Browsing Category

ಸಿನೆಮಾ-ಕ್ರೀಡೆ

ಸೌರವ್ ಗಂಗೂಲಿ ಆಸ್ಪತ್ರೆಗೆ ದಾಖಲು!

ಮಾಜಿ ಕ್ರಿಕೆಟಿಗ ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ನಾರಾಯಣ ಹೆಲ್ತ್ ಸಿಟಿಗೆ ದಾಖಲಾಗಿದ್ದಾರೆ‌. ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಬಳಿ ಇರುವ ನಾರಾಯಣ ಹೆಲ್ತ್ ಸಿಟಿಯಲ್ಲಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ದಾಖಲಾಗಿದ್ದು, ಆರೋಗ್ಯ ತಪಾಸಣೆಗೊಳಗಾಗಿದ್ದಾರೆ.

ತನ್ನ ಮಗುವಿಗೆ ಭಾರತದ ಕ್ರಿಕೆಟ್ ಸ್ಟೇಡಿಯಂ ನ ಹೆಸರಿಟ್ಟ ವೆಸ್ಟ್ ಇಂಡೀಸ್ ಕ್ರಿಕೆಟ್ ಆಟಗಾರ !! | ಆ ಸ್ಟೇಡಿಯಂನ…

ಭಾರತ ದೇಶವನ್ನು ನೆಚ್ಚಿಕೊಳ್ಳದ ವಿದೇಶಿಗರಿಲ್ಲ. ಒಂದಲ್ಲ ಒಂದು ರೀತಿಯಿಂದ ನಮ್ಮ ದೇಶ ವಿದೇಶಿಗರ ಮನಸೆಳೆಯುತ್ತಲೇ ಇರುತ್ತದೆ. ಅದೆಷ್ಟೋ ವಿದೇಶಿಗರು ಭಾರತದ ಮೇಲಿನ ಗೌರವ, ಪ್ರೀತಿಗಾಗಿ ಏನಾದರೊಂದು ನೆನಪಿನ ಕಾರ್ಯ ಮಾಡುತ್ತಾರೆ. ಆ ಸಾಲಿಗೆ ಇದೀಗ ವೆಸ್ಟ್ ಇಂಡೀಸ್ ಖ್ಯಾತ ಕ್ರಿಕೆಟ್ ಆಟಗಾರ

ಜನಪ್ರಿಯ “ಮಹಾಭಾರತ” ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ

ನವದೆಹಲಿ : ಬಿ ಆರ್ ಚೋಪ್ರಾ ಅವರ ಮಹಾಭಾರತ ಸೀರಿಯಲ್ ನ ಭೀಮ ಪಾತ್ರಧಾರಿ ಪ್ರವೀಣ್ ಕುಮಾರ್ ಸೋಬ್ತಿ ನಿಧನ ಹೊಂದಿದ್ದಾರೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ದೀರ್ಘ ಕಾಲದ ಎದೆನೋವಿನ ಸೋಂಕಿನಿಂದ ಬಳಲುತ್ತಿದ್ದ ಅವರು ಇಂದು ಹೃದಯಾಘಾತಕ್ಕೊಳಗಾಗಿ ನಿಧನರಾಗಿದ್ದಾರೆ‌. ಇವರು ನಟ ಮಾತ್ರವಲ್ಲದೇ

ಚಂದನವನದ ಹೊಸ ಕೋಲ್ಮಿಂಚು ಸುಶ್ಮಿತಾ ಊರ್ವಿ

ಕನ್ನಡ ಚಿತ್ರರಂಗ ಸದಾ ನೈಜ ಪ್ರತಿಭೆಗಳನ್ನು ಕೈಬೀಸಿ ಕರೆಯುತ್ತದೆ, ಬೆಳೆಸುತ್ತದೆ ,ನೈಜವಾಗೇ ಉಳಿದರೆ ಉಳಿಸುತ್ತದೆ ಕೂಡ. ತನ್ನ ಅಮೋಘ ಪ್ರತಿಭಾ ಕೌಶಲ್ಯತೆಯಿಂದ ಅನೇಕ ನಟ ನಟಿಯರು ಇಲ್ಲಿ ನೆಲೆ ಕಟ್ಟಿಕೊಂಡು ಬೆಳೆದಿದ್ದಾರೆ. ಇದೀಗ ಈ ಸಾಲಿಗೆ ಸೇರಲು ತಯಾರಾಗಿದ್ದಾರೆ ಮಂಗಳೂರಿನ ಬೆಡಗಿ ಸುಶ್ಮಿತಾ

ಡಾ. ರಾಜಕುಮಾರ್ ಕಂಚಿನ ಪುತ್ಥಳಿಯ ಮೇಲೆ ಕಳ್ಳರ ಕಣ್ಣು!! ಉದ್ಯಾನವನದಲ್ಲಿದ್ದ ಪ್ರತಿಮೆಯನ್ನು ಕಳ್ಳತನಗೈದ ಬಗ್ಗೆ ಪ್ರಕರಣ…

ಬೆಂಗಳೂರು:ನಗರದ ಲುಂಬಿನಿ ಗಾರ್ಡನ್ ನಲ್ಲಿ ಸ್ಥಾಪಿಸಲಾಗಿದ್ದ ವರನಟ, ಡಾ. ರಾಜಕುಮಾರ್ ಅವರ ಪುತ್ಥಳಿಯನ್ನು ಕಳ್ಳರು ಎಗರಿಸಿದ್ದಾರೆ. ಡಾ. ರಾಜ್ ಅವರ ನೆನಪಿಗಾಗಿ ಸ್ಥಾಪಿಸಲಾಗಿದ್ದ ಕಂಚಿನ ಪುತ್ಥಳಿ ಕಳ್ಳತನದ ಬಗ್ಗೆ ಅರಣ್ಯಾಧಿಕಾರಿಯೊಬ್ಬರು ಪೊಲೀಸರಿಗೆ ದೂರು ಸಲ್ಲಿಸಿದ್ದರು. ಈ ಬಗ್ಗೆ

ಈ ಹಿಂದೆ ಪಾರ್ಶ್ವವಾಯುವಿಗೆ ತುತ್ತಾಗಿದ್ದ ಮಾಜಿ ಕ್ರಿಕೆಟಿಗನಿಗೆ ಎದುರಾಯ್ತು ಕರುಳು ಕ್ಯಾನ್ಸರ್ ಕಾಯಿಲೆ|’ಸದ್ಯ…

ಕೆಲವರ ಜೀವನದಲ್ಲಿ ಅನಾರೋಗ್ಯವೆಂಬುದು ಎಷ್ಟರಮಟ್ಟಿಗೆ ಶನಿಯಾಗಿ ವಕ್ಕರಿಸುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿಯಾಗಿದೆ. ಈ ಹಿಂದೆ ಅನಾರೋಗ್ಯಕ್ಕೆ ತುತ್ತಾಗಿ ಪಾರ್ಶ್ವವಾಯುವಿಗೆ ತುತ್ತಾಗಿದ್ದ ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಕ್ರಿಸ್ ಕೆಯಿರ್ನ್ಸ್ ಇದೀಗ ಕ್ಯಾನ್ಸರ್ ಖಾಯಿಲೆಗೆ ತುತ್ತಾಗಿದ್ದಾರೆ

ಪಬ್ ನಲ್ಲಿ ಕನ್ನಡ ಹಾಡು ಹಾಕುವಂತೆ ಕೇಳಿದ್ದಕ್ಕೆ ಹಲ್ಲೆ ಮಾಡಿದ ಡಿಜೆ ಯುವಕ |ಕನ್ನಡ ಮಣ್ಣಲ್ಲೇ ಕನ್ನಡಕ್ಕೆ ಅವಮಾನ

ಬೆಂಗಳೂರು:ಕನ್ನಡ ಭಾಷೆಯನ್ನು ಉಳಿಸಬೇಕಾದ ಕನ್ನಡಿಗರೇ ಕನ್ನಡದ ಬೆಲೆಯನ್ನು ಅರಿಯದ ಸ್ಥಿತಿಗೆ ತಲುಪಿದ್ದಾರೆ.ಹೌದು. ಪಬ್​ ಒಂದರಲ್ಲಿ ಕನ್ನಡಿಗರಲ್ಲಿಯೇ 'ಕನ್ನಡ ಹಾಡು' ಹಾಕಿ ಎಂದಿದ್ದಕ್ಕೆ ಹಲ್ಲೆ ಮಾಡಲಾದ ಘಟನೆ ನಡೆದಿದೆ. ಕೋರಮಂಗಲ 80 ಫೀಟ್ ರಸ್ತೆಯಲ್ಲಿರುವ ಬದ್ಮಾಷ್ ಪಬ್​ನಲ್ಲಿ

ಚಿತ್ರಮಂದಿರಗಳಲ್ಲಿ ಕೊನೆಗೂ 100% ಆಸನ ಭರ್ತಿಗೆ ಅವಕಾಶ ನೀಡಿದ ರಾಜ್ಯ ಸರ್ಕಾರ !! | N-95 ಮಾಸ್ಕ್ ಧರಿಸಿದ್ದರೆ ಮಾತ್ರ…

ರಾಜ್ಯ ಸರ್ಕಾರ ಕೊರೋನಾ ಕುರಿತು ಹೊಸ ಮಾರ್ಗಸೂಚಿ ಪ್ರಕಟಿಸಿದೆ. ರಾಜ್ಯದ ಚಿತ್ರಮಂದಿರಗಳಲ್ಲಿ 100% ಆಸನ ಭರ್ತಿಗೆ ರಾಜ್ಯ ಸರ್ಕಾರ ಹಲವು ಷರತ್ತಿನೊಂದಿಗೆ ಕೊನೆಗೂ ಅವಕಾಶ ಮಾಡಿಕೊಟ್ಟಿದೆ. ಸರ್ಕಾರ ಬಿಡುಗಡೆ ಮಾಡಿರುವ ಹೊಸ ಮಾರ್ಗಸೂಚಿ ಪ್ರಕಾರ ಥಿಯೇಟರ್‌ಗೆ ಆಗಮಿಸುವವರು N-95