Browsing Category

ಮಡಿಕೇರಿ

ತಲಕಾವೇರಿಯಲ್ಲಿ ಕ್ಯಾಮೆರಾಗಳಿಗೆ ಅಡ್ಡ ಬೀಳುವ ಭರದಲ್ಲಿ ಬ್ರಹ್ಮಕುಂಡಿಕೆಗೆ ಕುಂಡೆ ತಿರುಗಿಸಿ ಬಗ್ಗಿದ ಡಿಕೆಶಿ |…

ತಲಕಾವೇರಿ ತೀರ್ಥ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಬ್ರಹ್ಮಕುಂಡಿಕೆಗೆ ಕುಂಡೆ ತಿರುಗಿಸಿ ಬಗ್ಗಿ ಕ್ಯಾಮೆರಾಗಳಿಗೆ ನಮಸ್ಕರಿಸಿರುವುದಕ್ಕೆ ಇದೀಗ  ಮಡಿಕೇರಿಯಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಡಿ.ಕೆ.ಶಿವಕುಮಾರ್ ಅವರು ಸೂತಕದ ಕಾರಣದಿಂದ ಪೂಜಾ ಕಾರ್ಯಕ್ರಮದಲ್ಲಿ

ನಾಪತ್ತೆಯಾಗಿದ್ದ ಪತ್ನಿ ಮರಳಿ ಸಿಕ್ಕಾಗ ಗಂಡನ ಖುಷಿಗೆ ಪಾರವೇ ಇರಲಿಲ್ಲ!! ಏಳು ವರ್ಷಗಳಿಂದ ದೂರವಾಗಿದ್ದ ದಾಂಪತ್ಯ…

ನಿಜವಾದ ನಿಷ್ಕಲ್ಮಶ ಪ್ರೀತಿಗೆ ಎಂದಿಗೂ ಸಾವಿಲ್ಲ ಎಂಬ ಮಾತು ಮತ್ತೊಮ್ಮೆ ನಿಜವಾಗಿದೆ. ಚಿಕಿತ್ಸೆಗೆಂದು ದಾಖಲಾಗಿ,ಸುಮಾರು ಏಳು ವರ್ಷಗಳ ಕಾಲ ಗಂಡನಿಂದ ದೂರವಾಗಿದ್ದ ಮಹಿಳೆ ಮರಳಿ ತನ್ನ ಗಂಡನ ಬಳಿ ಸೇರಿದ ಘಟನೆಯೊಂದು ಕೊಡಗು ಜಿಲ್ಲೆಯಲ್ಲಿ ನಡೆದಿದೆ. ಮೂಲತಃ ತಮಿಳುನಾಡು ಮೂಲದವರಾದ ಮುತ್ತಮ್ಮ

ಸರ್ಕಾರಿ ಶಾಲೆಯ ನೀರಿನ ಟ್ಯಾಂಕಿಗೆ ವಿಷಕಾರಿ ರಾಸಾಯನಿಕ ಬೆರೆಸಿದ ದುಷ್ಕರ್ಮಿಗಳು | ಶಾಲಾ ಸಿಬ್ಬಂದಿಯ ಸಮಯ ಪ್ರಜ್ಞೆಯಿಂದ…

ಮಡಿಕೇರಿ: ಮಡಿಕೇರಿ ತಾಲೂಕಿನಸುಂಟಿಕೊಪ್ಪದ ಸರ್ಕಾರಿ ಶಾಲೆಯ ನೀರಿನ ಟ್ಯಾಂಕ್‌ಗೆ ದುಷ್ಕರ್ಮಿಗಳು ವಿಷಕಾರಿ ರಾಸಾಯನಿಕ ಬೆರೆಸಿದ ಘಟನೆ ನಡೆದಿದೆ. ಶಾಲೆಯ ಸಿಬ್ಬಂದಿಯೊಬ್ಬರ ಸಮಯ ಪ್ರಜ್ಞೆಯಿಂದ ಎಲ್ಲಾ ಮಕ್ಕಳು ಸುರಕ್ಷಿತವಾಗಿದ್ದಾರೆ.ಈ ಸಂಬಂಧ ಶಾಲಾ ಆಡಳಿತ ಮಂಡಳಿ ಪೊಲೀಸರಿಗೆ ದೂರು

ಅಪ್ರಾಪ್ತ ಮಗಳಿಗೆ ಚಲಾಯಿಸಲು ಸ್ಕೂಟಿ ಕೊಟ್ಟ ತಂದೆಗೆ 25 ಸಾವಿರ ರೂ. ದಂಡ, ಜೈಲು

ಕೊಡಗು : ವಾಹನಗಳನ್ನು ಅಪ್ರಾಪ್ತರಿಗೆ ಹಾಗೂ ಡ್ರೈವಿಂಗ್ ಲೈಸೆನ್ಸ್ ಇಲ್ಲದವರಿಗೆ ಚಾಲನೆ ಮಾಡಲು ಕೊಟ್ಟರೆ ನೀವು ದಂಡ ಕಟ್ಟಲು ಹಾಗೂ ಜೈಲು ಶಿಕ್ಷೆಗೆ ಗುರಿಯಾಗುವುದು ಖಂಡಿತ. ಅಪ್ರಾಪ್ತರು ಮತ್ತು ಡ್ರೈವಿಂಗ್ ಲೈಸೆನ್ಸ್ ಇಲ್ಲದವರಿಗೆ ವಾಹನ ನೀಡಿದ ಮಾಲೀಕರು ಶಿಕ್ಷೆಯಿಂದ ತಪ್ಪಿಸಿಕೊಳ್ಳಲು

ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ | ಹೆಚ್ಚುತ್ತಿರುವ ಕೋವಿಡ್,ಓಮಿಕ್ರಾನ್ ರೂಪಾಂತರಿ ವೈರಸ್ ಹಿನ್ನೆಲೆ :…

ಬೆಂಗಳೂರು: ಏರುತ್ತಿರುವ ಕೊರೊನಾ ರಣಕೇಕೆಯಿಂದ ಕರ್ನಾಟಕದ ಐದು ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಮಹತ್ವದ ಸಭೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನ.27ರಂದು ಸಂಜೆ ಕೃಷ್ಣಾದಲ್ಲಿ ನಡೆಯಿತು.ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. • ಕೇರಳ ಮತ್ತು ಮಹಾರಾಷ್ಟ್ರ

ನಿರಂತರ ಮಳೆ ಹಲವು ಜಿಲ್ಲೆಗಳಲ್ಲಿ ಶಾಲಾ,ಕಾಲೇಜಿಗೆ ರಜೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಮತ್ತಷ್ಟು ತೀವ್ರ ಸ್ವರೂಪ ಪಡೆದಿದ್ದು, ಇಂದಿನಿಂದ ಒಂದು ವಾರ ಮಳೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯಾದ್ಯಂತ ಭಾರೀ

ಇಂದು ಈ ವರ್ಷದ ಕೊನೆಯ, ಶತಮಾನದ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ

ನ.19 ಶುಕ್ರವಾರದಂದು ಬೆಳಿಗ್ಗೆ 11.32ರಿಂದ ಸಂಜೆ 5:33ರವರೆಗೆ ಸುದೀರ್ಘ ಅವಧಿಯ ಪಾರ್ಶ್ವ ಚಂದ್ರಗ್ರಹಣ ಸಂಭವಿಸಲಿದೆ. ಇದು ಈ ವರ್ಷದ ಕೊನೆಯ ಚಂದ್ರ ಗ್ರಹಣವಾಗಿದ್ದು, ದುರದೃಷ್ಟವಶಾತ್ ಭಾರತದಲ್ಲಿ ಗ್ರಹಣ ಗೋಚರಿಸುವುದಿಲ್ಲ. ಅಮೆರಿಕ, ಪಶ್ಚಿಮ ಯುರೋಪ್ ಮತ್ತು ಪೂರ್ವ ಏಷ್ಯಾ, ಓಷಿಯಾನಿಯಾ

ಮಡಿಕೇರಿ : ಕುಟ್ಟಪ್ಪ ಸಂಸ್ಮರಣ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಹಿಂದೂ ಜಾಗರಣ ವೇದಿಕೆಯ ಉಪಾಧ್ಯಕ್ಷರು ಸಹಿತ 10…

ಕುಟ್ಟಪ್ಪ ಸಂಸ್ಮರಣೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಹಿಂದೂ ಜಾಗರಣ ವೇದಿಕೆ ಉಡುಪಿ ಜಿಲ್ಲಾ ಉಪಾಧ್ಯಕ್ಷರಾದ ಶ್ರೀಕಾಂತ್ ಶೆಟ್ಟಿ ಮತ್ತು ಮಂಗಳೂರು ವಿಭಾಗ ಪ್ರಧಾನ ಕಾರ್ಯದರ್ಶಿಯಾದ ಪ್ರಕಾಶ್ ಕುಕ್ಕೆಹಳ್ಳಿ ಅವರನ್ನು ಕೊಡಗು ಪೊಲೀಸರು ವಶಕ್ಕೆ ಪಡೆದು ಕೊಂಡ ಘಟನೆ ಇಂದು ನಡೆದಿದೆ. ಇಂದು