Browsing Category

ಬೆಂಗಳೂರು

ಹಟ್ಟಿ ಚಿನ್ನದ ಗಣಿಯಲ್ಲಿ ಅಗ್ನಿ ಅವಘಡ ,ಬೆಂಕಿ ನಂದಿಸಲು ಹರ ಸಾಹಸ

ರಾಯಚೂರಿನ ಹಟ್ಟಿ ಚಿನ್ನದ ಗಣಿಯ ಸ್ಕ್ರ್ಯಾಪ್ ಯಾರ್ಡ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಭಾರೀ ಪ್ರಮಾಣದ ವಾಯು ಮಾಲಿನ್ಯ ಉಂಟಾಗಿದೆ. ಯಾರ್ಡ್ ನಲ್ಲಿ ಸುಮಾರು 500ಕ್ಕೂ ಅಧಿಕ ಹಳೆಯ ಟಯರ್ ಗಳನ್ನು ಸಂಗ್ರಹಿಸಿಡಲಾಗಿತ್ತು. ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು, ಕಳೆದ ಎರಡು ಗಂಟೆಯಿಂದ

ಓದಿದ ಶಾಲೆಗೆ ಹಳೆ ವಿದ್ಯಾರ್ಥಿಗಳ ಮಾದರಿ ಕೊಡುಗೆ
-ಕಲ್ಲುಗುಂಡಿ ಸರಕಾರಿ ಶಾಲೆಗೆ 2,41,741.00 ರೂ. ಮೌಲ್ಯದ ವಸ್ತು

ಸಂಪಾಜೆ (ಕಲ್ಲುಗುಂಡಿ): ಮಕ್ಕಳ ಹಾಜರಾತಿ ಇಲ್ಲದೆ ರಾಜ್ಯದ ಹಲವು ಶಾಲೆಗಳು ಮುಚ್ಚಿ ಹೋಗುತ್ತಿವೆ. ಇಂತಹ ಸಂದರ್ಭದಲ್ಲಿ ತಾವು ಓದಿದ ಸರಕಾರಿ ಕನ್ನಡ ಶಾಲೆಗೆ ಮೂಲಭೂತ ಸೌಕರ್ಯ ಒದಗಿಸಿ ಆರ್ಥಿಕವಾಗಿ ಹಿಂದುಳಿದ ಮಕ್ಕಳ ಕಲಿಕೆಗೆ ಅನುಕೂಲಕರ ವಾತಾವರಣ ನಿರ್ಮಿಸುವ ಪ್ರಯತ್ನ ಮಾಡಿ

ದತ್ತಪೀಠದಲ್ಲಿ ಶ್ರೀರಾಮ ಸೇನೆಯಿಂದ ದತ್ತ ಪಾದುಕೆ ದರ್ಶನ ಅಭಿಯಾನ

ಚಿಕ್ಕಮಗಳೂರು: ಶ್ರೀರಾಮ ಸೇನೆ ದತ್ತಮಾಲಾ ಅಭಿಯಾನ ಹಿನ್ನೆಲೆ ಇನಾಂ ದತ್ತಾತ್ರೇಯ ಪೀಠದಲ್ಲಿ ದತ್ತಪಾದುಕೆ ದರ್ಶನವನ್ನು ಭಾನುವಾರ ಮಾಲಾಧಾರಿಗಳು ಪಡೆದರು. ಈ ಸಂದರ್ಭ ಪ್ರಮೋದ್ ಮುತಾಲಿಕ್, ಗಂಗಾಧರ ಕುಲಕರ್ಣಿ ಸೇರಿ ಹಲವರು ದತ್ತಪಾದುಕೆ ದರ್ಶನ ಪಡೆದರು. ದತ್ತಪೀಠದಲ್ಲಿ ಬಿಗಿ ಪೊಲೀಸ್

ಮಂಗಳೂರು : ಪುನೀತ್ ರಾಜ್ ಕುಮಾರ್ ಸ್ಮರಣಾರ್ಥ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟಿನ ವತಿಯಿಂದ ಕಲಾವಿದರಿಗೆ 50 ಸಾವಿರ…

ಮಂಗಳೂರು : ಯಕ್ಷದ್ರುವ ಪಟ್ಲ ಫೌಂಡೇಶನ್(ರಿ) ಮಂಗಳೂರು, ಅಡ್ಯಾರು ಶ್ರೀ ವೀರಾಂಜನೇಯ ಸ್ವಾಮಿ ಮಂದಿರದ ಆಡಳಿತ ಸಮಿತಿ ಹಾಗೂ ಅಡ್ಯಾರು ಗ್ರಾಮದ ನಾಗರಿಕರಿಂದ ಸ್ಯಾಂಡಲ್ ವುಡ್ ನ ನಾಯಕ ನಟ ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಇವರಿಗೆ ನುಡಿ ನಮನದ ಶ್ರದ್ಧಾಂಜಲಿ ಕಾರ್ಯಕ್ರಮ ಅಡ್ಯಾರ್ ಶ್ರೀ

ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲು ಚಾಲನೆಯಲ್ಲಿರುವಾಗಲೇ ಹಳಿಯ ಮೇಲೆ ಉರುಳಿ ಬಿದ್ದ ಬಂಡೆಗಳು|ಅದೃಷ್ಟವಶಾತ್…

ಬೆಂಗಳೂರು : ಇಂದು ಬೆಳ್ಳಂಬೆಳಗ್ಗೆ 5.30ರ ಸುಮಾರಿಗೆ ರೈಲು ಚಾಲನೆಯಲ್ಲಿರುವಾಗಲೇ ಹಳಿಯ ಮೇಲೆ ಬಂಡೆಗಳು ಉರುಳಿ ಬಿದ್ದ ಪರಿಣಾಮ ಕಣ್ಣೂರು-ಬೆಂಗಳೂರು ಎಕ್ಸ್ ಪ್ರೆಸ್ ರೈಲಿನ ಐದು ಬೋಗಿಗಳು ಹಳಿ ತಪ್ಪಿರುವ ಘಟನೆ ನಡೆದಿದೆ. ಕಣ್ಣೂರು-ಬೆಂಗಳೂರು ಎಕ್ಸ್‌ ಪ್ರೆಸ್ ರೈಲು ತೊಪ್ಪೂರು-ಶಿವಡಿ ಬಳಿ

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್ !! | ಶಿಕ್ಷಣದಲ್ಲಿ ರಾಜಕೀಯವೇಕೆ ಬೆರಕೆ ಎಂದು ತೀಕ್ಷ್ಣವಾಗಿ ಪ್ರಶ್ನಿಸಿದ…

ಬೆಂಗಳೂರು: ಉನ್ನತ ಶಿಕ್ಷಣಕ್ಕಾಗಿ ಕರ್ನಾಟಕಕ್ಕೆ ಬರುವ ಹೊರ ರಾಜ್ಯಗಳ ವಿದ್ಯಾರ್ಥಿಗಳಿಗೆ ಕನ್ನಡ ಕಲಿಕೆ ಕಡ್ಡಾಯಗೊಳಿಸುವ ಬಗೆಗೆ ನಡೆದ ವಾದ-ವಿವಾದಗಳಲ್ಲಿ ಹೈಕೋರ್ಟ್ ಮತ್ತು ಸರ್ಕಾರಕ್ಕೆ ನಡೆದ ಚರ್ಚೆಯಲ್ಲಿ,ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ನೀತಿಯಲ್ಲಿ ಕನ್ನಡ ಕಲಿಕೆಗೆ ಅವಕಾಶವಿದೆಯೇ? ಇದ್ದರೆ

ಮನೆಯಲ್ಲಿ ಮಹಿಳೆಯನ್ನು ಬೆತ್ತಲೆ ಪೂಜೆ ಮಾಡಿದರೆ ಗುಪ್ತ ನಿಧಿ !| ಬೆತ್ತಲೆ ಪೂಜೆ ಮಾಡಲು ಹೋಗಿ ಪೂಜೆ ಮಾಡಿಸಿಕೊಂಡವರ…

ರಾಮನಗರ: ಮನೆಯಲ್ಲಿ ಬೆತ್ತಲೆ ಪೂಜೆ ಮಾಡಿದರೆ ನಿಧಿ ಸಿಗುತ್ತದೆ ಎಂದು ಹೇಳಿ ವಂಚಿಸಿ ಮಹಿಳೆಯೊಬ್ಬಳನ್ನು ಬೆತ್ತಲೆಯಾಗಿಸಿ ಪೂಜೆ ಮಾಡುತ್ತಿದ್ದ ತಮಿಳುನಾಡಿನ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲ್ಲೂಕಿನ ಭೂಹಳ್ಳಿ ಗ್ರಾಮದಲ್ಲಿ ಬೆತ್ತಲೆ ಪೂಜೆಯ ಅಸಹ್ಯ

ಸಮುದ್ರ ವಿಹಾರಕ್ಕೆ ಬಂದ ಬೆಂಗಳೂರಿನ ಯುವಕ ನೀರು ಪಾಲು

ಮಂಗಳೂರು : ಸಮುದ್ರ ವಿಹಾರಕ್ಕೆಂದು ಬಂದ ಯುವಕನೋರ್ವ ಸಮುದ್ರದ ಪಾಲಾದ ಘಟನೆ ಪಣಂಬೂರು ಬೀಚ್‌ನಲ್ಲಿ ಸೋಮವಾರ ನಡೆದಿದೆ. ಸಮುದ್ರದ ಪಾಲಾದ ಯುವಕನನ್ನು ಬೆಂಗಳೂರು ಮೂಲದ ದಿನೇಶ್ (20)ಎಂದು ಗುರುತಿಸಲಾಗಿದೆ. ದಿನೇಶ್ ತನ್ನ ಸ್ನೇಹಿತರಾದ ದೀಪಕ್, ಶ್ರೀನಿವಾಸ, ಪ್ರಶಾಂತ್, ಸುನೀಲ್, ಸುದೀಪ್,