ಚೊಚ್ಚಲ ಮಗುವಿಗೆ ತಾಯಿಯಾದ ಸ್ಯಾಂಡಲ್ ವುಡ್ ನಟಿ ಪ್ರಣಿತಾ ಸುಭಾಷ್ !!
ಚಂದನವನದ ಖ್ಯಾತ ನಟಿ ಪ್ರಣಿತಾ ಸುಭಾಷ್ ನಿನ್ನೆ ಚೊಚ್ಚಲ ಮಗುವಿಗೆ ತಾಯಿಯಾಗಿದ್ದಾರೆ. ಪ್ರಣಿತಾ ಅವರಿಗೆ ಹೆಣ್ಣು ಮಗುವಾಗಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ.
'ಪೊರ್ಕಿ’ ಚಿತ್ರದ ಮೂಲಕ ಸಿನಿರಂಗಕ್ಕೆ ಪಾದಾರ್ಪಣೆ ಮಾಡಿದ ಪ್ರಣಿತಾ ಸುಭಾಷ್, ಈಗ ಸಿನಿಮಾಗಳಿಂದ ಕೊಂಚ!-->!-->!-->…