Browsing Category

ಬೆಂಗಳೂರು

Auto Helpline : ಆಟೋ ಚಾಲಕರು ಹೆಚ್ಚು ದರ ವಸೂಲಿ ಮಾಡಿದರೆ ಈ ನಂಬರ್‌ಗೆ ಕಾಲ್‌ ಮಾಡಿ

ಇನ್ಮುಂದೆ ಪ್ರೀ -ಪೇಯ್ಡ್ ಆಟೋ ಸೇವೆಗಳಿಂದ ಆಟೋ ಚಾಲಕರು ತಮಗನಿಸಿದಷ್ಟು ಶುಲ್ಕ ವಿಧಿಸಿ, ಪ್ರಯಾಣಿಕರಿಂದ ದುಪ್ಪಟ್ಟು ಹಣ ವಸೂಲಿ ಮಾಡಲಾಗುವುದಿಲ್ಲ. ಪ್ರಯಾಣಿಕರಿಗೆಂದು ಸಹಾಯವಾಣಿ ಇದೆ. ಒಂದು ವೇಳೆ ಆಟೋ ಚಾಲಕರು ಹೆಚ್ಚು ದರ ವಸೂಲಿ ಮಾಡಿದರೆ ಇಲ್ಲಿ ನೀಡಿರುವ ನಂಬರ್‌ಗೆ ಕಾಲ್‌ ಮಾಡಿ ರಾಜ್ಯ

ಬೆಂಗಳೂರಿನಲ್ಲಿ ಬೃಹತ್‌ ನಕಲಿ ಮಾರ್ಕ್ಸ್‌ ಕಾರ್ಡ್‌ ದಂಧೆ ಪತ್ತೆ ಹಚ್ಚಿದ ಸಿಸಿಬಿ ಪೊಲೀಸರು : ಐವರು ಆರೋಪಿಗಳ ಬಂಧನ

ಬೆಂಗಳೂರಿನಲ್ಲಿ ಸಿಸಿಬಿ ಪೊಲೀಸರಿಂದ ದೇಶದ 29 ಪ್ರತಿಷ್ಟಿತ ಯೂನಿವರ್ಸಿಟಿಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿ ಮಾಡಿ ಮಾರಾಟ ದಂಧೆ ಪ್ರಕರಣದ ಐವರು ಆರೋಪಿಗಳ ಬಂಧನ ಮಾಡಲಾಗಿದೆ. 5 ವರ್ಷದಿಂದ ಈ ದಂಧೆ ನಡೆಯುತ್ತಿದ್ದು, ಈಗಾಗಲೇ 1 ಲಕ್ಷದಿಂದ 15 ಲಕ್ಷಪಡೆದು ಮಾರ್ಕ್ಸ್‌ ಕಾರ್ಡ್‌ ಮಾರಾಟ

ಪ್ರಧಾನಿ ಮೋದಿ ನನ್ನ ಆರೋಗ್ಯ ವಿಚಾರಿಸಿದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ : ಹೆಚ್‌ ಡಿ ದೇವೇಗೌಡರು

ಬೆಂಗಳೂರು: ಜಿ20 ಶೃಂಗಸಭೆಯ ಭಾರತದ ಅಧ್ಯಕ್ಷತೆ ಹಿನ್ನೆಲೆ ನಡೆದ ಸರ್ವಪಕ್ಷ ಸಭೆ ಬಳಿಕ ಪ್ರಧಾನಿ ನರೇಂದ್ರ ಮೋದಿ "ನನ್ನ ಆರೋಗ್ಯ ವಿಚಾರಿಸಿದ್ದಕ್ಕಾಗಿ ನಾನು ಕೃತಜ್ಞನಾಗಿದ್ದೇನೆ"ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ತಮ್ಮ ಟ್ಟಿಟ್ಟರ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆಡ.

Modi Masjid: ಬೆಂಗಳೂರಿನಲ್ಲಿದೆ ಮೋದಿ ಮಸೀದಿ! ಇದರ ವಿಶೇಷತೆ ಗೊತ್ತಾ?

ಬೆಂಗಳೂರಿನಲ್ಲಿ ಮೋದಿ ಎಂಬ ಹೆಸರಿನ ಮಸೀದಿಯೊಂದು ಇದೆ. ಇದೀಗ ಈ ಹೆಸರಿನ ಮಸೀದಿಯ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ. ಜೊತೆಗೆ ಜನರಿಗೆ ಇದರ ಬಗ್ಗೆ ತಿಳಿದುಕೊಳ್ಳುವ ಕುತೂಹಲ ಹೆಚ್ಚಾಗಿದೆ. ಇನ್ನೂ ಇದರ ವಿಶೇಷತೆ ಏನು? ಮೋದಿ ಎಂಬ ಹೆಸರು ಏಕೆ ಇಟ್ಟಿದ್ದಾರೆ? ಎಂದು ನೋಡೋಣ.

ಕಾಂಗ್ರೆಸ್ ಪಕ್ಷ ರೌಡಿಗಳನ್ನ ತಯಾರು ಮಾಡೋ ಫ್ಯಾಕ್ಟರಿ – ಆರ್.ಅಶೋಕ್

ಕಾಂಗ್ರೆಸ್ ಪಕ್ಷವು ರೌಡಿಗಳನ್ನ ತಯಾರು ಮಾಡೋ ಫ್ಯಾಕ್ಟರಿ ಎನ್ನುವ ಮೂಲಕ ಕಂದಾಯ ಸಚಿವ ಆರ್.ಅಶೋಕ್ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ರೌಡಿ ವಿಲ್ಸನ್ ಗಾರ್ಡನ್ ನಾಗ ಸಚಿವ ಸೋಮಣ್ಣರನ್ನು ಭೇಟಿ ವಿಚಾರಕ್ಕೆ ಎದ್ದ ಗದ್ದಲಕ್ಕೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಸಚಿವ

ವಿದ್ಯಾರ್ಥಿಗಳೇ ಗಮನಿಸಿ : ಪಿಯುಸಿ ಯಲ್ಲಿ ಬಹು ಆಯ್ಕೆ ಪ್ರಶ್ನೆ ಮಾದರಿ ಜಾರಿಗೆ : ಸರಕಾರ ಚಿಂತನೆ

ರಾಜ್ಯ ಸರ್ಕಾರ ಮಕ್ಕಳ ಫಲಿತಾಂಶ ಸುಧಾರಣೆ ಮಾಡುವ ಸಲುವಾಗಿ ಹೊಸ ಯೋಜನೆ ರೂಪಿಸಿದ್ದು,ಪದವಿ ಪೂರ್ವ ಶಿಕ್ಷಣದ ವ್ಯವಸ್ಥೆಯಲ್ಲಿ ಬಹು ಆಯ್ಕೆ ಮಾದರಿ ಪ್ರಶ್ನೆ ಜಾರಿಗೆ ತರಲು ಚಿಂತನೆ ನಡೆಸಿದೆ. ಹೌದು, ಪಿಯುಸಿಯ ಶಿಕ್ಷಣ ವ್ಯವಸ್ಥೆಯಲ್ಲಿ ಕೆಲವು ಬದಲಾವಣೆಗಳನ್ನು ತಂದು ಸುಧಾರಣಾ ಕ್ರಮ

ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು, ಶಾಲಾ ವಿದ್ಯಾರ್ಥಿಗಳು

ಬೆಂಗಳೂರು: ಮೈಸೂರು, ಬೆಳಗಾವಿ ಬಳಿಕ ಇದೀಗ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಚಿರತೆ ಆತಂಕ ಮನೆಮಾಡಿದೆ. ಇದೀಗ ನಗರ ಪ್ರದೇಶದಲ್ಲೇ ಚಿರತೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಬೆಂಗಳೂರಿನ ಉತ್ತರ ಹಳ್ಳಿ ಮುಖ್ಯ ರಸ್ತೆಯ ಕೋಡಿಪಾಳ್ಯದಲ್ಲಿ ಚಿರತೆಯೊಂದು ಜಿಂಕೆಯನ್ನು ಬೇಟೆಯಾಡಿ

ಪ್ರತೇಕ ಮುಸ್ಲಿಂ ಕಾಲೇಜು ಸ್ಥಾಪನೆ ವಿಚಾರಕ್ಕೆ ಬಿಗ್‌ ಟ್ವಿಸ್ಟ್‌ – ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ

ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಶಫಿ ಸಅದಿ ಅವರು ರಾಜ್ಯದ 10 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ಆರಂಭಿಸಲು ಉದ್ದೇಶಿಸಿರುವ ಕುರಿತು ಪ್ರಸ್ತಾಪಿಸಿದ್ದನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಾರಾಸಗಟಾಗಿ ತಿರಸ್ಕಾರಿಸಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಕ್ಫ್​ ಮಂಡಳಿಯು 10