ಬೆಂಗಳೂರಿನಲ್ಲಿ ಉಗ್ರ ಕೃತ್ಯ : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ : 9 ಜನರಿಗೆ ಗಾಯ
Bangalore:ಬೆಂಗಳೂರಿನ (Bangalore)ಕುಂಡಲಹಳ್ಳಿಯ ಜನಪ್ರಿಯ ರೆಸ್ಟೋರೆಂಟ್ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ಒಂಬತ್ತು ಜನರು ಗಾಯಗೊಂಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ. ಸಿ. ಸಿ. ಟಿ. ವಿ. ಯಲ್ಲಿ ಸ್ಫೋಟದ ದೃಶ್ಯ ಕಂಡುಬಂದಿದೆ.…