Browsing Category

ಸಿನೆಮಾ-ಕ್ರೀಡೆ

BIG NEWS : ಸಿಗರೇಟು ಸೇದುತ್ತಿರುವ ಕಾಳಿ ದೇವಿ, ಚಿತ್ರದ ಪೋಸ್ಟರ್ ಹುಟ್ಟುಹಾಕಿದೆ ಆಕ್ರೋಶ

ಭಾರತೀಯ ಚಲನಚಿತ್ರ ನಿರ್ಮಾಪಕಿ ಲೀನಾ ಮಣಿಮೇಕಲೈ ನಿರ್ದೇಶಿಸಿದ ಸಾಕ್ಷ್ಯಚಿತ್ರದ ಪೋಸ್ಟರ್, ಕಾಳಿ ದೇವಿಯ ಚಿತ್ರಣದೊಂದಿಗೆ ಹಿಂದೂ ಭಾವನೆಗಳನ್ನು ಘಾಸಿಗೊಳಿಸಿದ್ದಕ್ಕಾಗಿ ಆಕ್ರೋಶವನ್ನು ಹುಟ್ಟುಹಾಕಿದೆ. ಲೀನಾ ಇತ್ತೀಚೆಗೆ ತಮ್ಮ ಮುಂಬರುವ ಸಾಕ್ಷ್ಯಚಿತ್ರದ ಪೋಸ್ಟರ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ

ಮದುವೆಗೂ ಮುನ್ನವೇ ಗರ್ಭಧರಿಸಿದ್ದರೇ ಆಲಿಯಾ ?!

ಬಾಲಿವುಡ್‌ನ ಸ್ಟಾರ್‌ ಜೋಡಿಯಾದ ಆಲಿಯಾ ಭಟ್‌ ಮತ್ತು ರಣಬೀರ್‌ ಕಪೂರ್‌ ಸದ್ಯದಲ್ಲೇ ಮೊದಲ ಮಗುವನ್ನು ಸ್ವಾಗತಿಸಲಿದ್ದೇವೆ ಎಂದು ಘೋಷಿಸಿದ್ದಾರೆ. ಈ ಸಿಹಿ ಸುದ್ದಿ ಬೆನ್ನಲ್ಲೇ‌ ನೆಟ್ಟಿಗರಿಗೆ ಅನುಮಾನವೊಂದು ಕಾಡುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಹಲವರು ಇದನ್ನು

ಖ್ಯಾತ ಕಿರುತೆರೆ ಟಿವಿ ಶೋ ನಟ, ಕಪಿಲ್ ಶರ್ಮಾ ಮೇಲೆ ಕೇಸ್ !

ಕಿರುತೆರೆಯ ಟಿವಿ ಶೋ ಮೂಲಕ ಖ್ಯಾತರಾಗಿರುವ ಕಪಿಲ್ ಶರ್ಮಾಗೆ ಈಗೊಂದು ಸಂಕಷ್ಟ ಎದುರಾಗಿದೆ. ಸಾಯಿ ಯುಎಸ್ ಎ ಕಂಪನಿಯು ಕಪಿಲ್ ಮೇಲೆ 2015 ರಲ್ಲಿ ಉತ್ತರ ಅಮೇರಿಕಾ ಪ್ರವಾಸಕ್ಕಾಗಿ ಮಾಡಿಕೊಂಡ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕಾಗಿ ಮೊಕದ್ದಮೆ ಹೂಡಿದೆ. ಕಾನೂನಿನ ಅಡಿಯಲ್ಲಿ ಈ ವಿಚಾರ

Shocking News | ಸ್ಪುರದ್ರೂಪಿ ಯುವನಟ ಹಠಾತ್ ಮರಣ

ಜನಪ್ರಿಯ ಅಸ್ಸಾಮಿ ಯುವನಟ ಕಿಶೋರ್ ದಾಸ್ ಕಳೆದೊಂದು ವರ್ಷದಿಂದ ಕ್ಯಾನ್ಸರ್ ವಿರುದ್ಧ ಹೋರಾಡಿ ನಿನ್ನೆ ಮೃತಪಟ್ಟಿದ್ದಾರೆ. ಕಮ್ರೂಪ್ ಜಿಲ್ಲೆಯ ಮಿರ್ಜಾದಿಂದ ಬಂದ 30 ವರ್ಷದ ನಟ ಕಿಶೋರ್ ದಾಸ್, 300 ಕ್ಕೂ ಹೆಚ್ಚು ಮ್ಯೂಸಿಕ್ ವೀಡಿಯೊಗಳಲ್ಲಿ ನಟಿಸಿದ್ದಾರೆ. ಇವರು ಕಳೆದ ಒಂದುವರ್ಷದಿಂದ

BIG BREAKING | ಒಂದೇ ರೂಮಿನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪವಿತ್ರಾ ಲೋಕೇಶ್ ಮತ್ತು ನರೇಶ್ ಜೋಡಿ

ಮೈಸೂರು: ಇಲ್ಲಿನ ಹೋಟೆಲ್‌ನಲ್ಲಿ ತಂಗಿದ್ದ ಟಾಲಿವುಡ್ ನಟ ನರೇಶ್ ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್​ ಅವರಿಬ್ಬರ ಸಂಬಂಧಕ್ಕೆ ಕೊನೆಗೂ ಬಿಗ್​ಟ್ವಿಸ್ಟ್​​ ಸಿಕ್ಕಿದ್ದು, ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಇಬ್ಬರು ಒಂದೇ ರೂಮ್​​ನಲ್ಲಿರುವುದು ದೃಶ್ಯ ಸಮೇತವಾಗಿ ಸಿಕ್ಕಿ ಬಿದ್ದಿದ್ದಾರೆ.

ಮದುವೆ, ಲಿವ್ ಇನ್ ರಿಲೇಶನ್ ಬಳಿಕ ಈಗ ನೆಕ್ಲೆಸ್ ಗಾಗಿ ನೆಕ್ ಟು ನೆಕ್ ಫೈಟ್ – ಪವಿತ್ರಾ ಲೋಕೇಶ್, ರಮ್ಯಾ ರಘುಪತಿ…

ಕಳೆದೆರಡು ವಾರಗಳಿಂದ ನಟಿ ಪವಿತ್ರಾ ಲೋಕೇಶ್, ನರೇಶ್ ಹಾಗೂ ರಮ್ಯಾ ರಘುಪತಿ ನಡುವಿನ ಪ್ರಕರಣ ಬೀದಿ ಬಂದಿದೆ. ದಿನಕ್ಕೊಂದು ಹೊಸ ಜಗಳ ಹುಟ್ಟಿಕೊಳ್ತಿದೆ.ತೆಲುಗು ನಟ ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಕಳೆದ ಕೆಲವು ದಿನಗಳಿಂದ ಇವರಿಬ್ಬರ ವಿರುದ್ಧ ಒಂದಲ್ಲಾ ಒಂದು ಆರೋಪ ಮಾಡುತ್ತಲೇ

ಹೀರೋ ಆಗಿ ಮಿಂಚಲು ರೆಡಿಯಾದ್ರು ನೋಡಿ ನಮ್ಮ ‘ಕೆಜಿಎಫ್ ತಾತಾ’ !!

ಕರ್ನಾಟಕದ ಸಿನಿಪ್ರಿಯರಿಗೆ 'ಕೆಜಿಎಫ್' ಸಿನಿಮಾ ಸದಾ ಅಚ್ಚಳಿಯದೆ ಮನದಲ್ಲಿ ಉಳಿಯುವ ಸಿನಿಮಾಗಳಲ್ಲಿ ಒಂದು ಎಂದು ಹೇಳಿದರೆ ತಪ್ಪಾಗಲಾರದು. ಆ ಸಿನಿಮಾದಲ್ಲಿ 'ನಿಮಗೊಂದು ಸಲಹೆ ಕೊಡ್ತೀನಿ.. ನೀವು ಮಾತ್ರ ಅವನಿಗೆ ಅಡ್ಡ ನಿಲ್ಲೋದಕ್ಕೆ ಹೋಗ್ಬೇಡಿ ಸಾರ್‌..’ ಎಂಬ ಡೈಲಾಗ್ ಮೂಲಕ ಮಿಂಚಿದ್ದ ತಾತ ಇದೀಗ

ತಮ್ಮ ಮೇಲಿನ ಅವಮಾನಕಾರಿ ಹೇಳಿಕೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರ ಲೋಕೇಶ್ !!

ಕಳೆದ ಒಂದು ವಾರದಿಂದ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಅವರ ವೈಯಕ್ತಿಕ ಜೀವನದ ಕುರಿತಾಗಿ ಅಂತೆ-ಕಂತೆ ಕಥೆಗಳು ಕೇಳಿ ಬರುತ್ತಿವೆ. ಅದರಲ್ಲೂ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ ಎಂದು, ಅವರು ಮತ್ತೊಂದು ಮದುವೆ ಆಗಿದ್ದಾರೆ ಅಂತಲೋ ಜೊತೆಗೆ ತೆಲುಗಿನ ಖ್ಯಾತ ನಟ ನರೇಶ್ ಅವರೊಂದಿಗೆ ಮದುವೆ