Browsing Category

ಸಾಮಾನ್ಯರಲ್ಲಿ ಅಸಾಮಾನ್ಯರು

ರೈತನಿಗೆ ಕಾರ್ ಖರೀದಿಸೋ ವಿಷಯದಲ್ಲಿ ಅವಮಾನ ಮಾಡಿದ ಶೋರೂಂ ಸಿಬ್ಬಂದಿ|ಮುಂದೆ ರೈತ ಕೊಟ್ಟ ಶಾಕ್ ನೋಡಿ ತಲೆ ಮೇಲೆ ಕೈ…

ರೈತ ದೇವರಿಗೆ ಸಮಾನ. ನಾವೆಲ್ಲ ಈಷ್ಟು ಭರ್ಜರಿ ಆಗಿ ಊಟ ಸೇವಿಸಬೇಕಾದ್ರೆ ಇದರ ಹಿಂದೆ ರೈತನ ಕೈ ಇರಲೇಬೇಕು.ಇಂದಿನ ಯುವ ಪೀಳಿಗೆಯ ಯುವ ಜನತೆ ರೈತರನ್ನ ತಾತ್ಸಾರ ಮಾಡೋರೇ ಜಾಸ್ತಿ. ಯಾರೊಬ್ಬರನ್ನೇ ಆಗಲಿ ಗೌರವದಿಂದ ಕಾಣೋದು ಮುಖ್ಯ. ಆತನ ಗುಣ-ನಡತೆ ನೋಡಬೇಕೆ ವಿನಃ ಆತನ ಉಡುಗೆ-ತೊಡುಗೆ ಅಲ್ಲ.

ಕೇವಲ ಒಂದು ‘ಪಾನಿಪುರಿ’ ವಿಷಯಕ್ಕೆ ಆತ್ಮಹತ್ಯೆ ಮಾಡಿಕೊಂಡ ಹೆಂಡತಿ|ಈಕೆಯ ಎಡವಟ್ಟಿನಿಂದ ಪತಿ ಪೊಲೀಸ್ ಕೈ…

ಪಾನಿಪುರಿ ಎಂದರೆ ಯಾರಿಗೆ ತಾನೇ ಇಷ್ಟ ಇಲ್ಲ ಹೇಳಿ. ಅದರಲ್ಲೂ ಮಹಿಳೆಯರಿಗಂತು ಜೀವವೇ ಸರಿ. ಹೀಗಿದ್ದಾಗ ನಾವು ಇಷ್ಟ ಪಟ್ಟಿದ್ದನ್ನು ಯಾರಾದರೂ ತಂದು ಕೊಟ್ರೆ ಒಂಚೂರು ಆಚೆ-ಈಚೆ ನೋಡದೆ ಸಿಕ್ಕಿದ್ದೇ ಪಂಚಾಮೃತ ಅಂದುಕೊಂಡು ಸೇವಿಸುತ್ತೇವೆ. ಆದ್ರೆ ಇಲ್ಲೊಂದು ಕಡೆ 'ಪಾನಿಪುರಿ'ಯಿಂದ ಜೀವಕ್ಕೆ

ಮದುವೆ ಮಂಟಪದಲ್ಲಿ ನೃತ್ಯ ಮಾಡಿದ ವಧುವಿಗೆ ಚಟಾರನೆ ಕೆನ್ನೆಗೆ ಹೊಡೆದ ವರ |ಮುಂದೆ ಆಗಿದ್ದು ಮಾತ್ರ?

ಸಾಮಾನ್ಯವಾಗಿ ಮದುವೆ ಸಮಾರಂಭಗಳಲ್ಲಿ ಡ್ಯಾನ್ಸ್, ಸಂಗೀತ ಹೀಗೆ ಕಾರ್ಯಕ್ರಮ ಇಟ್ಟುಕೊಳ್ಳೋದು ಮಾಮೂಲು. ಅದರಲ್ಲೂ ಈಗ ವಧು-ವರ ಸ್ಟೇಜ್ ಗೆ ಬರೋವರೆಗೂ ಅದ್ದೂರಿ ನೃತ್ಯ ಮಾಡಿ ಎಂಟ್ರಿ ಕೊಡೋದು ಫ್ಯಾಷನ್ ಆಗಿದೆ. ಆದ್ರೆ ಇಲ್ಲೊಂದು ಕಡೆ ವಧು ಡ್ಯಾನ್ಸ್ ಮಾಡಿದಳೆಂಬ ಕಾರಣಕ್ಕೆ ಚಟಾರನೆ ಕೆನ್ನೆಗೆ

ಅದ್ಭುತ ಸಾಧನೆ ಮಾಡಿ ಇತಿಹಾಸ ಬರೆದ ವೈದ್ಯಕೀಯ ತಂಡ|ಹಂದಿಯ ಎರಡೂ ಮೂತ್ರಪಿಂಡಗಳನ್ನು ಮೆದುಳು ಸತ್ತ ವ್ಯಕ್ತಿಯ ದೇಹಕ್ಕೆ…

ಮನುಷ್ಯರ ಅಂಗಾಂಗವನ್ನು ಮಾನವರಿಗೆ ಕಸಿ ಮಾಡುವುದು ಸಾಮಾನ್ಯ. ಆದರೆ ಅಮೇರಿಕನ್ ವೈದ್ಯರು ಮತ್ತೊಂದು ಅದ್ಭುತ ಸಾಧನೆಯೊಂದನ್ನು ಮಾಡಿದ್ದು,ಇತಿಹಾಸವನ್ನೇ ಸೃಷ್ಟಿಸಿದ್ದಾರೆ. ಹೌದು.ಈ ಕಾರ್ಯಾಚರಣೆಯನ್ನು ಅಲಬಾಮಾ ವಿಶ್ವವಿದ್ಯಾಲಯದಲ್ಲಿ ಮಾಡಲಾಗಿದ್ದು,ಅಮೇರಿಕನ್ ವೈದ್ಯರು ಈ ಬಾರಿ

ಈತ ಜಗತ್ತಿನ ಅತೀ ಕೊಳಕ | 67 ವರ್ಷದಿಂದ ಸ್ನಾನವಿಲ್ಲ, ಕೊಳಚೆ ನೀರೇ ಈತನ ಜೀವಜಲ

ಆರೋಗ್ಯವೇ ಭಾಗ್ಯ ಎಂದು ಎಲ್ಲರಿಗೂ ಗೊತ್ತಿರುವ ವಿಚಾರ. ಆದರೆ ಕೆಲವೊಮ್ಮೆ ನಾವು ಎಷ್ಟೇ ಶುಚಿತ್ವವನ್ನು ಕಾಪಾಡಿದರೂ ರೋಗಗಳು ನಮಗೆ ಬರುತ್ತದೆ. ಅತಿಯಾದ ಕಾಳಜಿ ಮಾಡಿದರೂ ಅನಾರೋಗ್ಯ ತಪ್ಪಲ್ಲ. ಆದರೆ ಇಲ್ಲೊಬ್ಬ ವ್ಯಕ್ತಿಯಿದ್ದಾನೆ. ಈತನನ್ನು ಜಗತ್ತಿನ ಅತೀ ಅತ್ಯಂತ ಕೊಳಕು ವ್ಯಕ್ತಿ ಅಂದರೆ

ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟನೆಂದು ಅಂತ್ಯ ಸಂಸ್ಕಾರಕ್ಕೆ ತಯಾರಿ ನಡೆಸಿದ ಕುಟುಂಬಸ್ಥರು|ಇನ್ನೇನು ಚಿತೆಗೆ ಬೆಂಕಿ…

ಕಾಸರಗೋಡು: ವ್ಯಕ್ತಿ ಒಬ್ಬರು ಅಸೌಖ್ಯದ ಕಾರಣದಿಂದ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಕುಟುಂಬಸ್ಥರು ಅಂತ್ಯಸಂಸ್ಕಾರಕ್ಕೆ ಸಿದ್ಧತೆ ನಡೆಸುತ್ತಿದ್ದರು. ಇನ್ನೇನು ಅಂತಿಮ ಕಾರ್ಯ ನಡೆಯಬೇಕು ಅನ್ನುವಷ್ಟರಲ್ಲಿ ಆತ

ಪ್ರೀತಿಗಾಗಿ ಪ್ರೇಯಸಿಯ ತಾಯಿಗೆ ಕಿಡ್ನಿ ಕಿತ್ತು ಕೊಟ್ಟ | ತಾಯಿಯ ಹೊಟ್ಟೆಯ ಗಾಯ ಮಾಸುವ ಮುನ್ನವೇ ಬೇರೊಬ್ಬನನ್ನು ಮದುವೆ…

ಇದೊಂದು ಘನ ಘೋರ ದ್ರೋಹದ ಕಥೆ. ತನ್ನ ಪ್ರಾಣ ಪಣಕ್ಕೆ ಇಟ್ಟು, ಆತ ತನ್ನ ಪ್ರೇಯಸಿಯ ಕುಟುಂಬದ ಸಹಾಯಕ್ಕೆ ನಿಂತಿದ್ದ. ಆದ್ರೆ ಆತನ ಪ್ರೇಯಸಿ ಮನುಷ್ಯತ್ವವನ್ನೇ ಧಿಕ್ಕರಿಸಿ, ಇದ್ದ ಪ್ರೀತಿಯನ್ನು ಕೊಡವಿಕೊಂಡು ಎದ್ದು ನಡೆದಿದ್ದಾಳೆ. ಪ್ರೀತಿ ಕುರುಡು ಅಂತ ಎಲ್ಲರೂ ಹೇಳುತ್ತಾರೆ. ವಯಸ್ಸಿನ ಬೇಧ

ರೈಲಿನಲ್ಲಿ ದುರ್ವಾಸನೆ ತಾಳಲಾರದೆ ದೂರು ಸಲ್ಲಿಸಿದ ಪ್ರಯಾಣಿಕ | ಸಹ ಪ್ರಯಾಣಿಕನ ಬ್ಯಾಗ್ ಒಳಗಿತ್ತು 7 ರಣಹದ್ದುಗಳು !

ಮಧ್ಯಪ್ರದೇಶ : ಖಾಂಡ್ವಾ ರೈಲು ನಿಲ್ದಾಣದಲ್ಲಿ ರಣಹದ್ದು ಮಾರುತ್ತಿದ್ದ ವ್ಯಕ್ತಿಯೋರ್ವನನ್ನು ಬಂಧಿಸಲಾಗಿದೆ. ರಣಹದ್ದು ಹಿಡಿದುಕೊಂಡು ರೈಲಿನಲ್ಲಿ ಪ್ರಯಾಣಿಸುತ್ತಿದ್ದಾಗ ಹತ್ತಿರದಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕೋರ್ವರು ದುರ್ವಾಸನೆ ತಾಳಲಾರದೇ ಟಿಕೆಟ್ ಪರಿವೀಕ್ಷಕರಿಗೆ ಮಾಹಿತಿ