‘ನಿಮ್ಮ ಖುಷಿಯ ಕ್ಷಣದಲ್ಲಿ ನಾವು ಖಂಡಿತವಾಗಿಯೂ ಇರಲಿಲ್ಲ’ । ಗರ್ಭಿಣಿ ಆಲಿಯಾಗೆ ವಿಭಿನ್ನವಾಗಿ ಕೀಟಲೆಯ…
ನಟಿ ಆಲಿಯಾ ಭಟ್ ಹಾಗೂ ರಣ್ ಬೀರ್ ಕಪೂರ್ ಮನೆಗೆ ಹೊಸ ಪುಟಾಣಿ ಸದಸ್ಯನ ಆಗಮನವಾಗುತ್ತಿದೆ. ಮದುವೆ ಆಗಿ ಕೇವಲ ಎರಡೂವರೆ ತಿಂಗಳಲ್ಲಿ ಈ ದಂಪತಿ ಸಿಹಿ ಸುದ್ದಿ ನೀಡಿದೆ. ತಾವು ತಾಯಿ ಆಗುತ್ತಿರುವ ವಿಚಾರವನ್ನು ಆಲಿಯಾ ಘೋಷಿಸಿದ್ದು ಅಭಿಮಾನಿಗಳಿಗೆ ಖುಷಿ ನೀಡಿದ್ದು, ಆಲಿಯಾಗೆ ಸೆಲೆಬ್ರಿಟಿಗಳು ಹಾಗೂ!-->…