Browsing Category

ಮಡಿಕೇರಿ

ರಸ್ತೆ ಮಧ್ಯೆಯೇ ಲಾರಿ ನಿಲ್ಲಿಸಿ ಹಾಯಾಗಿ ನಿದ್ರಿಸಿ ಗೊರಕೆ ಹೊಡೆದ ಚಾಲಕ | ಹೆದ್ದಾರಿ ಫುಲ್ ಟ್ರಾಫಿಕ್ ಜಾಮ್ !!

ನಿದ್ದೆ ಎಲ್ಲರಿಗೂ ತುಂಬಾ ಮುಖ್ಯವಾದದ್ದು. ನಿದ್ದೆಗೆಟ್ಟರೆ ನಮ್ಮ ಆರೋಗ್ಯಕ್ಕೆ ಒಳ್ಳೆಯದಲ್ಲ. ಹಾಗಂತ ಸಿಕ್ಕಿದ ಕಡೆಯೆಲ್ಲಾ ನಿದ್ದೆ ಮಾಡಲು ಆಗುವುದಿಲ್ಲ. ಆದರೆ ಇಲ್ಲೊಬ್ಬ ಲಾರಿ ಚಾಲಕ ರಸ್ತೆ ಮಧ್ಯೆ ಲಾರಿ ನಿಲ್ಲಿಸಿ ಗಡದ್ದಾಗಿ ಗೊರಕೆ ಹೊಡೆಯಬೇಕೇ !? ಹೌದು. ಇಂತಹದೊಂದು ವಿಚಿತ್ರ ಘಟನೆ

ಹಲಾಲ್ ವಿಷಯದಲ್ಲಿ ಸರಕಾರ ಮೂಗು ತೂರಿಸೋದಿಲ್ಲ !

ಹಲಾಲ್ ಕಟ್ ಮಾಂಸವನ್ನು ಸ್ವೀಕರಿಸುವುದು, ಬಿಡುವುದು ಜನರಿಗೆ ಬಿಟ್ಟದ್ದು. ಸರ್ಕಾರ ಈ ವಿಷಯದಲ್ಲಿ ಮೂಗು ತೂರಿಸುವುದಿಲ್ಲ ಎಂದು ಶಿಕ್ಷಣ ಸಚಿವ ಬಿ ಸಿ ನಾಗೇಶ್ ಹೇಳಿದ್ದಾರೆ. ಹಲಾಲ್ ಎನ್ನುವುದು ಮುಸ್ಲಿಮರ ಧಾರ್ಮಿಕ ಪದ್ಧತಿ, ಅದು ಸರ್ಕಾರದ ನಿಯಮದೊಳಗೆ ಬರುವುದಿಲ್ಲ.ಹಲಾಲ್ ಇಷ್ಟವಿದ್ದವರು

ಲೈಸೆನ್ಸ್ ಇಲ್ಲದೆ ಕೋವಿ ಹೊಂದಲು ಕೊಡವರಿಗೆ ಅವಕಾಶ !! | ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಸುಪ್ರೀಂಕೋರ್ಟ್

ಕೊಡಗಿನ ಜನರ ಸಂಸ್ಕೃತಿಯ ಭಾಗ ಕೋವಿ. ಯೋಧ ಪರಂಪರೆಯ ಜನಾಂಗ ಕೊಡವರಿಗೆ ಕೋವಿ ಬಳಸಲು ವಿಶೇಷ ವಿನಾಯಿತಿಯ ಅನುಮತಿಯಿದೆ. ಕೊಡಗಿನ ಜನರ ಹಬ್ಬ ಹರಿದಿನ, ಹುಟ್ಟು, ಸಾವು ಎಲ್ಲದರಲ್ಲಿಯೂ ಕೋವಿಯ ಮಹತ್ವವಿದೆ. ಬಂದೂಕು ಕೊಡವರಿಗೆ ಕೇವಲ ಒಂದು ಅಯುಧವಲ್ಲ, ಇದು ಇಲ್ಲಿನ ಜನರ ಧಾರ್ಮಿಕ ಸಂಕೇತ. ಕೊಡವರಲ್ಲಿ

ಕಡಬ: ಹಿಂದೂ ಯುವಕನನ್ನು ಮದುವೆಯಾಗಿ ಕಾಣೆಯಾಗಿದ್ದ ಮುಸ್ಲಿಂ ಮಹಿಳೆ ಕಡಬದಲ್ಲಿ ಪತ್ತೆ!!

ಕಡಬ: ಮಡಿಕೇರಿಯಲ್ಲಿ ಹಿಂದೂ ಯುವಕನೊಬ್ಬನನ್ನು ಮದುವೆಯಾಗಿ ಆ ಬಳಿಕ ನಾಪತ್ತೆಯಾಗಿದ್ದ ಮುಸ್ಲಿಂ ಮಹಿಳೆಯೊಬ್ಬರನ್ನು ಕಡಬ ಠಾಣಾ ವ್ಯಾಪ್ತಿಯ ನೆಟ್ಟಣ ಎಂಬಲ್ಲಿ ಪತ್ತೆ ಹಚ್ಚಿ ವಾಪಸ್ಸು ಮಡಿಕೇರಿಗೆ ಕಡೆದುಕೊಂಡು ಹೋದ ಘಟನೆಯೊಂದು ಬೆಳಕಿಗೆ ಬಂದಿದೆ. ಮಹಿಳೆಯ ಪತಿಯ ದೂರಿನ ಅನ್ವಯ ಮಡಿಕೇರಿಯ

ನಾಡ ಬಂದೂಕಿನಿಂದ ಆನೆಗೆ ಗುಂಡು ಹಾರಿಸಿ ಹತ್ಯೆಗೈದ ಕಿಡಿಗೇಡಿಗಳು!

ಪಿರಿಯಾಪಟ್ಟಣ:ಯಾರೋ ಕಿಡಿಗೇಡಿಗಳು ಆನೆಗೆ ನಾಡಬಂದೂಕಿನಿಂದ ಗುಂಡನ್ನು ಹೊಡೆದಿದ್ದು, ಸ್ಥಳದಲ್ಲಿಯೇ ಹೆಣ್ಣಾನೆ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳುಗೋಡು ಗ್ರಾಮದಲ್ಲಿ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಕಾಡಂಚಿನ ಗ್ರಾಮಗಳಾದ ಕೋಗಿಲವಾಡಿ, ಸುಳಗೋಡು, ಕಾಳತಿಮ್ಮನಹಳ್ಳಿ ಇತ್ಯಾದಿ

ಬೈಕಿನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆರಗಿದ ಸಲಗ!! ಓರ್ವ ಮೃತ್ಯು, ಇನ್ನೊರ್ವ ಗಂಭೀರ

ಬೈಕಿನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗಳ ಮೇಲೆ ಕಾಡನೆಯೊಂದು ದಾಳಿ ನಡೆಸಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನಲ್ಲಿ ನಡೆದಿದ್ದು, ಮೃತ ವಿದ್ಯಾರ್ಥಿಯನ್ನು ಆಶಿಕ್(19) ಎಂದು ಗುರುತಿಸಲಾಗಿದ್ದು, ಸಹಸವಾರ ಇನ್ನೊರ್ವ ವಿದ್ಯಾರ್ಥಿ ಅಸ್ಮಿಲ್(19)

ಬನ್ನೇರುಘಟ್ಟ ರಸ್ತೆಯಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ಬೆಂಗಳೂರು: ತುಮಕೂರು ನೈಸ್ -ಬನ್ನೇರುಘಟ್ಟ ರಸ್ತೆಯಲ್ಲಿ ಲಾರಿ ಹಾಗೂ ಕಾರು ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆ ವಿವರ: ಬನ್ನೇರುಘಟ್ಟ ದಿಂದ ತುಮಕೂರು ಕಡೆಗೆ ಹೊರಟಿದ್ದ

ಪೆಟ್ರೋಲ್ ಬಂಕ್ ನಲ್ಲಿ ನಿಲ್ಲಿಸಿದ್ದ ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ |ಸ್ವಲ್ಪದರಲ್ಲಿ ತಪ್ಪಿದ ಭಾರಿ…

ಮೂಡಿಗೆರೆ: ನಿಲ್ಲಿಸಿದ್ದ ಖಾಸಗಿ ಬಸ್ಸಿಗೆ ಆಕಸ್ಮಿಕವಾಗಿ ರಾತ್ರೋ ರಾತ್ರಿ ಬೆಂಕಿ ತಗುಲಿದ ಘಟನೆ ಕೊಟ್ಟಿಗೆಹಾರದ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಪೆಟ್ರೋಲ್ ಬಂಕ್ ನಲ್ಲಿ ಸಾವಿರಾರು ಲೀಟರ್ ಪೆಟ್ರೋಲ್,ಡೀಸಲ್ ಇದ್ದು ಪೆಟ್ರೋಲ್ ಬಂಕ್ ನೌಕರನಸಮಯಪ್ರಜ್ಞೆಯಿಂದ ಬಾರಿ ದುರಂತ ತಪ್ಪಿದೆ.