ಕರ್ಫ್ಯೂ ವೇಳೆ ಕ್ರಿಕೆಟ್ ಆಡಬಹುದೇ ಎಂಬ ಯುವಕನ ‘ಸಿಲ್ಲಿ ಪಾಯಿಂಟ್’ ಪ್ರಶ್ನೆಗೆ ಕ್ರಿಕೆಟ್ ಪರಿಭಾಷೆಯಲ್ಲೇ…
ನವದೆಹಲಿ: ಕೋವಿಡ್-19 ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ಭಾರತದ ಹಲವು ಕಡೆ ವೀಕೆಂಡ್ ಕರ್ಫ್ಯೂ ವಿಧಿಸಲಾಗಿದೆ. ದೆಹಲಿ ಸರ್ಕಾರ ಸಹ ಇಂದಿನಿಂದ ವಾರಾಂತ್ಯದ ಕರ್ಫ್ಯೂವನ್ನು ವಿಧಿಸಿದೆ. ಪರಿಣಾಮ ಜನರಿಗೆ ಕರ್ಫ್ಯೂ ಬಗ್ಗೆ ಯಾವುದೇ ಅನುಮಾನವಿದ್ದರೂ ಟ್ವೀಟ್ ನಲ್ಲಿ ಕೇಳುವ ಅವಕಾಶವಿತ್ತು. ಅದಕ್ಕೆ!-->…