Urfi javed: ಉರ್ಫಿ ಜಾವೇದ್ ಗೆ ಬಾಡಿಗೆ ಮನೆ ಸಿಗುತ್ತಿಲ್ಲವಂತೆ | ಕಾರಣ ತಿಳಿಸಿದ ನಟಿ
ಬಿಗ್ ಬಾಸ್ ಒಟಿಟಿ ಮೂಲಕ ಹೆಚ್ಚು ಹೆಸರು ಪಡೆದ ಈ ಉರ್ಫಿ ಜಾವೇದ್ ತಮ್ಮ ಡ್ರೆಸ್ಸಿಂಗ್ ಸೆನ್ಸ್ನಿಂದ ಮಾತ್ರವಲ್ಲದೆ ತನ್ನ ಸಂಪಾದನೆಯ ಕಾರಣದಿಂದ ಕೂಡ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಸದ್ಯ ಉರ್ಫಿ ಜಾವೇದ್ (Urfi Javed) ಅವರಿಗೆ ಹೊಸ ಸಮಸ್ಯೆ ಎದುರಾಗಿದೆ. ತಮ್ಮ ಔಟ್ಫಿಟ್(Outfit)ಗಳ!-->…