ನಟಿಯನ್ನು ಹಿಂಬಾಲಿಸಿ ಕಿರುಕುಳ ನೀಡುತ್ತಿದ್ದ ಆರೋಪಿ ಕೊನೆಗೂ ಪೊಲೀಸ್ ಅತಿಥಿ !!
ದಕ್ಷಿಣ ಭಾರತದ ಜನಪ್ರಿಯ ನಟಿ ಪಾರ್ವತಿ ತಿರುವೋತು ಅವರನ್ನು ಹಿಂಬಾಲಿಸಿ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ.
ಕೊಲ್ಲಂ ಮೂಲದ ಅಫ್ಸಲ್ (34) ಬಂಧಿತ ಆರೋಪಿ. ನಟಿಗೆ ನಿರಂತರ ಫೋನ್ ಕರೆಗಳ ಮೂಲಕ ಆರೋಪಿಯು ತೊಂದರೆಯನ್ನು ನೀಡುತ್ತಿದ್ದ. ಅಷ್ಟೇ ಅಲ್ಲದೆ ಈತ ಆಹಾರ!-->!-->!-->…