Browsing Category

ಸಿನೆಮಾ-ಕ್ರೀಡೆ

ಚೊಚ್ಚಲ ಮಗುವಿಗೆ ತಾಯಿಯಾದ ನಟಿ ಕಾಜಲ್ ಅಗರ್ವಾಲ್ !!

ದಕ್ಷಿಣ ಭಾರತದ ಪ್ರಸಿದ್ಧ ನಟಿ, ಪ್ರೇಕ್ಷಕರ ಹಾಟ್ ಫೇವರೇಟ್ ಕಾಜಲ್ ಅಗರ್ ವಾಲ್ ಇಂದು ಗಂಡು ಮಗುವಿಗೆ ತಾಯಿಯಾಗಿದ್ದಾರೆ. ಈ ಬಗ್ಗೆ ಅವರ ಸಹೋದರಿ ಟ್ವಿಟ್ಟರ್‌ನಲ್ಲಿ ಸಂತಸ ಹಂಚಿಕೊಂಡಿದ್ದಾರೆ. ಸದ್ಯ ತಾಯಿ ಮಗು ಆರೋಗ್ಯವಾಗಿದ್ದು, ನಮಗೆ ತುಂಬಾ ಖುಷಿಯಾಗಿದೆ. ನಮ್ಮ ಮನೆಗೆ ನಮ್ಮ ಮುದ್ದಾದ

ಬಾಕ್ಸಾಫೀಸ್ ಕೊಳ್ಳೆ ಹೊಡೆಯುವ ಮೂಲಕ ಇಡೀ ಭಾರತೀಯ ಚಿತ್ರರಂಗದಲ್ಲೇ ಹೊಸ ದಾಖಲೆ ನಿರ್ಮಿಸಿದ ಕೆಜಿಎಫ್ -2 | ನಾಲ್ಕೇ…

ಬಹುನಿರೀಕ್ಷಿತ ಕೆಜಿಎಫ್-2 ಚಿತ್ರ ನಿರೀಕ್ಷೆಯಂತೆಯೇ ಬಾಕ್ಸಾಫೀಸ್ ಕೊಳ್ಳೆಹೊಡೆದಿದೆ. ಬಿಡುಗಡೆಯಾದ ಕೇವಲ ನಾಲ್ಕೇ ದಿನದಲ್ಲಿ 550 ಕೋಟಿ ರೂ. ಗಳಿಕೆ ಮಾಡುವ ಮೂಲಕ ಯಶ್ ಮತ್ತೊಮ್ಮೆ ಸ್ಟಾರ್ ನಟರಾಗಿ ಹೊರಹೊಮ್ಮಿದ್ದಾರೆ. ಆರ್‌ಆರ್‌ಆರ್ ದಾಖಲೆಯನ್ನು ಮುರಿದಿರುವ ಕೆಜಿಎಫ್ 2 ಇನ್ನು

ಭಾರತದ ಭರವಸೆಯ ಯುವ ಟೇಬಲ್ ಟೆನಿಸ್ ಆಟಗಾರ ರಸ್ತೆ ಅಪಘಾತಕ್ಕೆ ಬಲಿ !! | ರಾಷ್ಟ್ರೀಯ ಟೂರ್ನಿಯಲ್ಲಿ ಪಾಲ್ಗೊಳ್ಳಲು…

ಯಶಸ್ವಿ ಆಟಗಾರನಾಗಿ ಹೊರಹೊಮ್ಮಬೇಕಿದ್ದ ಯುವ ಟೇಬಲ್ ಟೆನಿಸ್ ಆಟಗಾರನೊಬ್ಬ ತನ್ನ ಕನಸು ನನಸಾಗುವ ಮುಂಚೆಯೇ ಇಹಲೋಕ ತ್ಯಜಿಸಿದ್ದಾನೆ. ತಮಿಳುನಾಡು ಮೂಲದ ಯುವ ಟೇಬಲ್ ಟೆನಿಸ್ ಆಟಗಾರ ವಿಶ್ವ ದೀನದಯಾಳನ್ ರಸ್ತೆ ಅಪಘಾತದಲ್ಲಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ. ಶಿಲಾಂಗ್‌ನಲ್ಲಿ

ತಾಯಿಯಾಗುತ್ತಿದ್ದಾರೆ ಕನ್ನಡದ ಜನಪ್ರಿಯ ನಟಿ !! | ವಿಭಿನ್ನವಾಗಿ ಸಿಹಿ ಸುದ್ದಿ ಹಂಚಿಕೊಂಡ ಪ್ರಣೀತಾ ಸುಭಾಷ್

ಕಳೆದ ವರ್ಷ ಗುಟ್ಟಾಗಿ ಮದುವೆಯಾಗಿದ್ದ ಕನ್ನಡದ ನಟಿ ತಾಯಿಯಾಗುತ್ತಿದ್ದಾರೆ. ದಕ್ಷಿಣ ಭಾರತದ ಪ್ರತಿಭಾವಂತ ನಟಿ ಪ್ರಣೀತಾ ಸುಭಾಷ್ ಈ ಕುರಿತು ತನ್ನ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ಗರ್ಭಿಣಿ ಆಗಿರುವ ಪ್ರಣೀತಾ, ಈ ಸುದ್ದಿಯನ್ನು ವಿಭಿನ್ನವಾಗಿ ಫೋಟೋಗಳ ಮೂಲಕ ಹಂಚಿಕೊಂಡಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ, ಧರ್ಮಸ್ಥಳ ದೇವಸ್ಥಾನಕ್ಕೆ ಭೇಟಿ ನೀಡಿದ ರಾಕಿಂಗ್ ಸ್ಟಾರ್ ಯಶ್

ಇನ್ನೇನು ಕೆಲವೇ ದಿನಗಳಲ್ಲಿ ಬಹಳ ನೀರೀಕ್ಷೆಯ ಕೆಜಿಎಫ್-2 ಚಿತ್ರ ಬಿಡುಗಡೆಗೊಳ್ಳುತ್ತಿದ್ದು, ಈ ಪ್ರಯುಕ್ತ ರಾಕಿಂಗ್ ಸ್ಟಾರ್ ಯಶ್ ದೇವಾಲಯ ಭೇಟಿ ಆರಂಭಿಸಿದ್ದಾರೆ. ಇಂದು ನಟ ಕುಕ್ಕೆ ಸುಬ್ರಹ್ಮಣ್ಯ ಹಾಗೂ ಧರ್ಮಸ್ಥಳಕ್ಕೆ ಆಗಮಿಸಿ ದೇವರ ದರ್ಶನ ಪಡೆದಿದ್ದಾರೆ. ಕೆ.ಜಿ.ಎಫ್ ನಿರ್ಮಾಪಕ ವಿಜಯ್

ಬಾಲಿವುಡ್ ನಟಿ ಸೋನಂ ಕಪೂರ್ ಮನೆಗೆ ನುಗ್ಗಿದ ಕಳ್ಳರು !! | 1.41 ಕೋಟಿ ಮೌಲ್ಯದ ನಗ-ನಗದು ಕಳ್ಳರ ಪಾಲು

ಬಾಲಿವುಡ್ ನ ಖ್ಯಾತ ನಟಿ ಸೋನಂ ಕಪೂರ್ ಮತ್ತು ಆನಂದ್ ಅಹುಜಾ ಸದ್ಯ ಮೊದಲ ಮಗುವನ್ನು ಬರಮಾಡಿಕೊಳ್ಳುವ ಸಂಭ್ರಮದಲ್ಲಿದ್ದಾರೆ. ಆದರೆ ಆ ಸಂತೋಷದಲ್ಲಿದ್ದ ಜೋಡಿಗೆ ಕಳ್ಳರು ಬಹು ದೊಡ್ಡ ಶಾಕ್ ನೀಡಿದ್ದಾರೆ. ಹೌದು. ಸೋನಂ- ಆನಂದ್ ದಂಪತಿಯ ದೆಹಲಿ ಮನೆಯನ್ನು ದರೋಡೆ ಮಾಡಲಾಗಿದೆ ಎನ್ನುವ ಮಾಹಿತಿ

ಮಾಜಿ ಸಿಎಂ ಯಡಿಯೂರಪ್ಪ ಬಳಿಕ ಅದೇ ಸಿನಿಮಾದಲ್ಲಿ ಬಣ್ಣ ಹಚ್ಚಿದ ಮತ್ತೋರ್ವ ರಾಜಕಾರಣಿ !! | ಒಂದೇ ಟೇಕ್ ನಲ್ಲಿ ತನ್ನ…

ಹೇಗೆ ಸಿನಿಮಾ ನಟರು ರಾಜಕೀಯದಲ್ಲಿ ಸಕ್ರಿಯವಾಗಿರುತ್ತಾರೋ ಹಾಗೆಯೇ ರಾಜಕಾರಣಿಗಳು ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಿರುವುದು ಇದೇನು ಹೊಸತೇನಲ್ಲ. ಕರ್ನಾಟಕದ 'ರಾಜಾಹುಲಿ' ಬಿ.ಎಸ್ ಯಡಿಯೂರಪ್ಪನವರು ಸಿನಿಮಾದಲ್ಲಿ ಕಾಣಿಸಿಕೊಂಡ ನಂತರ ಇದೀಗ ಆರೋಗ್ಯ ಸಚಿವರು ಕೂಡ ಬಹು ನಿರೀಕ್ಷಿತ ಸಿನಿಮಾ

ನಟಿ ಸಂಜನಾ ಗಲ್ರಾನಿ ತಲೆ ಬೋಳಿಸಿಕೊಂಡದ್ದು ಶುದ್ಧ ಸುಳ್ಳು !! | ನಟಿಯ ಈ ನಾಟಕದ ಹಿಂದಿನ ಅಸಲಿ ಸತ್ಯ ಇದೀಗ ಬಯಲು

ಇತ್ತೀಚೆಗೆ ನಟಿ ಸಂಜನಾ ಕೇಶಮುಂಡನ ಮಾಡಿಸಿಕೊಂಡ ಫೋಟೋ ಭಾರಿ ಸದ್ದು ಮಾಡಿತ್ತು. ‌ಸಮಾಜಮುಖಿ ಕಾರ್ಯಕ್ಕಾಗಿ ನಟಿ ಸಂಜನಾ ಗಲ್ರಾನಿ ಕೇಶಮುಂಡನ ಮಾಡಿಸಿಕೊಂಡಿದ್ದಾರೆ ಅಂತ ಸುದ್ದಿ ಹರಿದಾಡುತ್ತಿತ್ತು. ನಟಿ ಹೀಗೇಕೆ ಮಾಡಿಕೊಂಡರು ಎಂಬ ಚರ್ಚೆ ಕೂಡ ಭಾರಿ ಜೋರಾಗಿತ್ತು. ಆದರೆ ಅದರ ಅಸಲಿ ಸತ್ಯ ಇದೀಗ