Browsing Category

ಸಿನೆಮಾ-ಕ್ರೀಡೆ

ರಿಷಬ್ ಶೆಟ್ರ ನಡೆ ಮುಂದಿನ ಸಿನಿಮಾ‌ ಕಡೆ | ಈ ಗುಟ್ಟು ಇದೀಗ ರಟ್ಟು!!!

ಕಾಂತಾರ ಅನ್ನೋ ಸಿನಿಮಾ ರಿಷಬ್ ಶೆಟ್ಟಿ ಅವರನ್ನು ರಾತ್ರೋ ರಾತ್ರಿ ಫ್ಯಾನ್ ಇಂಡಿಯಾ ಅನ್ನುವ ಸ್ಟಾರ್ ಪಟ್ಟ ಕೊಟ್ಟು ಕರ್ನಾಟಕ ಬಿಡಿ ಕ್ಯಾಲಿಫೋರ್ನಿಯದವರೆಗೆ ಪಯಣ ಮಾಡುವಂತೆ ಮಾಡಿದೆ. ಅಷ್ಟೆ ಅಲ್ಲದೆ ರಿಷಬ್ ಶೆಟ್ರು ಕಾಂತಾರ ನಂತರ ಯಾವ ಸಿನಿಮಾ ಮಾಡ್ತಾರೆ?? ಅನ್ನೋ ಚರ್ಚೆ ಸಾಮಾಜಿಕ ವಲಯದಲ್ಲಿ

ಕಿರುತೆರೆಯಲ್ಲಿ ಮಿಂಚಲು ರೆಡಿಯಾದ ಬಿಗ್ ಬಾಸ್ ವೈಷ್ಣವಿ!

ಅಗ್ನಿಸಾಕ್ಷಿ ಖ್ಯಾತಿಯ ಕಿರುತೆರೆ ನಟಿ ವೈಷ್ಣವಿ ಗೌಡ ಅವರು ತಮ್ಮ ನಿಶ್ಚಿತಾರ್ಥ ವಿಷಯವಾಗಿ ಸಖತ್ ಸುದ್ದಿಯಲ್ಲಿದ್ದಾರೆ. ವೈಷ್ಣವಿ ಅವರು ಉದ್ಯಮಿ ವಿದ್ಯಾಭರಣ್ ಜೊತೆಗಿನ ಮದುವೆ ಮಾತುಕತೆಯ ಫೋಟೋವೊಂದು ವೈರಲ್ ಆಗಿತ್ತು. ಆದರೆ ಕಾರಣಾಂತರಗಳಿಂದ ಆ ಸಂಬಂಧ ಮುರಿದು ಬಿದ್ದಿದ್ದು, ಸದ್ಯ ವೈಷ್ಣವಿ

ಮತ್ತೆ ಸ್ಯಾಂಡಲ್ ವುಡ್ ಗೆ ಬಂದ ಬೇಬಿ ಡಾಲ್ | ಸನ್ನಿ ಲಿಯೋನ್ ಹಾಟ್ ಮೈಮಾಟಕ್ಕೆ ಫ್ಯಾನ್ಸ್ ಫಿದಾ ಆಗೋದು ಪಕ್ಕಾ!

ಚಿತ್ರರಂಗದಲ್ಲಿ ತಮ್ಮ ನಟನೆಯ ಮೂಲಕ ಜನರ ಮನ ಗೆದ್ದ ರಿಯಲ್ ಸ್ಟಾರ್ ಉಪೇಂದ್ರ ಅವರು ಇದೀಗ ತಮ್ಮ ಹೊಸ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಈ ಸಿನಿಮಾದ ಹೆಸರು 'ಯುಐ' ಎಂದಾಗಿದ್ದು, ಈ ಸಿನಿಮಾಗೆ ಜನರ ಮನದಲ್ಲಿ ಮನೆ ಮಾಡಿರುವ ಸನ್ನಿ ಲಿಯೋನ್ ಎಂಟ್ರಿ ಕೊಟ್ಟಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ

ಕಾಂತಾರ ಚಿತ್ರತಂಡಕ್ಕೆ ಮತ್ತೊಂದು ಗರಿ | ನಟ, ನಿರ್ದೇಶಕ ರಿಷಬ್ ಶೆಟ್ಟಿಗೆ ಒಲಿದ ಪ್ರತಿಷ್ಠಿತ ಸಿದ್ಧಶ್ರೀ ಪ್ರಶಸ್ತಿ!

ಜಿಡಗಾ-ಮುಗಳಖೋಡ-ಕೋಟನರ ಮಠದಿಂದ ಕೊಡಮಾಡುವ ಪ್ರತಿಷ್ಠಿತ ರಾಷ್ಟ್ರಮಟ್ಟದ "ಸಿದ್ಧಶ್ರೀ" ಪ್ರಶಸ್ತಿಗೆ, ಇಡೀ ಭಾರತದಲ್ಲೇ ಸಂಚಲನ ಸೃಷ್ಟಿಸಿದ 'ಕಾಂತಾರ' ಸಿನಿಮಾದ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿಯವರು ಆಯ್ಕೆಯಾಗಿದ್ದಾರೆ. ಡಿ.2ರಂದುಆಳಂದ ತಾಲೂಕಿನ ಜಿಡಗಾ ನವಕಲ್ಯಾಣ ಮಠದಲ್ಲಿ ನಡೆಯುವ

Kantara : ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ಯಾಕೆ ಇನ್ನೂ ಬಳಸಿಲ್ಲ | ಕಾರಣ ಇಲ್ಲಿದೆ

'ಕಾಂತಾರ' ಸಿನಿಮಾದ 'ವರಾಹ ರೂಪಂ' ಹಾಡು ಬಹಳ ವಿವಾದ ಹುಟ್ಟು ಹಾಕಿತ್ತು. ಈ ಹಾಡು ಬಳಸದಂತೆ ನೀಡಿದ್ದ ತಡೆಯಾಜ್ಞೆಯನ್ನು ಕೇರಳದ ಕೋಯಿಕ್ಕೋಡ್ ಜಿಲ್ಲಾ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ತೆರವುಗೊಳಿಸಿ ಆದೇಶ ನೀಡಿದೆ. ಆದರೆ ಇಲ್ಲೊಂದು ಸಮಸ್ಯೆ ಇದೆ. ಅದೇನೆಂದರೆ, ಕೋಯಿಕ್ಕೊಡ್

ರಶ್ಮಿಕಾ ಮಂದಣ್ಣ ಕಳಪೆ ನಟಿ ಹಾಗೂ ಮಹಾ ಸುಂದರಿಯೇನಲ್ಲಾ – ಈ ಮಾತು ಹೇಳಿದ್ದು ಇವರೇ ನೋಡಿ!!!

ಸಾಕಷ್ಟು ಸಿನಿಮಾಗಳ‌ ಮೂಲಕ ಜನಪ್ರೀಯತೆ ಪಡೆದಿರುವ ನಟಿ ರಶ್ಮಿಕಾ ಮಂದಣ್ಣ ಇತ್ತೀಚಿನ ದಿನಗಳಲ್ಲಿ ಅತಿಹೆಚ್ಚು ಟ್ರೋಲ್ ಗಳಿಗೆ ಒಳಗಾಗುತ್ತಿದ್ದಾರೆ,ಜನರ ಕೆಂಗಣ್ಣಿಗೆ ಗುರಿಯಾಗುತ್ತಿದ್ದಾರೆ. ಈ ಬಗ್ಗೆ ಗಮನಿಸಿದ ಸಾಹಿತಿ ಗುರುರಾಜ ಕೊಡ್ಕಣಿ ಅವರು ತಮ್ಮ ಕೆಲವೊಂದು ಮಾತುಗಳನ್ನು ಸೋಷಿಯಲ್

Nivedita Gowda : ಸೋಲೋ ಟ್ರಿಪ್ ಗೆ ಹೋದ ನಿವಿಯ ಕಾಲೆಳೆದ ನೆಟ್ಟಿಗರು | ಚಂದನ್ ಹಣ ಖರ್ಚು ಮಾಡೋದೇ ನಿನ್ನ ಕೆಲಸ…

ಸೋಷಿಯಲ್ ಮೀಡಿಯಾದಲ್ಲಿ ಸದಾ ಆಕ್ಟೀವ್ ಆಗಿರೋ ನಿವೇದಿತಾ ಗೌಡ ಇದೀಗ ಅದೇ ಸೋಷಿಯಲ್ ಮೀಡಿಯಾದಲ್ಲಿ ಗರಂ ಆಗಿ ನೆಗೆಟಿವ್ ಕಾಮೆಂಟ್ ಮಾಡೋ ನೆಟ್ಟಿಗರಿಗೆ ಟಾಂಗ್ ಕೊಟ್ಟಿದ್ದಾರೆ. ಕ್ಯೂಟ್ ನಿವಿ ಹೇಗೆ ಟಾಂಗ್ ಕೊಟ್ಟಿರ್ಬಹುದು ಅಂತಾ ನೋಡ್ಲೇಬೇಕು ಅಲ್ವಾ!! ಬಿಗ್ಬಾಸ್ ಖ್ಯಾತಿಯ ನಿವೇದಿತಾ ಗೌಡ

Kantara : ಕಾಂತಾರ ಸಕ್ಸಸ್ ರಿಷಬ್ ಶೆಟ್ರ ತಲೆಗೇರಿತಾ ? ಮತ್ಯಾಕೆ ಹಿಂಗಂದ್ರು ಶೆಟ್ರು?

ಎಲ್ಲೆಡೆ ಸಂಚಲನ ಮೂಡಿಸಿರುವ ಕಾಂತಾರ ಸಿನೆಮಾದ ಬಗ್ಗೆ ವಿವರಣೆ ನೀಡುವ ಅವಶ್ಯಕತೆಯೇ ಉಳಿದಿಲ್ಲ. ಏಕೆಂದರೆ ಅಷ್ಟರಮಟ್ಟಿಗೆ ವಿಶ್ವಾದ್ಯಂತ ತನ್ನ ಹವಾ ಸೃಷ್ಟಿಸಿ ಕರ್ನಾಟಕ ಬಿಡಿ ಹೊರ ದೇಶದಲ್ಲೂ ಕೂಡ ಬಾಕ್ಸ್ ಆಫೀಸಲ್ಲಿ ಕಮಾಯಿ ಭರ್ಜರಿ ಯಶಸ್ಸಿನ ಹಾದಿಯಲ್ಲಿ ಮುನ್ನುಗುತ್ತಿದೆ. ಥಿಯೇಟರ್ ನಲ್ಲಿ