Browsing Category

ಸಿನೆಮಾ-ಕ್ರೀಡೆ

ಖ್ಯಾತ ಕಿರುತೆರೆ ಟಿವಿ ಶೋ ನಟ, ಕಪಿಲ್ ಶರ್ಮಾ ಮೇಲೆ ಕೇಸ್ !

ಕಿರುತೆರೆಯ ಟಿವಿ ಶೋ ಮೂಲಕ ಖ್ಯಾತರಾಗಿರುವ ಕಪಿಲ್ ಶರ್ಮಾಗೆ ಈಗೊಂದು ಸಂಕಷ್ಟ ಎದುರಾಗಿದೆ. ಸಾಯಿ ಯುಎಸ್ ಎ ಕಂಪನಿಯು ಕಪಿಲ್ ಮೇಲೆ 2015 ರಲ್ಲಿ ಉತ್ತರ ಅಮೇರಿಕಾ ಪ್ರವಾಸಕ್ಕಾಗಿ ಮಾಡಿಕೊಂಡ ಒಪ್ಪಂದವನ್ನು ಉಲ್ಲಂಘಿಸಿದ್ದಕ್ಕಾಗಿ ಮೊಕದ್ದಮೆ ಹೂಡಿದೆ. ಕಾನೂನಿನ ಅಡಿಯಲ್ಲಿ ಈ ವಿಚಾರ

Shocking News | ಸ್ಪುರದ್ರೂಪಿ ಯುವನಟ ಹಠಾತ್ ಮರಣ

ಜನಪ್ರಿಯ ಅಸ್ಸಾಮಿ ಯುವನಟ ಕಿಶೋರ್ ದಾಸ್ ಕಳೆದೊಂದು ವರ್ಷದಿಂದ ಕ್ಯಾನ್ಸರ್ ವಿರುದ್ಧ ಹೋರಾಡಿ ನಿನ್ನೆ ಮೃತಪಟ್ಟಿದ್ದಾರೆ. ಕಮ್ರೂಪ್ ಜಿಲ್ಲೆಯ ಮಿರ್ಜಾದಿಂದ ಬಂದ 30 ವರ್ಷದ ನಟ ಕಿಶೋರ್ ದಾಸ್, 300 ಕ್ಕೂ ಹೆಚ್ಚು ಮ್ಯೂಸಿಕ್ ವೀಡಿಯೊಗಳಲ್ಲಿ ನಟಿಸಿದ್ದಾರೆ. ಇವರು ಕಳೆದ ಒಂದುವರ್ಷದಿಂದ

BIG BREAKING | ಒಂದೇ ರೂಮಿನಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪವಿತ್ರಾ ಲೋಕೇಶ್ ಮತ್ತು ನರೇಶ್ ಜೋಡಿ

ಮೈಸೂರು: ಇಲ್ಲಿನ ಹೋಟೆಲ್‌ನಲ್ಲಿ ತಂಗಿದ್ದ ಟಾಲಿವುಡ್ ನಟ ನರೇಶ್ ಮತ್ತು ಕನ್ನಡದ ನಟಿ ಪವಿತ್ರಾ ಲೋಕೇಶ್​ ಅವರಿಬ್ಬರ ಸಂಬಂಧಕ್ಕೆ ಕೊನೆಗೂ ಬಿಗ್​ಟ್ವಿಸ್ಟ್​​ ಸಿಕ್ಕಿದ್ದು, ಮೈಸೂರಿನ ಖಾಸಗಿ ಹೋಟೆಲ್​ನಲ್ಲಿ ಇಬ್ಬರು ಒಂದೇ ರೂಮ್​​ನಲ್ಲಿರುವುದು ದೃಶ್ಯ ಸಮೇತವಾಗಿ ಸಿಕ್ಕಿ ಬಿದ್ದಿದ್ದಾರೆ.

ಮದುವೆ, ಲಿವ್ ಇನ್ ರಿಲೇಶನ್ ಬಳಿಕ ಈಗ ನೆಕ್ಲೆಸ್ ಗಾಗಿ ನೆಕ್ ಟು ನೆಕ್ ಫೈಟ್ – ಪವಿತ್ರಾ ಲೋಕೇಶ್, ರಮ್ಯಾ ರಘುಪತಿ…

ಕಳೆದೆರಡು ವಾರಗಳಿಂದ ನಟಿ ಪವಿತ್ರಾ ಲೋಕೇಶ್, ನರೇಶ್ ಹಾಗೂ ರಮ್ಯಾ ರಘುಪತಿ ನಡುವಿನ ಪ್ರಕರಣ ಬೀದಿ ಬಂದಿದೆ. ದಿನಕ್ಕೊಂದು ಹೊಸ ಜಗಳ ಹುಟ್ಟಿಕೊಳ್ತಿದೆ.ತೆಲುಗು ನಟ ನರೇಶ್ ಅವರ ಮೂರನೇ ಪತ್ನಿ ರಮ್ಯಾ ರಘುಪತಿ ಕಳೆದ ಕೆಲವು ದಿನಗಳಿಂದ ಇವರಿಬ್ಬರ ವಿರುದ್ಧ ಒಂದಲ್ಲಾ ಒಂದು ಆರೋಪ ಮಾಡುತ್ತಲೇ

ಹೀರೋ ಆಗಿ ಮಿಂಚಲು ರೆಡಿಯಾದ್ರು ನೋಡಿ ನಮ್ಮ ‘ಕೆಜಿಎಫ್ ತಾತಾ’ !!

ಕರ್ನಾಟಕದ ಸಿನಿಪ್ರಿಯರಿಗೆ 'ಕೆಜಿಎಫ್' ಸಿನಿಮಾ ಸದಾ ಅಚ್ಚಳಿಯದೆ ಮನದಲ್ಲಿ ಉಳಿಯುವ ಸಿನಿಮಾಗಳಲ್ಲಿ ಒಂದು ಎಂದು ಹೇಳಿದರೆ ತಪ್ಪಾಗಲಾರದು. ಆ ಸಿನಿಮಾದಲ್ಲಿ 'ನಿಮಗೊಂದು ಸಲಹೆ ಕೊಡ್ತೀನಿ.. ನೀವು ಮಾತ್ರ ಅವನಿಗೆ ಅಡ್ಡ ನಿಲ್ಲೋದಕ್ಕೆ ಹೋಗ್ಬೇಡಿ ಸಾರ್‌..’ ಎಂಬ ಡೈಲಾಗ್ ಮೂಲಕ ಮಿಂಚಿದ್ದ ತಾತ ಇದೀಗ

ತಮ್ಮ ಮೇಲಿನ ಅವಮಾನಕಾರಿ ಹೇಳಿಕೆ ವಿರುದ್ಧ ಪೊಲೀಸ್ ಠಾಣೆ ಮೆಟ್ಟಿಲೇರಿದ ನಟಿ ಪವಿತ್ರ ಲೋಕೇಶ್ !!

ಕಳೆದ ಒಂದು ವಾರದಿಂದ ಕನ್ನಡದ ಖ್ಯಾತ ನಟಿ ಪವಿತ್ರಾ ಲೋಕೇಶ್ ಅವರ ವೈಯಕ್ತಿಕ ಜೀವನದ ಕುರಿತಾಗಿ ಅಂತೆ-ಕಂತೆ ಕಥೆಗಳು ಕೇಳಿ ಬರುತ್ತಿವೆ. ಅದರಲ್ಲೂ ಅವರ ದಾಂಪತ್ಯ ಜೀವನ ಮುರಿದು ಬಿದ್ದಿದೆ ಎಂದು, ಅವರು ಮತ್ತೊಂದು ಮದುವೆ ಆಗಿದ್ದಾರೆ ಅಂತಲೋ ಜೊತೆಗೆ ತೆಲುಗಿನ ಖ್ಯಾತ ನಟ ನರೇಶ್ ಅವರೊಂದಿಗೆ ಮದುವೆ

‘ನಿಮ್ಮ ಖುಷಿಯ ಕ್ಷಣದಲ್ಲಿ ನಾವು ಖಂಡಿತವಾಗಿಯೂ ಇರಲಿಲ್ಲ’ । ಗರ್ಭಿಣಿ ಆಲಿಯಾಗೆ ವಿಭಿನ್ನವಾಗಿ ಕೀಟಲೆಯ…

ನಟಿ ಆಲಿಯಾ ಭಟ್ ಹಾಗೂ ರಣ್ ಬೀರ್ ಕಪೂರ್ ಮನೆಗೆ ಹೊಸ ಪುಟಾಣಿ ಸದಸ್ಯನ ಆಗಮನವಾಗುತ್ತಿದೆ. ಮದುವೆ ಆಗಿ ಕೇವಲ ಎರಡೂವರೆ ತಿಂಗಳಲ್ಲಿ ಈ ದಂಪತಿ ಸಿಹಿ ಸುದ್ದಿ ನೀಡಿದೆ. ತಾವು ತಾಯಿ ಆಗುತ್ತಿರುವ ವಿಚಾರವನ್ನು ಆಲಿಯಾ ಘೋಷಿಸಿದ್ದು ಅಭಿಮಾನಿಗಳಿಗೆ ಖುಷಿ ನೀಡಿದ್ದು, ಆಲಿಯಾಗೆ ಸೆಲೆಬ್ರಿಟಿಗಳು ಹಾಗೂ

ಮುಂದುವರಿದ ಸಿರಿ ತಾರೆಯರ ಸರಣಿ ಆತ್ಮಹತ್ಯೆ !! | ವಿಲನ್ ಪಾತ್ರದಲ್ಲಿ ಮಿಂಚಿದ್ದ ನಟ ಆತ್ಮಹತ್ಯೆಗೆ ಶರಣು

ಭಾರತೀಯ ಸಿನಿಮಾ ರಂಗದಲ್ಲಿ ಸರಣಿ ಆತ್ಮಹತ್ಯೆ ಪ್ರಕರಣಗಳು ಬೆಚ್ಚಿ ಬೀಳಿಸುತ್ತಿವೆ. ಅಂತೆಯೇ ಇದೀಗ ನಿವೀನ್ ಪೌಳಿ ನಟನೆಯ ಆಕ್ಷನ್ ಹೀರೋ ಬಿಜು ಸಿನಿಮಾದಲ್ಲಿ ವಿಲನ್ ಆಗಿ ಮಿಂಚಿದ್ದ ಮಲಯಾಳಂ ನಟ ಎನ್.ಡಿ. ಪ್ರಸಾದ್ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಕ್ಕಳು ಮನೆಯಲ್ಲಿ