Browsing Category

ಸಾಮಾನ್ಯರಲ್ಲಿ ಅಸಾಮಾನ್ಯರು

ಕಬ್ಬಿನ ಗದ್ದೆಯಲ್ಲಿತ್ತು ಕೋಟಿ ಕೋಟಿ ಹಣ, ಕೆಜಿಗಟ್ಟಲೇ ಚಿನ್ನ!|ಅಷ್ಟಕ್ಕೂ ಅಷ್ಟೊಂದು ಬೆಲೆಬಾಳುವ ವಸ್ತುಗಳು ಹೊಲದಲ್ಲಿ…

ಬೆಳಗಾವಿ:ಕಳ್ಳತನ ಮಾಡಿ ಮನೆಯ ಮೂಲೆಯಲ್ಲೊ ಅಥವಾ ಗುಂಡಿಗಳಲ್ಲೋ ಇಟ್ಟಂತಹ ಘಟನೆ ಕೇಳಿದ್ದೇವೆ. ಆದ್ರೆ ಇಲ್ಲೊಂದು ಕಡೆ ಕಬ್ಬಿನ ಗದ್ದೆಯಲ್ಲಿ ಕೋಟಿ ಕೋಟಿ ಹಣ, ಕೆಜಿಗಟ್ಟಲೇ ಚಿನ್ನ ಪತ್ತೆಯಾಗಿದೆ. ಈ ಕಬ್ಬಿನ ಗದ್ದೆಯಲ್ಲಿದ್ದ ಅಷ್ಟೊಂದು ಹಣ ನೋಡಿ ಪೊಲೀಸರೇ ಶಾಕ್ ಆಗುವಂತಹ ವಿಚಿತ್ರ ಘಟನೆ

ಕೇವಲ ಐದು ರೂಪಾಯಿಗೆ ಈತ ಮಾರುವ ಆಮ್ಲೆಟ್ ರುಚಿ ಹೇಗಿದೆ ಗೊತ್ತಾ ??|ಕೇವಲ 1 ನಿಮಿಷದಲ್ಲಿ ಈತ ತಯಾರಿಸುವ ಆಮ್ಲೆಟ್ ಗೆ…

ಆಮ್ಲೆಟ್ ಅಂದ್ರೆ ಯಾರು ತಾನೇ ನೋಡಿಲ್ಲ, ತಿಂದಿಲ್ಲ.. ಹೀಗಿರುವಾಗ ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಇದರ ತಯಾರಿ,ಬಳಸುವ ಪದಾರ್ಥ, ಬೆಲೆ ಎಲ್ಲವೂ ತಿಳಿದಿರುತ್ತದೆ. ಇತ್ತೀಚೆಗೆ ಅಂತೂ ಆಹಾರ ಪದಾರ್ಥಗಳ ಬೆಲೆಯೂ ಅಧಿಕವಾಗುತ್ತಲೇ ಇದೆ.ಆದ್ರೆ ಇಲ್ಲೊಬ್ಬ ವ್ಯಕ್ತಿ ಬೆಲೆ ಏರಿಕೆ ನಡುವೆಯೂ ಎಷ್ಟು

ಚಿಕನ್ ಪೀಸ್ ಗಾಗಿ ಇಬ್ಬರ ನಡುವೆ ಶುರುವಾದ ಜಗಳ ಒಬ್ಬನ ಪ್ರಾಣ ಹೋಗುವ ಮೂಲಕ ಅಂತ್ಯ!

ಆಸ್ತಿಗಾಗಿ ಹೊಡೆದಾಡಿಕೊಂಡು ಪ್ರಾಣ ಬಿಟ್ಟಂತಹ ಘಟನೆಯನ್ನು ನಾವು ಕೇಳಿದ್ದೇವೆ. ಆದ್ರೆ ಇಲ್ಲೊಂದು ಕಡೆ ಕೇವಲ ಚಿಕನ್ ಪೀಸ್ ಗಾಗಿ ಇಬ್ಬರ ನಡುವೆ ಜಗಳ ಆರಂಭವಾಗಿ ಒಬ್ಬ ಸಾವಿಗೀಡಾದ ಘಟನೆ ನಡೆದಿದೆ. ಮೃತರನ್ನು ಧಾರವಾಡದ ಲಕ್ಷ್ಮಿ ಸಿಂಗನಕೇರಿ ನಿವಾಸಿ ಸಾದಿಕ್ ಬಿಟ್ನಾಳ (30) ಎಂದು

ಮಗ ಬೈದನೆಂದು ಮನನೊಂದು ತಂದೆ ಆತ್ಮಹತ್ಯೆಗೆ ಶರಣು | ತಂದೆಯ ಸಾವಿನ ಸುದ್ದಿ ಕೇಳಿ ಪಾಪಪ್ರಜ್ಞೆಯಿಂದ ನೇಣಿಗೆ ಕೊರಳೊಡ್ಡಿದ…

ಕೊಡಗು:ಮಗ ಬೈದಿದ್ದಕ್ಕೆ ತಂದೆ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದು,ಇತ್ತ ತಂದೆಯ ಸಾವಿನ ಸುದ್ದಿ ಕೇಳಿ ಮಗನೂ ಆತ್ಮಹತ್ಯೆ ಮಾಡಿಕೊಂಡ ಹೃದಯವಿದ್ರಾಯಕ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಬಿಳಗುಂದ ಗ್ರಾಮದಲ್ಲಿ ನಡೆದಿದೆ. ತಂದೆ 75 ವರ್ಷದ ಸುಬ್ಬಯ್ಯ ಹಾಗೂ ಮಗ 36 ವರ್ಷದ ಗಿರೀಶ್

ಸಾಯುವ 15 ವರ್ಷದ ಮೊದಲೇ ತನಗಾಗಿ ಸಮಾಧಿ ಕಟ್ಟಿಕೊಂಡ 70 ರ ವ್ಯಕ್ತಿ !!

ದಾವಣಗೆರೆ :ಸತ್ತವರ ನೆನಪಿಗಾಗಿ ಸಮಾಧಿಯನ್ನು ಕಟ್ಟೋದು ಸಾಮಾನ್ಯ. ಆದ್ರೆ ಇಲ್ಲೊಂದು ಕಡೆ ಒಬ್ಬ ತಾನೇ ತನಗಾಗಿ ಸಮಾಧಿಯನ್ನು ಕಟ್ಟಿ ಹೆಸರನ್ನೂ ಇಟ್ಟು ತನ್ನ ದಿನವೆಲ್ಲವನ್ನೂ ಅದರ ಪಕ್ಕದಲ್ಲೇ ಕಳೆಯುತ್ತಿದ್ದಾನೆ. ಈ ವಿಚಿತ್ರ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಜರೇಕಟ್ಟೆ

12000 ವರ್ಷಗಳಷ್ಟು ಹಳೆಯ ನಗರ ಪತ್ತೆ ಮಾಡಿದ ವಾಸ್ತುಶಿಲ್ಪಿ|44 ಬಾರಿ ಭೇಟಿ ನೀಡಿ ಸಂಶೋಧನೆ ಮಾಡಿದ ನಗರ ಹೇಗಿದೆ…

ಇಂದು ಜಗತ್ತು ಎಷ್ಟು ಮುಂದುವರಿದರೂ ಹಿಂದಿನ ಕಾಲದ ಕುರುಹುಗಳ ಪತ್ತೆ ಆಗುತ್ತಲೇ ಇದೆ. ಚಿಕ್ಕ ವಸ್ತುಗಳಿಂದ ಹಿಡಿದು ಅನೇಕ ವಾಸ್ತುಶಿಲ್ಪಗಳು,ಕೆತ್ತನೆಗಳು ಇಂದಿಗೂ ಕಾಣ ಸಿಗುತ್ತದೆ.ಪ್ರಪಂಚ ಮುಂದುವರಿದಂತೆ ಸಂಶೋಧಕರೂ ಹೆಚ್ಚಿನ ಸಂಖ್ಯೆಯಲ್ಲಿ ಇದ್ದು ಸಂಶೋಧನೆಗಳು ಅಧಿಕವಾಗಿ ಕಾಣಸಿಗುತ್ತಿದೆ.

ಸೋಶಿಯಲ್ ಮೀಡಿಯಾದಲ್ಲಿ ಕಮೆಂಟ್ ಮೂಲಕ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ !! | ಸಿಕ್ಕಸಿಕ್ಕ ಪೋಸ್ಟ್ ಗಳಿಗೆ ಕಮೆಂಟ್…

ಇಂದಿನ ಯುಗ ಯಾವ ಮಟ್ಟಿಗೆ ತಲುಪಿದೆ ಎಂದರೆ ಪ್ರತಿಯೊಂದು ವಿಷಯವನ್ನೂ ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡುವ ಮಟ್ಟಿಗೆ ಬೆಳೆದಿದೆ. ಪಕ್ಕದಲ್ಲಿರೋರಿಗೂ ಅರಿಯದ ವಿಷಯಗಳು ಸ್ಟೇಟಸ್ ನಲ್ಲಿ ಕಾಣಸಿಗುತ್ತದೆ.ಕೆಲವೊಂದು ಬಾರಿ ಈ ರೀತಿಯ ಇನ್ಸ್ಟಾಗ್ರಾಮ್, ಫೇಸ್ಬುಕ್, ವಾಟ್ಸಪ್ ಗಳಿಂದ ಅದೆಷ್ಟೋ

ಐದು ವರ್ಷದ ವಿದ್ಯಾರ್ಥಿಯಿಂದ ಶಿಕ್ಷಕಿಗೆ ಹಲ್ಲೆ!

ಇದುವರೆಗೂ ನೋಡಿದ ಘಟನೆಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಕಿರುಕುಳ ನೀಡಿ ಹಲ್ಲೆ ಮಾಡಿರುವುದನ್ನು ನೋಡಿದ್ದೇವೆ. ಆದ್ರೆ ಇಲ್ಲೊಂದು ಕಡೆ ವಿಚಿತ್ರವೆಂಬಂತೆ ಐದು ವರ್ಷದ ವಿದ್ಯಾರ್ಥಿ ಶಿಕ್ಷಕಿಗೆ ಹಲ್ಲೆ ಮಾಡಿ ಅವರು ನಿತ್ರಾಣಗೊಂಡಿರುವ ಘಟನೆ ಅಮೇರಿಕಾದ ಫ್ಲೋರಿಡಾದಲ್ಲಿ ನಡೆದಿದೆ.