ಹಿಂದಿ ಜನಪ್ರಿಯ ನಟ, ಬಿಗ್ ಬಾಸ್ ವಿನ್ನರ್ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ
ಹಿಂದಿ ಕಿರುತೆರೆಯ ಜನಪ್ರಿಯ ನಟ, ಬಿಗ್ ಬಾಸ್ 13ನೇ ಆವೃತ್ತಿಯ ವಿಜೇತ ಸಿದ್ಧಾರ್ಥ್ ಶುಕ್ಲಾ ಹೃದಯಾಘಾತದಿಂದ ಗುರುವಾರ ಮೃತಪಟ್ಟಿದ್ದಾರೆ. ಇದು ಅವರ ಅಭಿಮಾನಿಗಳಿಗೆ ಬರಸಿಡಿಲಿನಂತೆ ಅಪ್ಪಳಿಸಿದೆ.
40 ವರ್ಷದ ಸಿದ್ಧಾರ್ಥ್ ಶುಕ್ಲಾರವರಿಗೆ ಗುರುವಾರ ಬೆಳಗ್ಗೆ ತೀವ್ರ ಹೃದಯಾಘಾತವಾಗಿದ್ದು!-->!-->!-->…