Browsing Category

ಸಿನೆಮಾ-ಕ್ರೀಡೆ

Ravichandran : ಅರೇ, ರಶ್ಮಿಕಾಗೆ ಮಗನನ್ನು ಮದುವೆಯಾಗುವ ಆಫರ್ ನೀಡಿದ್ರಾ ಕನಸುಗಾರ ರವಿಚಂದ್ರನ್!

ನ್ಯಾಷನಲ್ ಕ್ರಷ್ ನಟಿ ರಶ್ಮಿಕಾ ಮಂದಣ್ಣ ಭಾರತೀಯ ಚಿತ್ರರಂಗದ ಬಹುಬೇಡಿಕೆಯ ನಟಿಯರಲ್ಲಿ ಇವರೂ ಒಬ್ಬರು. ಹಲವಾರು ಚಿತ್ರಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದಲ್ಲದೆ, ಪುಷ್ಪ ಸಿನಿಮಾ ಹಿಟ್ ಬಳಿಕ ಪ್ಯಾನ್ ಇಂಡಿಯಾ ಲೆವೆಲ್‌ನಲ್ಲಿ ರಶ್ಮಿಕಾ ಮಿಂಚುತ್ತಿದ್ದಾರೆ. ಆದರೆ ಇದೀಗ ನ್ಯಾಷನಲ್ ಕ್ರಷ್ ಗೆ

Kantara OTT Release : ಬಂದೇ ಬಿಡ್ತು ಪ್ರೈಮ್ ನಲ್ಲಿ ಕಾಂತಾರ !

ಎಲ್ಲೆಡೆ ಸಂಚಲನ ಮೂಡಿಸಿದ್ದ ಕನ್ನಡದ ಹಿಟ್ ಸಿನಿಮಾ ಕಾಂತಾರ ಓಟಿಟಿಯಲ್ಲಿ ಯಾವಾಗ ಬರುತ್ತೆ ಎಂದು ಕಾತುರದಿಂದ ಎದುರು ನೋಡುತ್ತಿದ್ದಾರೆ. ಈ ನಡುವೆ ಗಾಳಿ ಸುದ್ದಿಗಳು ಹರಿದಾಡುತ್ತಿದ್ದು, ಅಮೆಜಾನ್ ಪ್ರೈಮ್​ನಲ್ಲಿ ಸಿನಿಮಾ ನೋಡಬಹುದಾದರೂ ಕೂಡ ಕೆಲವೊಂದು ಕಂಡೀಷನ್ಸ್ ಗಳು ಅಪ್ಲೈ ಆಗುತ್ತವೆ

ಮುದ್ದು ಮುಖದ ಚೆಲುವ ಸತ್ಯ ಸೀರಿಯಲ್‌ ನ ನಟನ ಮದುವೆ ಫಿಕ್ಸ್‌ | ಸಾಗರ್‌ ಕೈ ಹಿಡಿಯೋ ಕನ್ಯೆ ಈಕೆನೇ ನೋಡಿ

ಸತ್ಯ ಧಾರಾವಾಹಿಯ ಮೂಲಕ ಜನಪ್ರಿಯತೆ ಪಡೆದಿರುವ ಹೀರೋ ಸಾಗರ್ ಗೌಡ ಇದೀಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಸಿರಿ ರಾಜು ಜೊತೆ ನಟ ಸಾಗರ್ ಹಸೆಮಣೆ ಏರುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅನೇಕ ಕಿರುತರೆ ನಟ-ನಟಿಯರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಇದೀಗ ಮತ್ತೋರ್ವ

Yashoda Collections : ಯಶೋದಾ ಕಲೆಕ್ಷನ್ ಎಷ್ಟು? ಸಮಂತಾ ಸಿನಿಮಾ ಭರ್ಜರಿ ಪ್ರದರ್ಶನ!

ಪತಿ ನಾಗ ಚೈತನ್ಯ ಜೊತೆ ಬ್ರೇಕ್ ಅಪ್ ಆದ ನಂತರ ನಟಿ ಸಮಂತಾ ಸಿನಿಮಾದ ಕಡೆಗೆ ಹೆಚ್ಚು ಗಮನ ಹರಿಸುತ್ತಿದ್ದಾರೆ. ಇದೀಗ ಅವರ ಇತ್ತೀಚಿನ ಚಿತ್ರ 'ಯಶೋದಾ' ರಿಲೀಸ್ ಆಗಿದ್ದು, ಸಾಕಷ್ಟು ಸದ್ದು ಮಾಡುತ್ತಿದೆ. ನವೆಂಬರ್ 11 ರಂದು ಈ ಚಿತ್ರ ಬಿಡುಗಡೆಯಾಗಿದ್ದು, ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ರ‍್ಯಾಪಿಡೋ ಚಾಲಕನ ವಿರುದ್ಧ ನಟಿಯ ಲೈಂಗಿಕ ಕಿರುಕುಳದ ಕೇಸ್| ತನಿಖೆಯಿಂದ ಶಾಕಿಂಗ್ ಸತ್ಯ ಬಯಲು!

ರ‍್ಯಾಪಿಡೋ ಚಾಲಕನಿಂದ ಲೈಂಗಿಕ ದೌರ್ಜನ್ಯವಾಗಿದೆ ಎಂದು ನಟಿಯೊಬ್ಬರು ಪೋಲಿಸರಿಗೆ ದೂರು ನೀಡಿದ್ದರು. ಆತ ದೇಹದ ಅಂಗಾಂಗಗಳನ್ನು ಮುಟ್ಟಿ, ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ನಟಿ ಆರೋಪಿಸಿದ್ದರು. ನಟಿ, ಮಾಡೆಲ್​ ಹಾಗೂ ಡಬ್ಬಿಂಗ್​ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿರುವ ಯುವತಿಯೊಬ್ಬರು ತನಗೆ

ಮಂಗಳೂರು : ಕೊರಗಜ್ಜ, ಗುಳಿಗ ಕ್ಷೇತ್ರಕ್ಕೆ ಭೇಟಿ ನೀಡಿದ ಕಾಂತಾರ ನಟಿ ಲೀಲಾ!ಭೇಟಿ ನಂತರ ಏನಂದ್ರು?

ಕರಾವಳಿಯ ಕಲೆ, ದೈವ ಶಕ್ತಿಯ ಭಕ್ತಿ, ನಂಬಿಕೆಯನ್ನು ಬಿಂಬಿಸುವ ಚಿತ್ರ ಕಾಂತರದ ಮೂಲಕ ದೊಡ್ಡ ಯಶಸ್ಸನ್ನು ಕಂಡ ಚೆಂದುಳ್ಳಿ ಚೆಲುವೆ ಸಪ್ತಮಿ ಗೌಡ ಈ ನಡುವೆ ಮಂಗಳೂರಿನ ದೈವೀ ಕ್ಷೇತ್ರಗಳನ್ನ ಸಂದರ್ಶಿಸಿ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ್ದಾರೆ. ಕರಾವಳಿಯ ದೈವ ಶಕ್ತಿ, ಕಾರ್ಣಿಕ ದ ಮೂಲಕವೇ

ಬಾಲಿವುಡ್ ನ ಕಾಸ್ಟಿಂಗ್ ಕೌಚ್ ನ ಬಗ್ಗೆ ಕರಾಳ ಸತ್ಯ ಬಿಚ್ಚಿಟ್ಟ ರಣ್ವೀರ್ ಸಿಂಗ್!

ಹೆಚ್ಚಾಗಿ ಕಾಸ್ಟಿಂಗ್ ಕೌಚ್ ಬಗ್ಗೆ ನಾಯಕಿಯರು ಮಾತನಾಡಿದ್ದನ್ನು ಕೇಳಿರುತ್ತೇವೆ ಅಥವಾ ಓದಿರುತ್ತೇವೆ. ಆದರೆ ಬಾಲಿವುಡ್ ಸ್ಟಾರ್ ನಟರೊಬ್ಬರು ತಮಗೂ ಅಂಥದ್ದೊಂದು ಕೆಟ್ಟ ಅನುಭವ ಆಗಿತ್ತು ಎಂದು ಹೇಳಿದ್ದಾರೆ. ಇದರಿಂದ ಲೈಂಗಿಕ ಶೋಷಣೆ ಎಲ್ಲರ ಮೇಲೂ ಆಗುತ್ತಿದೆ ಎನ್ನುವುದನ್ನು ತಿಳಿಯುತ್ತದೆ.

ನ್ಯಾಷನಲ್ ಕ್ರಶ್ ಗೆ SORRY ಹೇಳಿದ ವಾರ್ನರ್! ಎಂತಾಯ್ತು?

ಕ್ರಿಕೆಟ್ ಮೂಲಕ ಅಬ್ಬರಿಸಿ ತನ್ನ ಆಟದ ವೈಖರಿಯಯಲ್ಲೇ ಅಭಿಮಾನಿಗಳನ್ನು ಪಡೆದಿರುವ ಆಸ್ಟ್ರೇಲಿಯಾದ ಸ್ಫೋಟಕ ಆರಂಭಿಕ ಆಟಗಾರ ಡೇವಿಡ್ ವಾರ್ನರ್ (David Warner) ಭಾರತದಲ್ಲೂ ಕೂಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ತಮ್ಮ ಐಪಿಎಲ್​ (IPL) ಆಟದ ಪ್ರದರ್ಶನ ಮಾತ್ರವಲ್ಲದೇ, ಭಾರತೀಯ