Browsing Category

ಸಾಮಾನ್ಯರಲ್ಲಿ ಅಸಾಮಾನ್ಯರು

ಲ್ಯಾಪ್ ಟಾಪ್ ರಿಪೇರಿಗೆಂದು ಮನೆಗೆ ಬಂದವ ಮಾಡಿದ ಖತರ್ನಾಕ್ ಕೆಲಸ!

ಬೆಂಗಳೂರು: ಇತ್ತೀಚೆಗೆ ಅಂತೂ ಕಿರಾತಕರ ಸಂಖ್ಯೆ ಹೆಚ್ಚೇ ಆಗಿದ್ದು, ಯಾವ ರೀತಿಲಿ ಪಂಗನಾಮ ಹಾಕುವುದೆಂದು ಕಾದು ಕೂತಿರುತ್ತಾರೆ. ಸಾಮಾನ್ಯವಾಗಿ ನಾವೆಲ್ಲ ಮೊಬೈಲ್, ಲ್ಯಾಪ್ ಟಾಪ್ ಗಳನ್ನು ರಿಪೇರಿಗೆಂದು ಕೊಡುತ್ತೇವೆ. ಆದರೆ ಇಂತಹ ಸಂದರ್ಭದಲ್ಲಿ ನಾವು ಎಷ್ಟು ಜಾಗರೂಕತೆಯಿಂದ ಇದ್ದರೂ ಸಾಲದು,

ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದಲ್ಲೊಂದು ವಿಸ್ಮಯಕಾರಿ ಘಟನೆ | ಗೋಡಂಬಿ ಆಕಾರದ ಮೊಟ್ಟೆಯಿಟ್ಟು ಜನರನ್ನೇ…

ಬೆಳ್ತಂಗಡಿ: ಈ ಜಗತ್ತೆ ಒಂದು ವಿಸ್ಮಯ. ಅದರಲ್ಲೂ ದಿನದಿಂದ ದಿನಕ್ಕೆ ವಿವಿಧ ರೀತಿಯ ವಿಸ್ಮಯಕಾರಿ ಘಟನೆಗಳು ನಡೆಯುತ್ತಲೇ ಇರುತ್ತದೆ. ಪ್ರಕೃತಿಯು ಪ್ರತಿಯೊಂದು ವಸ್ತುವಿಗೆ ಇಂತಹುದೇ ಆಕಾರ ಎಂಬುದನ್ನು ಸೃಷ್ಟಿಮಾಡಿರುತ್ತದೆ. ಆದರೆ ಅದಕ್ಕೆ ತದ್ವಿರುದ್ಧವಾಗಿ ಬದಲಾವಣೆಗಳು ಆದಾಗ ಜನರನ್ನು

ಇವರೇ ನೋಡಿ ಪಾರ್ಟ್ನರ್ಸ್ ಇನ್ ಕ್ರೈಂ !! | ನಾಯಿಯ ಬೆನ್ನ ಮೇಲೆ ಕೂತು ಅಂಗಡಿಯಿಂದ ಚಿಪ್ಸ್ ಪ್ಯಾಕೆಟ್ ಕದಿಯಲು ಹೊರಟ ಮಂಗ…

ಪರಿಶುದ್ಧ ಸ್ನೇಹಕ್ಕೆ ಬಣ್ಣ, ಆಕಾರ, ಆಸ್ತಿ ಬೇಕಾಗಿಲ್ಲ. ಬದಲಿಗೆ ಒಳ್ಳೆಯ ಮನಸ್ಸಿನಿಂದ ಕಷ್ಟ-ಸುಖದಲ್ಲಿ ಕೈ ಹಿಡಿಯುವಂತಹ ಗುಣ. ಈ ಪ್ರಪಂಚದಲ್ಲಿರುವ ಅಮೂಲ್ಯವಾದ ವಸ್ತುವನ್ನು ಸ್ನೇಹವೆಂದೇ ಹೇಳಬಹುದು. ಸಾಮಾನ್ಯವಾಗಿ ನಾವೆಲ್ಲರೂ ಫ್ರೆಂಡ್ ಶಿಪ್ ಅನ್ನು ಮನುಷ್ಯರಲ್ಲಿ ಕಾಣಿರುತ್ತೇವೆ. ಆದರೆ

ಮೊಮ್ಮಗಳನ್ನು ನೋಡಲು ಬಂದ ಅತ್ತೆಗೆ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ ಅಳಿಯ

ಕಾರವಾರ : ಮಗಳು ಜನ್ಮ ನೀಡಿದ್ದ ಮೊಮ್ಮಗಳನ್ನು ನೋಡಲು ಬಂದ ಅತ್ತೆಗೆ, ಅಳಿಯ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿರೋ ಆಘಾತಕಾರಿ ಘಟನೆ ನಡೆದಿದೆ. ಆರೋಪಿಯನ್ನು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದ ರಮಜಾನ್ ರಫೀಕ್ ಶೇಕ್ (23) ಎಂದು ಗುರುತಿಸಲಾಗಿದೆ. ಆರೋಪಿ ರಮಜಾನ್ ರಫೀಕ್ ಶೇಕ್, ದೂರದ

ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ   ಹಿರಿಯ ಸಾಹಿತಿ ನಿಧನ

ಖ್ಯಾತ ವಿಮರ್ಶಕ, 'ಗಾಂಧಿ ಕಥನ' ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಪಡೆದಿದ್ದ ಸಾಹಿತಿ ಡಿಎಸ್​ ನಾಗಭೂಷಣ ಅವರು ನಿಧನರಾಗಿದ್ದಾರೆ. ಡಿಎಸ್​ ನಾಗಭೂಷಣ ಅವರು ಅನಾರೋಗ್ಯ ಕಾರಣ ಬುಧವಾರ ತಡರಾತ್ರಿ ನಿಧನರಾಗಿದ್ದು, ಇಂದು ಸಂಜೆ 4 ಗಂಟೆಗೆ ಶಿವಮೊಗ್ಗದಲ್ಲಿ ಅಂತ್ಯಸಂಸ್ಕಾರ

ಉಚಿತವಾಗಿ ಕಣ್ಣಿನ ಆಪರೇಶನ್ ಕೊಡಿಸುವುದಾಗಿ ಹೇಳಿ ವೃದ್ಧ ದಂಪತಿಗಳಿಂದ ಚಿನ್ನಾಭರಣ ದೋಚಿದ ಖತರ್ನಾಕ್ ಕಳ್ಳ

ತುಮಕೂರು : ಇಂತಹ ಕಾಲದಲ್ಲಿ ಯಾವುದೇ ವಿಷಯದಲ್ಲೂ ಯಾರನ್ನು ನಂಬಲು ಅಸಾಧ್ಯ ಎಂಬಂತಾಗಿದೆ. ಯಾಕಂದ್ರೆ ಅಷ್ಟು ಕಿರಾತಕರ ಆಟ ನಡೆಯುತ್ತಲೇ ಇದೆ. ವೃದ್ಧರು, ಅನಾಥರು, ಒಂಟಿ ಮಹಿಳೆಯರೇ ಇವರ ಟಾರ್ಗೆಟ್ ಆಗಿದ್ದಾರೆ. ಇಂತಹುದೇ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪಟ್ಟಣದಲ್ಲಿ ನಡೆದಿದ್ದು, ವೃದ್ಧ

ನೀರು ತುಂಬುವ ಡ್ರಮ್​​​​ನಲ್ಲಿ ತಾಯಿಯ ಶವವನ್ನು ಹೂತಿಟ್ಟು ಸಿಮೆಂಟ್ ತುಂಬಿದ ಮಗ

ವಯಸ್ಸಾದ ತಂದೆ-ತಾಯಿಯನ್ನು ಅದೆಷ್ಟೋ ಮಂದಿ ಕಡೆಗಣಿಸುತ್ತಾರೆ. ಒಂದು ತುತ್ತು ಅನ್ನವನ್ನು ನೀಡದೆ ಕತ್ತಲೆ ಕೋಣೆಯಲ್ಲಿ ಕೂಡಿಹಾಕಿರುವಂತಹ ಅದೆಷ್ಟೋ ಪ್ರಕರಣಗಳು ಬೆಳಕಿಗೆ ಬಂದಿದೆ. ಇದೀಗ ಅದೇ ಸಾಲಿಗೆ ಇನ್ನೊಂದು ಪ್ರಕರಣ ಸೇರಿದ್ದು, ಮಗನೊಬ್ಬ ತನ್ನ ತಾಯಿಯ ಶವವನ್ನು ನೀರು ತುಂಬುವ

ಪ್ರಿಯಕರನೊಂದಿಗೆ ಮೋಜು ಮಸ್ತಿ ಮಾಡಲು ಅಮ್ಮನ ಚಿನ್ನವನ್ನೇ ಕದ್ದ ಸ್ವಂತ ಮಗಳು | ತಾಯಿಯಿಂದ ದೂರು ದಾಖಲು- ಖತರ್ನಾಕ್…

ಬೆಂಗಳೂರು: ಬೇರೆಯವರ ಮನೆಯನ್ನು ಗುರಿಯಾಗಿಸಿಕೊಂಡು ಕಳ್ಳತನಕ್ಕೆ ಪ್ಲಾನ್ ಹಾಕುವುದನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಂದು ಕಡೆ ಮೋಜು ಮಸ್ತಿ ಮಾಡಲು ತನ್ನ ತಾಯಿಯ ಚಿನ್ನವನ್ನೇ ಕದ್ದು ಪ್ರಿಯಕರನಿಗೆ ನೀಡಿದ್ದ, ಖತರ್ನಾಕ್ ಪ್ರೇಯಸಿ ಹಾಗೂ ಪ್ರಿಯಕರ ಪೊಲೀಸ್ ವಶ ಆದ ಘಟನೆ ಅಮೃತಹಳ್ಳಿಯ