Browsing Category

ಮಡಿಕೇರಿ

ಮಡಿಕೇರಿ : ಶವಾಗಾರದಲ್ಲೇ ಈತನ ಸೆಕ್ಸ್ | ಮೃತ ಮಹಿಳೆಯರ ಫೋಟೋ ತೆಗೆಯೋ ಖಯಾಲಿ | ಈ ವಿಕೃತ ಕಾಮಿಯ ಅಸಲಿ ಮುಖ ಬಯಲು

ಹೆಣಗಳನ್ನು ಇಡೋ‌ ಜಾಗದಲ್ಲಿ ವ್ಯಕ್ತಿಯೋರ್ವ ಕಾಮದಾಟ ನಡೆಸಿದ ಘಟನೆಯೊಂದು ನಡೆದಿದ್ದು, ನಿಜಕ್ಕೂ ಇದು ಜನರನ್ನು ಬೆಚ್ಚಿಬೀಳಿಸಿದೆ. ಹೌದು ಇಂತಹ ಒಂದು ಹೇಯ ಘಟನೆ ಕೊಡಗಿನಲ್ಲಿ ನಡೆದಿದೆ. ಪೋಸ್ಟ್ ಮಾರ್ಟಂ ಮಾಡುವ ಕೊಠಡಿಯಲ್ಲಿ ಆಸ್ಪತ್ರೆಯ ಯುವತಿ ಹಾಗೂ ಮಹಿಳೆಯರನ್ನು ಕರೆಸಿ ಕಾಮದಾಟ ಅಲ್ಲದೆ

ಭೂ ಸೇನೆಯ ಉನ್ನತ ಹುದ್ದೆ ಅಲಂಕರಿಸಿದ ಕೊಡಗಿನ ಕುವರಿ; ಹುಟ್ಟೂರಿನಲ್ಲಿ ಭಾರಿ ಸಂಭ್ರಮ

ಕೊಡಗು ಜಿಲ್ಲೆ ವೀರ ಯೋಧರ ತವರೂರು. ಹಿಂದಿನಿಂದಲೂ ಕೂಡ ವೀರ ಪರಂಪರೆಯನ್ನು ಮುನ್ನಡೆಸಿ ಕೊಂಡು ಬಂದಿರುವ ಹಿನ್ನೆಲೆ ಹೊಂದಿದ್ದು, ಇಂದಿಗೂ ನೂರಾರು ಪ್ರತಿಭೆಗಳನ್ನು ದೇಶ ಸೇವೆಗೆ ಅಣಿಮಾಡುತ್ತಾ ದೇಶದ ಹಿರಿಮೆಯನ್ನು ಎತ್ತಿ ತೋರಿಸಲು ಸೇನಾ ವಿಭಾಗಕ್ಕೆ ಅನೇಕ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡುತ್ತಾ

ಹಿಂದೂಗಳು ಜಾಸ್ತಿ ಇರುವ ಜಾಗದಲ್ಲಿ ಬಾಂಬ್ ಹಾಕಬೇಕು: ಹಿಂದೂಗಳು ಸಾಯಲಿ, ನಮ್ಮವರೂ ಕೆಲವರು ಸಾಯೋಣ – ಆಡಿಯೋ…

ಕೊಡಗಿನಲ್ಲಿ (Kodagu) ಈಗ ಮಡಿಕೇರಿ ನಗರಕ್ಕೆ ಪೆಟ್ರೋಲ್ ಬಾಂಬ್ (Bomb) ಹಾಕಬೇಕು ಎಂದು ಮಾತನಾಡಿರುವ ಆಡಿಯೋ ಒಂದು ಮಡಿಕೇರಿ (Madikeri) ನಗರದ ಜನತೆಯಲ್ಲಿ ಆತಂಕ ಮೂಡಿಸಿದೆ. ದೇಶದ್ರೋಹಿ ಚಟುವಟಿಕೆಗಳ ಹಿನ್ನೆಲೆ ಸಂಚು ರೂಪಿಸಲಾಗುತ್ತಿದೆ ಎಂದು ಪಿಎಫ್‍ಐ (PFI) ಸಂಘಟನೆಯನ್ನು

ಮಂಗಳೂರು ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್ ​ ಮಡಿಕೇರಿ ವಸತಿಗೃಹದಲ್ಲಿ ಆತ್ಮಹತ್ಯೆ!

ಮಂಗಳೂರು : ಶಿಕ್ಷಣ ಇಲಾಖೆಯ ಸೂಪರಿಂಟೆಂಡೆಂಟ್​ ಓರ್ವರು ಮಡಿಕೇರಿ ವಸತಿಗೃಹದಲ್ಲಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ ಮಂಗಳೂರು ಬಜ್ಪೆ ಮೂಲದ ಶಿವಾನಂದ್ (45). ಶಿವಾನಂದ್, ಮಡಿಕೇರಿಯ ಹಳೆಯ ಬಸ್ ನಿಲ್ದಾಣದ ಬಳಿಯಿರುವ ವಸತಿಗೃಹದಲ್ಲಿ ಆತ್ಮಹತ್ಯೆ

ಗಮನಿಸಿ : ಗ್ರಾಮ ಒನ್ ಕೇಂದ್ರದಲ್ಲಿ ದೊರಕಲಿದೆ ಈ ಎಲ್ಲಾ ಸೇವೆಗಳು

ಮಡಿಕೇರಿ : ಈಗಾಗಲೇ ಮುಖ್ಯಮಂತ್ರಿಗಳಿಂದ ಚಾಲನೆಗೊಂಡ ಗ್ರಾಮ ಒನ್ ಕೇಂದ್ರಗಳು, ಪ್ರತಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ಈಗ ಎಲ್ಲಾ ಕೇಂದ್ರಗಳಲ್ಲಿ 'ಅಭಾ' ಆರೋಗ್ಯ ಭಾರತ್ ಹೆಲ್ತ್ ಅಕೌಂಟ್ಸ್(ಎಬಿಎಚ್ಎ) ಕಾರ್ಡ್ ಕಲ್ಪಿಸಲಾಗುತ್ತದೆ. ಈ ಯೋಜನೆಯ ಪ್ರಕಾರ, ಭಾರತೀಯರು

ನಕ್ಷತ್ರ ಆಮೆಯ ಮಾರಾಟ, ಇಬ್ಬರ ಬಂಧನ | ಅಳಿವಿನಂಚಿನಲ್ಲಿರುವ ಪ್ರಾಣಿಗೆ ಬಂತು ಸಂಕಟ!

ಮಡಿಕೇರಿ:- ಅಳಿವಿನಂಚಿನಲ್ಲಿರುವ ನಕ್ಷತ್ರ ಆಮೆಯನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಮಡಿಕೇರಿಯ ಸಿ. ಐ. ಡಿ ಪೊಲೀಸ್ ಅರಣ್ಯ ಸಂಚಾರಿ ದಳ ಬಂಧಿಸಿದೆ. ಎಸ್. ಎ. ಜಗದೀಶ್ ಕುಮಾರ್ ಶೀಖ್ ಗೈಲೂಸ ಬಂಧಿತ ಆರೋಪಿಗಳಾಗಿದ್ದಾರೆ. ಹಾರಂಗಿ ಬೊಳ್ಳೂರು ಮಾದಾಪಟ್ಟಣ

ಮುಸ್ಲಿಂರಿಗೆ ಹಂದಿ ತಿನ್ನಬಾರದು ಎಂದು ಸಿದ್ದರಾಮಯ್ಯ ಹೇಳಿದ್ದಾರಾ, ಕೇಳಲು ನಿಮಗೆ ತೊಡೆ ಅದುರುತ್ತಾ ? –…

ದೇವರು ಇಂತಹ ಆಹಾರವನ್ನೇ ತಿನ್ನಿ ಎಂದು ಹೇಳಿದ್ದಾನಾ ಎಂದು ಹಿಂದೂಗಳಿಗೆ ಹೇಳುವ ಸಿದ್ದರಾಮಯ್ಯ ಅದನ್ನು ಮುಸ್ಲಿಂರಿಗೂ ಕೇಳಲಿ. ಯಾಕೆ ಅದನ್ನು ಕೇಳಲು ಅವರಿಗೆ ತೊಡೆ ನಡುಗುತ್ತಾ ಎಂದು ಸಂಸದ ಪ್ರತಾಪ್ ಸಿಂಹ ಪ್ರಶ್ನಿಸಿದ್ದಾರೆ. ಮಾಂಸಾಹಾರ ತಿಂದು ದೇವಸ್ಥಾನ ಪ್ರವೇಶ ಮಾಡಬಾರದು ಎಂದು ದೇವರು

ಆಗಸ್ಟ್ 24 ರಿಂದ 27ರವರೆಗೆ ಈ ಜಿಲ್ಲೆಯಾದ್ಯಂತ ನಿಷೇಧಾಜ್ಞೆ | ಮದ್ಯ ಮಾರಾಟ ಕೂಡಾ ಬಂದ್ : ಜಿಲ್ಲಾಡಳಿತ ಆದೇಶ

ಆಗಸ್ಟ್​ 26ರಂದು ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕ್ರಮಗಳ  ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯಾದ್ಯಂತ ಆಗಸ್ಟ್ 24 ರಿಂದ ನಿಷೇಧಾಜ್ಞೆ ಜಾರಿ ಮಾಡಿ ಕೊಡಗು ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಆದೇಶ ಹೊರಡಿಸಿರುವ ಕೊಡಗು ಜಿಲ್ಲಾಧಿಕಾರಿ ಬಿ.ಸಿ.ಸತೀಶ್​ ಆಗಸ್ಟ್​ 24ರ ಬೆಳಗ್ಗೆ