Browsing Category

ಬೆಂಗಳೂರು

ವಿದ್ಯಾರ್ಥಿಗಳೇ , ಪೋಷಕರೇ ಗಮನಿಸಿ: ವೈದ್ಯ, ಡೆಂಟಲ್ ಸೀಟು ಶುಲ್ಕ ಕುರಿತು ಮಹತ್ವದ ಮಾಹಿತಿ

ಶುಲ್ಕ ಹೆಚ್ಚಳದ ಆತಂಕದಲ್ಲಿದ್ದ ವಿದ್ಯಾರ್ಥಿಗಳಿಗೆ ಒಂದು ಸಿಹಿ ಸುದ್ದಿಯನ್ನು ರಾಜ್ಯ ಸರಕಾರ ನೀಡಿದೆ. ಖಾಸಗಿ ವೈದ್ಯ ಮತ್ತು ದಂತ ವೈದ್ಯಕೀಯ ಕಾಲೇಜುಗಳು, ವಿವಿಗಳಲ್ಲಿನ ಸೀಟುಗಳ ಶುಲ್ಕ ಹೆಚ್ಚಳವಾಗುವ ಆತಂಕದಲ್ಲಿದ್ದ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಸಿಹಿ ಸುದ್ದಿ ನೀಡಲಾಗಿದೆ. ಮೆಡಿಕಲ್

ರಾಜ್ಯದ 5,8 ನೇ ತರಗತಿಗೆ ಬೋರ್ಡ್ ಪರೀಕ್ಷೆ ಇಲ್ಲ : ಶಿಕ್ಷಣ ಸಚಿವ ಬಿ.ಸಿ.ನಾಗೇಶ್

SSLC ಮಾದರಿಯಲ್ಲಿ ರಾಜ್ಯದ 5 ಮತ್ತು 8 ನೇ ತರಗತಿ ವಿದ್ಯಾರ್ಥಿಗಳಿಗೆ ಪಬ್ಲಿಕ್ ಪರೀಕ್ಷೆ ನಡೆಸುವ ಯಾವುದೇ ಉದ್ದೇಶವಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಸ್ಪಷ್ಟ ಪಡಿಸಿದ್ದಾರೆ. ಆದರೆ ಪರ್ಯಾಯ ಪರೀಕ್ಷೆ ನಡೆಸುವ ಬಗ್ಗೆ ಚಿಂತನೆ ನಡೆದಿದೆ ಹೇಳಿದ್ದಾರೆ. ಬೋರ್ಡ್ ಪರೀಕ್ಷೆ

ರೈತರಿಗೆ ಸಿಹಿ ಸುದ್ದಿ: ನ. 1 ರಿಂದ ‘ಯಶಸ್ವಿನಿ ಯೋಜನೆ’ ಯ ಈ ಸೌಲಭ್ಯ ಪುನಾರಂಭ

'ಯಶಸ್ವಿನಿ ಯೋಜನೆ' ಕನ್ನಡ ರಾಜ್ಯೋತ್ಸವ ದಿನವಾದ ನವೆಂಬರ್ 1 ರಂದು ಪುನರಾರಂಭವಾಗಲಿದೆ. ರೈತರಿಗೆ ಆರೋಗ್ಯ ಸೌಲಭ್ಯ ಕಲ್ಪಿಸುವ ಈ ಯೋಜನೆ ಅತಿ ಶೀಘ್ರದಲ್ಲೇ ಪುನರಾರಂಭಗೊಳ್ಳಲಿದೆ ಎಂದು ಸಿಎಂ ಹೇಳಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು, ಸಹಕಾರಿ ಸಂಸ್ಥೆಗಳ ಸದಸ್ಯ ರೈತರಿಗೆ ಮತ್ತು ಅವರ

ಶಿಕ್ಷಕನಿಂದ ಜಾತಿ ನಿಂದನೆ ಹಾಗೂ ಥಳಿತ ಆರೋಪ | 10 ನೇ ತರಗತಿ ಬಾಲಕ ಪತ್ರ ಬರೆದು ಆತ್ಮಹತ್ಯೆ

ಸಮಾಜದಲ್ಲಿ ಸಂಭವಿಸುವ ಒಂದಲ್ಲ ಒಂದು ದುರ್ಘಟನೆಗಳು ಮನ ಕರಗಿಸುತ್ತಲೇ ಇರುತ್ತದೆ.  ಇಲ್ಲೊಂದು ಹೃದಯ ವಿದ್ರಾವಕ ಘಟನೆಯು ತಡವಾಗಿ ಬೆಳಕಿಗೆ ಬಂದಿದ್ದು ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಬೆಂಗಳೂರು ನಗರದ ಶಾಲೆಯೊಂದರಲ್ಲಿ ತನ್ನ ತರಗತಿ ಶಿಕ್ಷಕ ನಿಂದಿಸಿ, ಥಳಿಸಿದ್ದಾರೆಂದು ಸೆಪ್ಟೆಂಬರ್

BREAKING NEWS ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ, 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ !

ಬೆಂಗಳೂರು : ಮತ್ತೆ ಕರ್ನಾಟಕದಲ್ಲಿ ಮಳೆರಾಯ ಅಬ್ಬರಿಸಲಿದ್ದಾನೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಕಳೆದ ಕೆಲವು ವಾರಗಳಿಂದ ಬಿಡುವು ಪಡೆದುಕೊಂಡಿದ್ದ ಮಳೆರಾಯ

‘ PFI ಭಾಗ್ಯ’ ಪೋಸ್ಟರ್ ರಿಲೀಸ್ ಮಾಡಿದ ಬಿಜೆಪಿ ‘ ಸಿದ್ದರಾಮಯ್ಯನವರ ಎಳೆತಂದು ‘ಪೇ…

ಬೆಂಗಳೂರು: ಬಿಜೆಪಿಯ ಮೇಲೆ ಪೇ ಸಿಎಂ ಪೋಸ್ಟರ್ ಅಭಿಯಾನಕ್ಕೆ ಟಕ್ಕರ್ ಕೊಡಲಿ ಬಿಜೆಪಿ ಸಿದ್ದವಾಗಿದೆ. ಅದು ಕಾಂಗ್ರೆಸ್ ನ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಎಳೆದು ತಂದು ' ಪಿಎಫ್ಐ ಭಾಗ್ಯ' (PFI ಭಾಗ್ಯ) ಎಂಬ ಪೋಸ್ಟರ್ ವಿಧಾನಸೌಧದಲ್ಲಿ ಬಿಡುಗಡೆ ಮಾಡಿದೆ. ಈ ಪೋಸ್ಟರ್ ಅನ್ನು ಕಂದಾಯ ಸಚಿವ

Liquor Ban : ದಸರಾ ಹಿನ್ನೆಲೆ : ಅ.5 ರ ಬೆಳಗ್ಗೆ 7ರಿಂದ ಅ.6 ರ ಮಧ್ಯಾಹ್ನ 12 ರವರೆಗೆ ಮದ್ಯ ಮಾರಾಟ ನಿಷೇಧ

ನಾಡಿನೆಲ್ಲೆಡೆ ದಸರಾ ಸಂಭ್ರಮ ತುಂಬಿ ತುಳುಕುತ್ತಿದೆ. ಇನ್ನು ದಸರಾ ಹಬ್ಬ ಸಂಭ್ರಮದಲ್ಲಿದ್ದ ಎಣ್ಣೆ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಒಂದಿದೆ. ದಸರಾ ಆಚರಣೆಯ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಪೊಲೀಸರು ಉತ್ತರ, ಪೂರ್ವ, ಈಶಾನ್ಯ ಮತ್ತು ಕೇಂದ್ರ ಬೆಂಗಳೂರಿನಲ್ಲಿ ಮದ್ಯ ಮಾರಾಟವನ್ನು

ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿ ಆತ್ಮಹತ್ಯೆ | ವಿಚ್ಚೇದಿತ ಪತಿಯಲ್ಲಿ ಕ್ಷಮೆ ಕೋರಿದ ಡೆತ್‌ನೋಟ್ ಪತ್ತೆ

ಬೆಂಗಳೂರಿನ ಅಪಾರ್ಟ್‌ಮೆಂಟ್‌ವೊಂದರಲ್ಲಿ ವಿಧಿವಿಜ್ಞಾನ ಪ್ರಯೋಗಾಲಯದ ಅಧಿಕಾರಿಯೊಬ್ಬರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳದಲ್ಲಿ ಡೆತ್‌ನೋಟ್ ಕೂಡ ಪತ್ತೆಯಾಗಿದೆ. ಅದರಲ್ಲಿ ಕ್ಷಮೆಯನ್ನೂ ಕೋರಲಾಗಿದೆ. ಎಫ್‌ಎಸ್ಎಲ್ ಅಧಿಕಾರಿ ಶ್ರುತಿ ಆತ್ಮಹತ್ಯೆ ಮಾಡಿಕೊಂಡ