂಗಳೂರಿನ ಕನಕ ನಗರ ನಿವಾಸಿ ರೆಹಾನಾ ಬೇಗಂ ಸೈಯದ್ ಅಪ್ಸರ್ ಹಾಗೂ ವಿಮಾನಪುರ

ಬೆಂಗಳೂರಿನಲ್ಲಿ ಪಿಎಫ್‌ಐ ರಾಜ್ಯ ಕಾರ್ಯಕಾರಿ ಸಭೆ, ಪ್ರಮುಖ ನಿರ್ಣಯ ಕೈಗೊಂಡ ಸಭೆ

ಬೆಂಗಳೂರು : ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯು ಡಿ.20-21ರಂದು ಬೆಂಗಳೂರಿನಲ್ಲಿ ನಡೆದ ಪಾಪ್ಯುಲರ್ ಫ್ರಂಟ್ ಕರ್ನಾಟಕ ರಾಜ್ಯ ಸಮಿತಿ ಸಭೆಯಲ್ಲಿ ಈ ಕೆಳಗಿನ ನಿರ್ಣಯಗಳನ್ನು ಕೈಗೊಳ್ಳಲಾಯಿತು. ಸಂವಿಧಾನ ವಿರೋಧಿ ಮತಾಂತರ ನಿಷೇಧ ವಿಧೇಯಕ

ಮಸೀದಿಗಳಲ್ಲಿ ಧ್ವನಿವರ್ಧಕ ಬಳಸಿ ಎಂದು ಹೇಳಲು ವಕ್ಫ್ ಬೋರ್ಡ್ ಗಿಲ್ಲ ಅಧಿಕಾರ !! | ಧ್ವನಿವರ್ಧಕ ತೆರವುಗೊಳಿಸದಿದ್ದರೆ…

ಬೆಂಗಳೂರು: ಮಸೀದಿಗಳಲ್ಲಿ ಧ್ವನಿವರ್ಧಕ ಬಳಸದಂತೆ ಇದಾಗಲೇ ಹೈಕೋರ್ಟ್‌ ಕೂಡ ನಿರ್ದೇಶನ ನೀಡಿದ್ದು,ಇದರ ಹೊರತಾಗಿಯೂ ಹಲವೆಡೆಗಳಲ್ಲಿ ಧ್ವನಿವರ್ಧಕ ಬಳಸುತ್ತಿರುವುದು ಬೆಳಕಿಗೆ ಬಂದಿದೆ.ವಕ್ಫ್‌ ಬೋರ್ಡ್‌ ಧ್ವನಿವರ್ಧಕ ಬಳಸಲು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ತಾವು ಈ ಆದೇಶದ ಪಾಲನೆ ಮಾಡುವುದಿಲ್ಲ

ರಾಮನಗರ : ಒಂದೇ ಕುಟುಂಬದ ಮೂವರು ಆತ್ಮಹತ್ಯೆ, ಒಬ್ಬರ ರಕ್ಷಣೆ

ಬೆಂಗಳೂರು : ರಾಮನಗರದ ಮಾಗಡಿ ತಾಲ್ಲೂಕಿನ ದಮ್ಮನಕಟ್ಟೆ ಗ್ರಾಮದಲ್ಲಿ ಕುಟುಂಬವೊಂದು ಆತ್ಮಹತ್ಯೆಗೆ ಯತ್ನಿಸಿದ್ದು, ಮೂವರು ಮೃತಪಟ್ಟಿದ್ದಾರೆ. ಗ್ರಾಮದ ನಿವಾಸಿಗಳಾದ ಸಿದ್ದಮ್ಮ (55), ಅವರ ಪುತ್ರಿ ಸುಮಿತ್ರಾ (30) ಹಾಗೂ ಅಳಿಯ ಹನುಮಂತ ರಾಜು (35) ಮೃತರು ಎಂದು ಗುರುತಿಸಲಾಗಿದೆ. ಸುಮಿತ್ರಾ

ಪ್ರಯಾಣಿಕರ ಆಕಾಶದಲ್ಲಿ ಹಾರುವ ಕನಸುಗಳಿಗೆ ರೆಕ್ಕೆ ನೀಡಲಿದೆ‌ ಗೋ ಫಸ್ಟ್ !! |ಬೆಂಗಳೂರಿನಿಂದ ದೇಶಾದ್ಯಂತ ವಿವಿಧ…

ಜೀವನದಲ್ಲಿ ಒಮ್ಮೆಯಾದರೂ ವಿಮಾನದಲ್ಲಿ ಪ್ರಯಾಣಿಸಬೇಕು ಎಂಬ ಆಸೆ ಎಲ್ಲರಿಗೂ ಇದ್ದೇ ಇರುತ್ತದೆ. ಸದಾ ಭೂಮಿಯಲ್ಲಿ ಪ್ರಯಾಣಿಸುವ ಜನರಿಗೆ ಒಮ್ಮೆಯಾದರೂ ಆಕಾಶದಲ್ಲಿ ಹಾರಬೇಕೆಂಬುದು ಹಲವರ ಕನಸಾಗಿರುತ್ತದೆ. ಇಂತಹ ಕನಸು ನನಸಾಗುವ ಅವಕಾಶವೊಂದು ಇಲ್ಲಿದೆ. ಕೊರೋನಾ ಸಾಂಕ್ರಾಮಿಕದ ನಂತರ ವಿಮಾನಯಾನ

ತಪ್ಪು ರೈಲಿಗೆ ಹತ್ತಿ, ಇಳಿಯುವ ಭರದಲ್ಲಿ ಪ್ರಾಣ ಕಳೆದುಕೊಂಡ ಇಂಜಿನಿಯರ್ !!

ಚಲಿಸುತ್ತಿದ್ದ ರೈಲಿನಿಂದ ಬಿದ್ದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಸೂಪರಿಂಟೆಂಡೆಂಟ್ ಇಂಜಿನಿಯರ್ ಮೃತಪಟ್ಟಿರುವ ಘಟನೆ ನಿನ್ನೆ ತಡರಾತ್ರಿ ನಡೆದಿದೆ. ಬಿಬಿಎಂಪಿಯ ಕೆಆರ್‌ಐಡಿಎಲ್ ವಿಭಾಗದಲ್ಲಿ ಸೂಪರಿಂಟೆಂಡೆಂಟ್ ಇಂಜಿನಿಯರ್ ಆಗಿದ್ದ ರಂಗರಾಜು ಎಸ್.ಎ (59) ಮೃತಪಟ್ಟವರು.

ಕಳ್ಳತನ ಮಾಡಲು ವಿಮಾನದಲ್ಲೇ ಬಂದು ವಿಮಾನದಲ್ಲೇ ವಾಪಸ್ ಹೋದ ಹೈಫೈ ಕಳ್ಳ !! | ಅಷ್ಟಕ್ಕೂ ಈತನ ಟಾರ್ಗೆಟ್ ಏನು ಗೊತ್ತಾ??

ಕಳ್ಳರು ಹೇಗೆ, ಯಾವಾಗ, ಎಲ್ಲಿ, ಯಾವ ರೀತಿಯಲ್ಲಿ ಕಳ್ಳತನ ಮಾಡುತ್ತಾರೆ ಎಂಬುದು ತಿಳಿಯದ ವಿಷಯ. ಕಳ್ಳರಲ್ಲಿ ತುಂಬಾ ವಿಚಿತ್ರವಾದ, ಆಶ್ಚರ್ಯಕರ ರೀತಿಯಲ್ಲಿ ಕಳ್ಳತನ ಮಾಡುವ ಕಳ್ಳರು ಇತ್ತೀಚಿಗೆ ಹೆಚ್ಚಾಗಿದ್ದಾರೆ. ಇದಕ್ಕೆ ಉದಾಹರಣೆಯಂತಿದೆ ಈ ಕಳ್ಳತನದ ಸ್ಟೋರಿ!! ಐದು ವರ್ಷಗಳ ಹಿಂದೆ ಕಳ್ಳತನ