ತಮ್ಮ ಮೇಲಿನ ಅವಮಾನಕಾರಿ ಹೇಳಿಕೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರ ಲೋಕೇಶ್ !!
ಕಳೆದ ಒಂದು ವಾರದಿಂದ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಅವರ ವೈಯಕ್ತಿಕ ಜೀವನದ ಕುರಿತಾಗಿ ಅಂತೆ-ಕಂತೆ ಕಥೆಗಳು ಕೇಳಿ ಬರುತ್ತಿವೆ. ಅದರಲ್ಲೂ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ ಎಂದು, ಅವರು ಮತ್ತೊಂದು ಮದುವೆ ಆಗಿದ್ದಾರೆ ಅಂತಲೋ ಜೊತೆಗೆ ತೆಲುಗಿನ ಖ್ಯಾತ ನಟ ನರೇಶ್ ಅವರೊಂದಿಗೆ ಮದುವೆ…