Browsing Category

ಸಿನೆಮಾ-ಕ್ರೀಡೆ

ಅತಿ ಶೀಘ್ರದಲ್ಲಿ ವೀಕೆಂಡ್ ವಿತ್ ರಮೇಶ್ !! ಈ ಬಾರಿಯ ಸಾಧಕರ ಲಿಸ್ಟ್ ನಲ್ಲಿ ಯಾರೆಲ್ಲ ಇದ್ದಾರೆ??

ಕನ್ನಡದ ನಂಬರ್ ಒನ್ ಮನರಂಜನಾ ವಾಹಿನಿ ಜೀ ಕನ್ನಡ ಮನರಂಜನೆಯ ಸರಮಾಲೆಯನ್ನೇ ವೀಕ್ಷಕರಿಗೆ ನೀಡುತ್ತಾ ಹದಿಹರೆಯದವರಿಂದ ಹಿಡಿದು ವಯಸ್ಸಾದವರ ರ ವರೆಗೂ ಎಲ್ಲರೂ ನೆಚ್ಚಿಕೊಂಡು ಮೆಚ್ಚಿಕೊಂಡು ನೋಡುವ ಅದ್ದೂರಿ ಕಾರ್ಯಕ್ರಮ ಪ್ರಸಾರ ಮಾಡುತ್ತ ಝೀ ಕನ್ನಡ ವಾಹಿನಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ವಿದೇಶಿ ಹಕ್ಕಿಗಳ ಸೆರೆ | ಚಾಲೆಂಜಿಂಗ್ ಸ್ಟಾರ್ ದರ್ಶನ್ , ಪತ್ನಿ ವಿಜಯಲಕ್ಷ್ಮಿ ಸೇರಿ…

ವನ್ಯಜೀವಿ ಸಂರಕ್ಷಣಾ ಮಂಡಳಿಯ ಸದಸ್ಯ ಕೂಡ ಆಗಿರುವ ನಟ ದರ್ಶನ್ ಫಾರ್ಮ್ ಹೌಸ್ ನಲ್ಲಿ ವಿದೇಶಿ ಹಕ್ಕಿಗಳ ಸೆರೆಯಾಗಿದ್ದು, ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಪತ್ನಿ ವಿಜಯಲಕ್ಷ್ಮಿ ಹಾಗೂ ಮ್ಯಾನೇಜರ್ ನಾಗರಾಜ್ ವಿರುದ್ಧ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿರುವ ಘಟನೆ ನಡೆದಿದೆ. ಶುಕ್ರವಾರ

ಸಿಂಗರ್ ಮಂಗ್ಲಿ ಕಾರಿನ ಗ್ಲಾಸ್ ಹೊಡೆದ ಪುಂಡರು | ಕಾರಣವೇನು?

ತಮ್ಮ ಸುಮಧುರ ಕಂಠದಿಂದ ಅಪಾರ ಅಭಿಮಾನಿಗಳನ್ನು ಹೊಂದಿರುವ ಟಾಲಿವುಡ್​​ನಲ್ಲಿ ಮಾತ್ರವಲ್ಲದೇ ಸ್ಯಾಂಡಲ್ ವುಡ್ ನಲ್ಲಿಯೂ ತನ್ನ ಪ್ರಭೆಯನ್ನು ಹೆಚ್ಚಿಸಿರುವ (Singer Mangli New Song) ಗಾಯಕಿ ಮಂಗ್ಲಿ ಕುರಿತಾದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಇತ್ತೀಚಿಗೆ ಎಲ್ಲೆಡೆ ಟ್ರೆಂಡ್ ಮಾಡಿರುವ

ನಟ ದರ್ಶನ್‌ ತೋಟದ ಮನೆಗೆ ಅರಣ್ಯ ಅಧಿಕಾರಿಗಳಿಂದ ದಾಳಿ |

ತಿ.ನರಸೀಪುರ ರಸ್ತೆಯ ಕೆಂಪಯ್ಯನಹುಂಡಿ ಬಳಿ ಇರುವ ನಟ ದರ್ಶನ್ ಅವರದ್ದು ಎನ್ನಲಾದ ಫಾರ್ಮ್‌ ಹೌಸ್‌ಗೆ ಶುಕ್ರವಾರ ತಡರಾತ್ರಿ ದಾಳಿ ನಡೆಸಿದ ಮೈಸೂರು ಅರಣ್ಯ ಸಂಚಾರಿದಳದ ಅಧಿಕಾರಿಗಳು, ಕೆಲವು ಪಕ್ಷಿಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಕೆಂಪಯ್ಯನಹುಂಡಿಯ ತೋಟದ ಮನೆಯಲ್ಲಿ

ನಟಿಯ ಜೊತೆ ಅಸಭ್ಯ ವರ್ತನೆ | ವಿದ್ಯಾರ್ಥಿಯ ಜೊತೆ ಕಾಲೇಜು ಆಡಳಿತ ಮಂಡಳಿ ಮಾಡಿದ್ದೇನು?

ನಟ ಸೂರ್ಯ ಅಭಿನಯದ “ಸೂರರೈ ಪೋಟ್ರು" ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿ ಅದ್ಭುತ ನಟನೆಯ ಮೂಲಕ ಜನಪ್ರಿಯತೆ ಗಳಿಸಿದ ನಟಿ ಅಪರ್ಣಾ ಬಾಲಮುರಳಿ ಎರ್ನಾಕುಲಂನ ಕಾನೂನು ವಿದ್ಯಾರ್ಥಿಯೊಬ್ಬನ ಮೇಲೆ ಅಸಮಾಧಾನ ವ್ಯಕ್ತಪಡಿಸಿದ ಘಟನೆ ಇತ್ತೀಚೆಗೆ ನಡೆದಿದೆ. ಈ ಘಟನೆಯ ಬಳಿಕ ಆ ವಿದ್ಯಾರ್ಥಿಯನ್ನು ಕಾಲೇಜು

ಕಾಂತಾರ-2ಗೆ ಫಿಕ್ಸಾಯ್ತು ಶೂಟಿಂಗ್ ಡೇಟ್! 2024 ರಲ್ಲಿ ತೆರೆಯ ಮೇಲೆ ಮತ್ತೆ ಅಬ್ಬರಿಸಲಿದೆ ತುಳನಾಡ ದೈವ! ಸಂಪೂರ್ಣ…

ಭಾರತೀಯ ಚಿತ್ರರಂಗದಲ್ಲೇ ಸಕ್ಕತ್ ಸೌಂಡ್ ಮಾಡಿದ, ರಿಷಬ್ ಶೆಟ್ಟಿ ನಿರ್ದೇಶನ ಹಾಗೂ ನಟನೆಯ 'ಕಾಂತಾರ' ಚಿತ್ರ ಎಲ್ಲರ ಮನ ಗೆದ್ದು ಮೈ ನವಿರೇಳಿಸಿತ್ತು. ಅಲ್ಲದೆ ಕಾಂತಾರ-2 ಬರುತ್ತದೆಯಾ? ಎಂದು ಅಭಿಮಾನಿಗೆಲ್ಲರೂ ಕಾತುರದಿಂದ ಕಾಯುತ್ತೀದ್ದು ಇದರ ಬಗ್ಗೆ ಭಾರೀ ಚರ್ಚೆ ನಡೆದಿತ್ತು. ಅಭಿಮಾನಿಗಳ

ಗುಳಿಕೆನ್ನೆ ಬೆಡಗಿ ನಟಿ ರಚಿತಾ ರಾಮ್‌ ಬಂಧನಕ್ಕೆ ಒತ್ತಾಯ, ದೂರು ದಾಖಲು

ಜನವರಿ 26ರಂದು ಕ್ರಾಂತಿ ಸಿನಿಮಾ ರಿಲೀಸ್ ಆಗಲಿದ್ದು, ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ರವರ ಜೊತೆಗೆ ರಚಿತಾ ರಾಮ್‌ ತೆರೆ ಹಂಚಿಕೊಂಡಿದ್ದಾರೆ. ನಟ ದರ್ಶನ್‌ ತೂಗುದೀಪ ಹಾಗೂ ರಚಿತಾ ರಾಮ್‌ ಅಭಿನಯದ ಕ್ರಾಂತಿ ಚಿತ್ರವನ್ನೂ ವಿ. ಹರಿಕೃಷ್ಣ ನಿರ್ದೇಶಿಸಿದ್ದಾರೆ. ಕ್ರಾಂತಿ ಸಿನಿಮಾದ ಪ್ರಮೋಷನ್

ಬರಲಿದೆ ‘ಇಂಡಿಯನ್‌ 2’ ಸಿನಿಮಾ | ಕಮಲ್‌ ಹಾಸನ್‌ ಗೆ ಈ ಬಾರಿ ಇವರೇ ನಾಯಕಿ

ಕಮಲ್ ಹಾಸನ್ ವಿಕ್ರಮ್ ಸಿನಿಮಾದ ಭರ್ಜರಿ ಯಶಸ್ಸಿನ ಅಲೆಯಲ್ಲಿ ಮಿಂದೇಳುತ್ತಿದ್ದಾರೆ. ಲೋಕೇಶ್ ಕನಕರಾಜ್ ನಿರ್ದೇಶನದ ಈ ಚಿತ್ರ ಕಮಲ್ ಅವರ ವೃತ್ತಿಜೀವನದಲ್ಲಿ ದೊಡ್ಡ ಹಿಟ್ ಲಿಸ್ಟ್ ನಲ್ಲಿ ಸೇರ್ಪಡೆಗೊಂಡಿದೆ. ಸದ್ಯ ಕಮಲ್ ಇಂಡಿಯನ್ 2 ಚಿತ್ರದಲ್ಲಿ ನಟಿಸುತ್ತಿದ್ದು ರಾಕುಲ್ ಪ್ರೀತ್‌ ಸಿಂಗ್‌