Browsing Category

ಸಿನೆಮಾ-ಕ್ರೀಡೆ

ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ ಸೂಪರ್ ಸ್ಟಾರ್ ಜೆಕೆ !! | ನಟನ ಕೈ ಹಿಡಿಯುತ್ತಿರುವ ಹುಡುಗಿ ಇವರೇ…

ಚಂದನವನದಲ್ಲಿ ಇನ್ನೊಂದು ಮದುವೆ ಸೆಟ್ಟೇರಲಿದೆ. ನಟ ಜೆಕೆ ಅಲಿಯಾಸ್ ಕಾರ್ತಿಕ್ ಜಯರಾಮ್ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದು, ಸದ್ಯದಲ್ಲೇ ಅವರು ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ಕಿರುತೆರೆಯ ಅತ್ಯಂತ ಜನಪ್ರಿಯ ಧಾರಾವಾಹಿ ‘ಅಶ್ವಿನಿ ನಕ್ಷತ್ರ’ದಲ್ಲಿ ‘ಹೆಂಡ್ತಿ..’ ಡೈಲಾಗ್

ಶಾರುಖ್ ಖಾನ್ ಕನಸಿನ ಸೌಧದ ನೇಮ್ ಪ್ಲೇಟ್ ನಾಪತ್ತೆ !! | ಇದರ ಹಿಂದಿರುವ ರಹಸ್ಯ ಏನು ಗೊತ್ತಾ ??

ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಯಾರಿಗೆ ಗೊತ್ತಿಲ್ಲ ಹೇಳಿ. ತನ್ನ ಅದ್ಭುತ ನಟನೆಯ ಮೂಲಕ ಜನಪ್ರಿಯರಾಗಿರುವ ಶಾರುಖ್ ಖಾನ್ ಗೆ ಅಭಿಮಾನಿಗಳ ಹಿಂಡೇ ಇದೆ. ನಟ ಶಾರುಖ್ ಖಾನ್ ಕನಸಿನ ಸೌಧ ‘ಮನ್ನತ್’. ಮುಂಬೈನ ಬಾಂದ್ರಾ ಎನ್ನುವ ದುಬಾರಿ ಪ್ರದೇಶದಲ್ಲಿ ಈ ಮನೆಯಿದ್ದು, ಈ ಮನೆಯಿಂದಲೇ ಸಮುದ್ರವನ್ನು

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಅಧ್ಯಕ್ಷರ ಆಯ್ಕೆ ! ಯಾರಿಗೆ ಒಲಿದ ಪಟ್ಟ ?

ತೀವ್ರ ಕುತೂಹಲ ಮೂಡಿಸಿದ್ದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ 64ನೇ ವರ್ಷದ ವಾರ್ಷಿಕ ಚುನಾವಣೆಯ ಫಲಿತಾಂಶ ಹೊರಬಿದ್ದಿದೆ. ಚುನಾವಣೆಯಲ್ಲಿ ನಿರ್ಮಾಪಕರಾದ ಭಾಮಾ ಹರೀಶ್​ ಮತ್ತು ಸಾರಾ ಗೋವಿಂದು ಬಣಗಳ ನಡುವೆ ತೀವ್ರ ಪೈಪೋಟಿ ನಡೆದಿದ್ದು ಕೊನೆಗೂ ಭಾಮಾ ಹರೀಶ್​ ಬಣಕ್ಕೆ ಭರ್ಜರಿ ಜಯ

ಕೇಜ್ರಿವಾಲ್ ನ ರಾಜ್ಯದಲ್ಲಿ ನಾಯಿ ಮೇಯಿಸಲು ಇಡೀ ಕ್ರೀಡಾಂಗಣ ಖಾಲಿ ಮಾಡಿಸಿದ IAS ಅಧಿಕಾರಿ !!

ಭಾರತ ಕ್ರೀಡಾ ಕ್ಷೇತ್ರದಲ್ಲಿ ಇದೀಗ ಬೇರೆ ದೇಶಗಳಿಗೆ ಸವಾಲೊಡ್ಡುವಂತೆ ಮುನ್ನುಗ್ಗುತ್ತಿದೆ. ಕೇಂದ್ರ ಸರ್ಕಾರ ಕ್ರೀಡಾಪಟುಗಳಿಗೆ ವಿವಿಧ ರೀತಿಯಲ್ಲಿ ಪ್ರೋತ್ಸಾಹ ನೀಡುತ್ತಿದೆ. ಆದರೆ ಇವುಗಳಿಗೆ ಕೆಲವು ಅಧಿಕಾರಿಗಳು ಅಡ್ಡ ಹಾಕುತ್ತಿರುವುದು ವಿಷಾದನೀಯ. ದೇವರು ಕೊಟ್ಟರೂ ಪೂಜಾರಿ ಕೊಡಲ್ಲ

ಮೂರು ದಿನಗಳ
ರಾಜ್ಯ ಮಟ್ಟದ ಚದುರಂಗ ಪಂದ್ಯಾವಳಿಗೆ ಚಾಲನೆ.*

ಹೊಸಪೇಟೆ : ಇಲ್ಲಿನ ರೈತ ಭವನದಲ್ಲಿ ಮೂರು ದಿನಗಳ ಕಾಲ ರಾಜ್ಯ ಮಟ್ಟದ ಅಂಧರ ಚದುರಂಗ ಸ್ಪರ್ಧೆ ಶುಕ್ರವಾರ ನಡೆಯಿತು.ಸೇವಿಯರ್ ಅಂಗವಿಕಲರ ಸೇವಾ ಸಂಘದ ಸಂಸ್ಥಾಪಕ ಡಿ.ಎನ್.ಸಂತೋಷ ಕುಮಾರ ಆಯೋಜಿಸಿದ ಕಾರ್ಯಕ್ರಮಕ್ಕೆ ಜಿಂದಾಲ್ ಹಿರಿಯ ಉಪಾಧ್ಯಕ್ಷ ಮಂಜುನಾಥ ಪ್ರಭುಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,

ಮೊದಲ ಪತಿಗೆ ಡಿವೋರ್ಸ್ ನೀಡಿ, 10 ವರ್ಷಗಳ ಬಳಿಕ ಮಕ್ಕಳ ಸಮ್ಮುಖದಲ್ಲಿ ಅದ್ಧೂರಿ ವಿವಾಹವಾದ ಬಾಲಿವುಡ್ ಖ್ಯಾತ ಗಾಯಕಿ !!

ಬಾಲಿವುಡ್ ಗಾಯಕಿ ಕನ್ನಿಕಾ ಕಪೂರ್ ತಮ್ಮ ಮದುವೆಯ ವಿಚಾರವಾಗಿ ಇದೀಗ ಸುದ್ದಿಯಲ್ಲಿದ್ದಾರೆ. ಮೊದಲ ಪತಿಗೆ ಡಿವೋರ್ಸ್ ನೀಡಿ, ಹತ್ತು ವರ್ಷಗಳ ನಂತರ ಉದ್ಯಮಿ ಗೌತಮ್ ಜೊತೆ ಕನ್ನಿಕಾ ಕಪೂರ್ ಹಸೆಮಣೆ ಏರಿದ್ದು, ಈ ಮದುವೆಗೆ ಸ್ವತಃ ಕನ್ನಿಕಾ ಮಕ್ಕಳು ಸಾಕ್ಷಿಯಾಗಿದ್ದಾರೆ. ಸಾಕಷ್ಟು ಬಾಲಿವುಡ್

ನಟಿ ಬಿದಿಶಾ ಡೇ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆ

ಕೊಲ್ಕತ್ತಾ: ಕಿರುತೆರೆ ನಟಿ ಪಲ್ಲವಿ ಡೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾದ ಘಟನೆ ಆಘಾತದಿಂದ ಮನೋರಂಜನಾ ಉದ್ಯಮ ಚೇತರಿಸಿಕೊಳ್ಳುವ ಮುನ್ನವೇ ಬುಧವಾರ ಮತ್ತೊಂದು ಆಘಾತಕಾರಿ ಸುದ್ದಿ ಬಹಿರಂಗವಾಗಿದೆ. ಮಾಡೆಲ್ ಹಾಗೂ ನಟಿ ಬಿದಿಶಾ ಡೇ ಮಜುಂದಾರ್ ಅವರ ಮೃತದೇಹ ಡಂಡಂನಲ್ಲಿರುವ

17 ವರ್ಷಗಳ ಸುದೀರ್ಘ ಪ್ರೀತಿ, ಎರಡು ಮಕ್ಕಳಿಗೆ ತಂದೆಯಾದ ಬಳಿಕ ಮದುವೆಯಾದ ಬಾಲಿವುಡ್ ಖ್ಯಾತ ನಿರ್ದೇಶಕ !!

ಬಾಲಿವುಡ್ ಸಿನಿಮಾಗಳಿಗೆ ಮತ್ತು ಕಿರುತೆರೆಯಲ್ಲೂ ಸಾಕಷ್ಟು ಧಾರಾವಾಹಿಗಳಿಗೆ ಆಕ್ಷನ್ ಕಟ್ ಹೇಳಿರುವ ಖ್ಯಾತ ನಿರ್ದೇಶಕ ಹನ್ಸಲ್ ಮೆಹ್ತಾ, ಹದಿನೇಳು ವರ್ಷದಿಂದ ಪ್ರೀತಿಸುತ್ತಿದ್ದ ಸಫೀನಾ ಹುಸೇನ್ ಅವರನ್ನು ಇದೀಗ ಮದುವೆಯಾಗಿದ್ದಾರೆ. ಸಫೀನಾ ಹುಸೇನ್ ಮತ್ತು ಹನ್ಸಲ್ ಮೆಹ್ತಾ ಬರೋಬ್ಬರಿ ಹದಿನೇಳು