ಅವಳಿ ಮಕ್ಕಳ ಪಾದ ಹಿಡಿದು ಮುದ್ದಾಡಿದ ನಟಿ ಅಮೂಲ್ಯ !!- ಫೋಟೋ ವೈರಲ್
ಚಂದನವನದ ನಟಿ ಅಮೂಲ್ಯ ಮೊದಲ ಬಾರಿಗೆ ತಮ್ಮ ಮುದ್ದು ಮಕ್ಕಳ ಫೋಟೋ ಶೇರ್ ಮಾಡಿದ್ದಾರೆ. ಮಾರ್ಚ್ನಲ್ಲಿ ಅವಳಿ ಮಕ್ಕಳಿಗೆ ತಾಯಿಯಾದ ಅಮೂಲ್ಯ ಇಲ್ಲಿಯವರೆಗೆ ಮಕ್ಕಳ ಯಾವುದೇ ಫೋಟೋ ಹಂಚಿಕೊಂಡಿರಲಿಲ್ಲ. ಇದೀಗ ನಟಿ ಶೇರ್ ಮಾಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಬಾಲನಟಿಯಾಗಿ,!-->!-->!-->…