ವರುಣನಾರ್ಭಟ : ಈ ಜಿಲ್ಲೆಯ ಶಾಲೆಗೆ ನಾಳೆ ರಜೆ!
ಮಡಿಕೇರಿ: ರಾಜ್ಯದಲ್ಲಿ ಮುಂಗಾರು ಮಳೆ ಹೆಚ್ಚಾಗಿದೆ. ಜನ ಮಳೆಗಾಳಿಯಿಂದ ತತ್ತರಿಸಿ ಹೋಗಿದ್ದಾರೆ. ಎಲ್ಲಾ ಕಡೆ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡುತ್ತಿದೆ. ಈಗಾಗಲೇ ಕೆಲ ಜಿಲ್ಲೆಗಳಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ.
ಕೆರೆ, ಹಳ್ಳ ಎಲ್ಲ ತುಂಬಿ!-->!-->!-->…