ರಾಜ್ಯ ಸರಕಾರಿ ನೌಕರರಿಗೆ ಸಿಹಿ ಸುದ್ದಿ : ಅಕ್ಟೋಬರ್ ತಿಂಗಳಲ್ಲಿ 7 ನೇ ವೇತನ ಆಯೋಗ ರಚನೆ: ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು.
ವಿಧಾನ ಸೌಧದ ಔತಣ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ!-->!-->!-->…