ʼಗಡಿನಾಡ ಕನ್ನಡಿಗʼ ಕುರಿತ ಮಾತಿಗೆ ಸ್ಪಷ್ಟನೆ ಕೊಟ್ಟ ಬಿಗ್ಬಾಸ್ ವಿನ್ನರ್ ರೂಪೇಶ್ ಶೆಟ್ಟಿ
ಮನರಂಜನೆಯ ಉಣಬಡಿಸುವ ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ದೊಡ್ಮನೆಯ ಆಟದಲ್ಲಿ ರಾಕೇಶ್ ಅಡಿಗ ಹಾಗೂ ಕರಾವಳಿಯ ರೂಪೇಶ್ ಶೆಟ್ಟಿ ಕೊನೆ ಘಟ್ಟದ ವರೆಗೂ ಸ್ಥಿರತೆ ಕಾಯ್ದುಕೊಂಡು ಕುತೂಹಲ ಮೂಡಿಸುತ್ತಾ ಗೆಲುವಿನ ಪಟ್ಟ ಯಾರ ಪಾಲಾಗಲಿದೆಯೋ ಎಂಬ ಕಾತುರ ಅಭಿಮಾನಿಗಳಲ್ಲಿ ಮನೆ ಮಾಡಿತ್ತು. ಕೊನೆಗೂ!-->…